ಸಾವ್ಯ: ಶುಭೋದಯ ಯುವಕ ಮಂಡಲ ಇದರ ವತಿಯಿಂದ ನಡೆದ 12ನೇ ವರ್ಷದ ಸಾಮೂಹಿಕ ಶ್ರೀ ಶನೈಶ್ವರ ಪೂಜೆಯು ಎ.22 ರಂದು ಕೆಳ ಕಾಶಿಪಟ್ಣ ಅನಂತ ಅಶ್ರಣ್ಣ ರ ನೇತೃತ್ವದಲ್ಲಿ ನಡೆಯಿತು.ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ...
ಪುದುವೆಟ್ಟು : ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿಯು ನಾಪತ್ತೆಯಾಗಿದ್ದ ಶವ ಪತ್ತೆಯಾದ ಘಟನೆ ಎ.24 ರಂದು ಬೆಳಿಗ್ಗೆ ನಡೆದಿದೆ. ಪುದುವೆಟ್ಟಿನ ಗ್ರಾಮದ ತೋಟತ್ತಾಡಿ ಸಮೀಪದ ಕಂಚರಿ ಕಂಡ ಎಂಬಲ್ಲಿನ ಜೈಸನ್ ಪಿ.ಎಂ. (35) ಎಂಬಾತ...
ಬೆಳ್ತಂಗಡಿ: ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾಗಿದ್ದ, ಮಾಚಾರು ಗೋಪಾಲ ನಾಯ್ಕ(88 ವಷ೯) ಎ.24 ರಂದು ನಿಧನರಾದರು.ಜನಪದ ಸಂದಿ ಹೇಳುವುದರಲ್ಲಿ ಪ್ರಖ್ಯಾತ ರಾಗಿದ್ದ ಇವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿಯಿಂದ ಪುರಸ್ಕೃತ ರಾಗಿದ್ದರು. ಅವರು ಸೃಜಿಸಿರುವ ಸಿರಿ...
ಬೆಳ್ತಂಗಡಿ: ಮಾಜಿ ಸಚಿವ ಕೆ. ಗಂಗಾಧರ ಗೌಡ ರವರ ಬೆಳ್ತಂಗಡಿ ಮನೆಗೆ, ಪ್ರಸನ್ನ ಕಾಲೇಜು, ಮತ್ತು ಇಂದಬೆಟ್ಟು ಮನೆಗೆ ಎ.24 ರಂದು ಐ.ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳು ಅವರ ಬೆಳ್ತಂಗಡಿಯ ಮನೆಗೆ ದಾಳಿ...
ಬೆಳ್ತಂಗಡಿ: ಉದಯ ಪೂಜಾರಿ ಬಳ್ಳಾಲ್ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಬೆಳ್ತಂಗಡಿ ಘಟಕವೂ ಹಲವಾರು ಬಡ ಕುಟುಂಬಕ್ಕೆ ಸಹಕಾರವನ್ನು ನೀಡುತ್ತಾ ಬ್ರಹ್ಮ ಶ್ರೀ ಸೇವಾ ನಿಧಿಯಿಂದ 47ನೇ ಸೇವಾ ಯೋಜನೆಯನ್ನು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು...
ವೇಣೂರು: ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸೇವಿಸಿ ಸಾವ೯ಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ ನಾಲ್ಕು ಮಂದಿಯನ್ನು ವೇಣೂರು ಪೊಲೀಸರು ವಶಕ್ಕೆ ಪಡೆದ ಪ್ರಕರಣ ಎ.23 ರಂದು ವರದಿಯಾಗಿದೆ.ಶ್ರೀಶೈಲ ದುಂಡಪ್ಪ ಮುರಗೋಡು ಪೊಲೀಸ್ ಉಪ ನಿರೀಕ್ಷಕರು...
ಪುದುವೆಟ್ಟು : ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಪುದುವೆಟ್ಟಿನ ಶಾಂತ್ಯಾರು ಎಂಬಲ್ಲಿ ಭಾನುವಾರ ನಡೆದಿದೆ.ತೋಟತ್ತಾಡಿ ಸಮೀಪದ ಕಂಚರಿ ಕಂಡ ಎಂಬಲ್ಲಿನ ಜೈಸನ್ ಪಿ.ಎಂ. (35) ಎಂಬಾತ ಅಣಿಯೂರು ಹೊಳೆಯ ಗುಂಡಿಯಲ್ಲಿ ನೀರಲ್ಲಿ...
ಬಳಂಜ: ಬದಿನಡೆ ಶ್ರೀ ಶಾಸ್ತಾರ ನಾಗಬ್ರಹ್ಮ ಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಉಡುಪಿಯ ಪ್ರಸನ್ನ ಆಚಾರ್ ಅವರ ನೇತೃತ್ವದಲ್ಲಿ ಪ್ರಶ್ನಾ ಚಿಂತನೆ ನಡೆಯಿತು.ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್, ಅನಿವಾಸಿ ಭಾರತೀಯ ಉದ್ಯೋಗಿ ಪ್ರಕಾಶ್ ವೇಣೂರು, ಊರ...
ಕಡಿರುದ್ಯಾವರ ಗ್ರಾಮದ ಜೋಡು ನೆರಳು ನಿವಾಸಿ ಕೃಷ್ಣ ನಾಯಕ್(59ವ.) ಅಲ್ಪ ಕಾಲದ ಅಸೌಖ್ಯದಿಂದ ಏ.23ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಬಂಗಾಡಿ ಸಿಎ ಬ್ಯಾಂಕ್ ನ ಪಿಗ್ಮಿ ಸಂಗ್ರಾಹಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರಿಗೆ ಪತ್ನಿ ಪುತ್ರಿ...
ಬೆಳ್ತಂಗಡಿ : ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯರಾದ ಕೇಶವ ಪಿಲ್ಯ , ದ ಕ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಎನ್....