ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ
ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಯ್ಯಪ್ಪನಗರ ಗುರುವಾಯನಕೆರೆಯಲ್ಲಿ ಇತ್ತೀಚೆಗೆ ಪ್ರಥಮ ವರ್ಷದ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ರಾಜೇಂದ್ರ ನಾಯರ್ ಗುರು ಸ್ವಾಮಿಗಳು ಅಯ್ಯಪ್ಪ ಮಂದಿರ...
