23.1 C
ಪುತ್ತೂರು, ಬೆಳ್ತಂಗಡಿ
September 26, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ನೇಮಕಗೊಂಡಿರುತ್ತಾರೆ. ಇವರು ಬಿಜೆಪಿ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, ಉಳ್ಳಾಲ ಮಂಡಲ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ಜವಬ್ದಾರಿ ನಿರ್ವಹಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಭಾರತ ಎಂದರೆ ರಾಮ, ರಾಮ ಎಂದರೆ ಅಪೂರ್ವ ಶಕ್ತಿ. ಜ. 22 ರಂದು ರಾಮನ ಜಪದೊಂದಿಗೆ ಸಂಭ್ರಮದಿಂದ ಪ್ರತಿಷ್ಠಾ ದಿನವನ್ನು ಆಚರಣೆ ಮಾಡೋಣ ಎಂದು ಉಡುಪಿ-ಶಂಕರಮಠ ಏಕ ಜಾತಿಧರ್ಮ ದ್ವಾರಕ ಮಾಯಿ ಮಠದ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya
ಕೊಕ್ಕಡ: ಸೌತಡ್ಕ ದೇವಸ್ಥಾನಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮವು ಜ.14ರಂದು ನಡೆಯಿತು. ವೈದಿಕ ಕಾರ್ಯಕ್ರಮವನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಸತ್ಯ ಪ್ರಿಯ ಕಲ್ಲೂರಾಯ ಅವರು ಶ್ರೀ ಸುಬ್ರಹ್ಮಣ್ಯ ತೋಡ್ತಿಲ್ಲಾಯರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya
ಮಡಂತ್ಯಾರು : ಜೇಸಿಐ ಮಡಂತ್ಯಾರು ಘಟಕದ 2022 ರ ಅಧ್ಯಕ್ಷರಾದ ಜೇಸಿ ಭರತ್ ಶೆಟ್ಟಿ ಇವರು 2024 ನೇ ಸಾಲಿನ ಜೇಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಇತ್ತೀಚೆಗೆ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya
ಬೆಳ್ತಂಗಡಿ: ನಾಯಕತ್ವ, ಅನುಭವ ಮತ್ತು ಅವಕಾಶದ ಆಗರವೇ ಲಿಯೋ ಕ್ಲಬ್. ಲಯನ್ಸ್ ನ ಹಿರಿಯರ ದಾರಿಯಲ್ಲಿ ಲಿಯೋ ಕ್ಲಬ್ ಕೆಲಸ ಮಾಡುತ್ತದೆ. ಹಣದ ಮೂಲಕ ಮಾಡುವ ಸೇವೆಗಿಂತಲೂ ಮಿಗಿಲಾಗಿ ದೈಹಿಕವಾಗಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya
ಬೆಳ್ತಂಗಡಿ: ನಡ ಗ್ರಾಮದ ಕುತ್ರೊಟ್ಟು ಎಂಬಲ್ಲಿ ದ್ವಿಚಕ್ರ ವಾಹನ ಮಗುವಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಜ.14 ರಂದು ನಡೆದಿದೆ. ನಡ ಗ್ರಾಮದ ಹೊಕ್ಕಿಲ ನಿವಾಸಿ ನಿರೀಕ್ಷಾ (8) ಗಾಯಗೊಂಡ ಬಾಲಕಿ....
Uncategorized

ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಸಾವಿರಾರು ಭಜಕರಿಂದ ಅಳದಂಗಡಿ ಅರಮನೆ ನಗರಿಯಲ್ಲಿ ಭಕ್ತಿಯ ಅಲೆ ಎಬ್ಬಿಸಿದ ಕುಣಿತಾ ಭಜನೆ

Suddi Udaya
ಅಳದಂಗಡಿ : ಶ್ರೀ ಸೋಮನಾಥೇಶ್ವರೀ ಭಜನಾ ಮಂಡಳಿ, ಶ್ರೀ ಸತ್ಯದೇವತಾ ದೈವಸ್ಥಾನ ಅಳದಂಗಡಿ, ಸುರೇಶ್ ಪೂಜಾರಿ ಅಭಿಮಾನಿ ಬಳಗ ಸಹಕಾರದಲ್ಲಿ ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಜ. 14 ರಂದು ಭಜನಾ ಸತ್ಸಂಗ ರಾಮಕೃಷ್ಣ ಕಾಟುಕುಕ್ಕೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

Suddi Udaya
ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್ ಸ್ಕಿಡ್ಆಗಿ ಸವಾರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಜ.14 ರಂದು ನಡೆದಿದೆ. ‌ ಸುಲ್ಕೇರಿ ಗ್ರಾಮದ ಸುಲ್ಕೇರಿ ಸೇತುವೆ ಬಳಿ ಬೈಕ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya
ತೆಂಕಕಾರಂದೂರು:ಗುರುವಾಯನಕೆರೆ -ಅಳದಂಗಡಿ ಮಾರ್ಗದ ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕವಾಗಿ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ ಕಾರ್ಯಕ್ರಮವು ಜ.14ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿ ಶುಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya
ಬೆಳ್ತಂಗಡಿ:ರಬ್ಬರ್ ಬೆಲೆಯು ಪಾತಾಳಕ್ಕೆ ಕುಸಿದಿದ್ದು ಇದರಿಂದ ರಬ್ಬರ್ ಕೃಷಿಕರು ಭಾರಿ ಸಮಸ್ಯೆ ಎದುರಿಸುವಂತಾಗಿದೆ. ಈ ಬಗ್ಗೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ...
error: Content is protected !!