ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ
ಬೆಳ್ತಂಗಡಿ: ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಜ.16 ರಂದು ನಡೆಸಲಾಯಿತು. ಶಿಬಿರದ ಮುಂದಾಳತ್ವವನ್ನು ವಿಕಲಚೇತನ ಮೇಲ್ವಿಚಾರಕರು...
