September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಸಮಾರಂಭವು ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಯಾಗಿ ಕಾರ್ಯನಿರತ ಪತ್ರಕರ್ತರ ಸಂಘ ಬೆಳ್ತಂಗಡಿ ಅಧ್ಯಕ್ಷರು ಹಾಗೂ ಸುದ್ದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರೇರಣ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ವತಿಯಿಂದ ಉಚಿತ ಶ್ರವಣ ಯಂತ್ರ ವಿತರಣೆ

Suddi Udaya
ಬೆಳ್ತಂಗಡಿ ಪ್ರೇರಣ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ವತಿಯಿಂದ ಐರಿನ್ ಡಿಸೋಜ ರವರಿಗೆ  ಉಚಿತ  ಶ್ರವಣ ಯಂತ್ರ ನೀಡಲಾಯಿತು.  ಈ ಸಂದರ್ಭದಲ್ಲಿ  ಅಧ್ಯಕ್ಷ ಲ್ಯಾನ್ಸಿ ಎ. ಪಿರೇರಾ, ಉಪಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್, ನಿರ್ದೇಶಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಗುರುದೇವ ಪಿ.ಯು.ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
ಬೆಳ್ತಂಗಡಿ : ‘ಶಿಸ್ತಿನ ಪಾಠ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ. ಬದುಕಿನುದ್ದಕ್ಕೂ ನಾವು ಮಾನವ ಸಂಬಂಧಗಳಿಗೆ ಬೆಲೆ ಕೊಡಬೇಕು. ಅಂತಹ ಸಂಸ್ಕಾರಯುತ ಶಿಸ್ತಿನ ಬದುಕು ರೂಪಿಸುವಲ್ಲಿ ವಿದ್ಯಾರ್ಥಿ ಸಂಘದ ಕಾರ್ಯ ಚಟುವಟಿಕೆಗಳು ಸದಾ ಪ್ರೇರಣೆಯಾಗಲಿ’...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಟೀನ್ ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಸೌಂದರ್ಯ ಸ್ಪರ್ಧೆ : ಫಸ್ಟ್ ರನ್ನರ್ ಆಫ್ ಕಿರೀಟ ಮುಡಿಗೇರಿಸಿಕೊಂಡ ಅರಸಿನಮಕ್ಕಿಯ ಸನುಷ

Suddi Udaya
ಬೆಳ್ತಂಗಡಿ: ಮಂಗಳೂರಿನ ಬೋಳೂರಿನಲ್ಲಿ ನಡೆದ ಪಾಥ್ ವೇ ಎಂಟ‌ರ್ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಲಾದ ಏಳನೇ ಆವೃತ್ತಿಯ ಟೀನ್ ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಅರಸಿನಮಕ್ಕಿಯ ಸನುಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
ನಡ : “ವಿದ್ಯಾರ್ಥಿಗಳು ಭವಿಷ್ಯದ ಮತದಾರರು. ಅವರು ಆಸಕ್ತಿಯಿಂದ ಮತ್ತು ಜವಾಬ್ದಾರಿಯಿಂದ ಚುನಾವಣೆಯಲ್ಲಿ ಭಾಗವಹಿಸಬೇಕು. ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕು. ಕೀಳರಿಮೆಗಿಂತ ದೊಡ್ಡ ಶತ್ರು ಯಾರೂ ಇಲ್ಲ. ಎಲ್ಲರ ಜೊತೆಗೆ ಸೌಹಾರ್ದ ಸಂಬಂಧ ಇದ್ದಾಗ ಬದುಕಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಕ್ಷಾಂತರ ರೂ. ಮೌಲ್ಯದ ಖೋಟಾ ನೋಟು ಸಂಗ್ರಹ: ಎಫ್‌ಐಆರ್ ರದ್ದು ಕೋರಿ ಅರ್ಜಿ, ಸರಕಾರಕ್ಕೆ ನೋಟಿಸ್

Suddi Udaya
ಪುಂಜಾಲಕಟ್ಟೆ: ಲಕ್ಷಾಂತರ ರೂ. ಮೌಲ್ಯದ ಖೋಟಾನೋಟುಗಳನ್ನು ಸಂಗ್ರಹಿಸಿದ್ದ ಆರೋಪದಲ್ಲಿ ದಾಖಲಾಗಿರುವ ಎಫ್ ಐಆರ್ ರದ್ದು ಕೋರಿ ಆರೋಪಿಯೊಬ್ಬ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya
ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, ನೂತನ ಶಾಲಾ ಮಕ್ಕಳ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭವು ಜರಗಿತು. ಈ ಕಾರ್ಯಕ್ರಮವು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರಿಗೆ ಕರ್ನಾಟಕ ಟಿವಿ “ಲೀಡರ್ ಅವಾರ್ಡ್ಸ್”

Suddi Udaya
ಬೆಳ್ತಂಗಡಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ಟಿವಿ ಲೀಡರ್ ಅವಾರ್ಡ್ಸ್ 2025ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರಾವಳಿ ಮತ್ತು ಮದ್ಯ ಕರ್ನಾಟಕ ವಿಭಾಗದ ಉತ್ತಮ ಶಾಸಕ ಪ್ರಶಸ್ತಿಯನ್ನು ಶಾಸಕ ಹರೀಶ್ ಪೂಂಜ ಸಚಿವ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರಬ್ಬರ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya
ಉಜಿರೆ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಮಗ್ರ ಬೆಳವಣಿಗೆಯಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಅವರ ಕೊಡುಗೆ ಅಪಾರವಾದುದು ಎಂದು ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರುಣ್ ಕಿಲ್ಲೂರು ಅವರ ವಿವಿಧ ಹೂಡಿಕೆ ಕುರಿತ ‘Zero to Crore’ ಕೃತಿ ಬಿಡುಗಡೆ

Suddi Udaya
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಪತ್ರಕರ್ತ, ಲೇಖಕ, ವೃತ್ತಿಪರ ಛಾಯಾಗ್ರಾಹಕ, ಕೃಷಿಕ ಹಾಗೂ ಷೇರು ಮಾರುಕಟ್ಟೆ ಹೂಡಿಕೆದಾರರಾದ ಅರುಣ್ ಕಿಲ್ಲೂರು ಅವರ ಮೂರನೇ ಕೃತಿ ‘Zero to Crore’ ಇದೇ ಜೂನ್ 28ರಂದು ವೀರಲೋಕ ಪಬ್ಲಿಕೇಷನ್ಸ್...
error: Content is protected !!