27.6 C
ಪುತ್ತೂರು, ಬೆಳ್ತಂಗಡಿ
September 24, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್; ಅಧ್ಯಕ್ಷರಾಗಿ ಅಶ್ರಫ್ ಆಲಿಕುಂಞಿ ಪುನರಾಯ್ಕೆ

Suddi Udaya
ಬೆಳ್ತಂಗಡಿ: 2017 ರಲ್ಲಿ ಆರಂಭಗೊಂಡು ಹಲವಾರು ಸೇವಾ ಚಟುವಟಿಕೆಗಳ ಮೂಲಕ ಯಶಸ್ವಿಯಾಗಿ ಮುನ್ನಡೆಯುತ್ತಿರುವ ‘ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್’ ಸಂಘಟನೆ ಇದರ 2024 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಅಳದಂಗಡಿ: ಆಟೋ ರಿಕ್ಷಾ ಮತ್ತು ಬೈಕ್ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಅಳದಂಗಡಿ: ಇಲ್ಲಿಯ ಗೋಳಿಯಂಗಡಿ ರಸ್ತೆಯಲ್ಲಿ ಆಟೋ ರಿಕ್ಷಾ ಮತ್ತು ಬೈಕ್‌ ಪರಸ್ಪರ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದ್ದು, ಜ.11ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಟ್ಟಡೆ ಗ್ರಾಮದ ಫೆಲಿಕ್ಸ್‌...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya
ಬೆಳ್ತಂಗಡಿ: ಮನೆಯೊಂದಕ್ಕೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿದ್ದ ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ ಮಾಡಿದ ಘಟನೆ ಗುರುವಾರ ಬೆಳ್ಳಂಬೆಳಿಗ್ಗೆ ಕವಳಪಡೂರುನಲ್ಲಿನಡೆದಿರುವ ಬಗ್ಗೆ ವರದಿಯಾಗಿದೆ. ವಗ್ಗ ಸಮೀಪದ ಅಂಚಿಕಟ್ಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya
ಬೆಳ್ತಂಗಡಿ : ಗಲಾಟೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಕಳೆದ ಐದು ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಧರ್ಮಸ್ಥಳ ಪೊಲೀಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ಪ್ರತೀಕ್ ಬಾಳಿಗ ( 19 ವರ್ಷ) ರವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.11 ರಂದು ನಡೆದಿದೆ. ಮಡಂತ್ಯಾರು ಮಾರಿಗುಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
ಧರ್ಮಸ್ಥಳ: ಪಯಾ೯ಯ ಪೀಠಾರೋಹಣ ಗೈಯ್ಯಲಿರುವಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಜ .11ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಸ್ವಾಮೀಜಿಗಳನ್ನು ಧಮ೯ಸ್ಥಳ ಮಹಾದ್ವಾರದ ಬಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya
ಮಡಂತ್ಯಾರು: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ ಬ್ಯಾಂಕ್ ಆಫ್ ಬರೋಡ ಮಚ್ಚಿನ ಶಾಖೆ ಹಾಗೂ ಕರ್ನಾಟಕ ರಾಜ್ಯ ಟೈಲರ್ಸ್ ಒಕ್ಕೂಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya
ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರದ ಉದ್ಘಾಟನಾ ಸಮಾರಂಭ ನಡೆಯಿತು. ಮಡಂತ್ಯಾರು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ರೂಪಾ ಎ.ಎಸ್ ಕೂಸಿನ ಮನೆಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya
ಉಜಿರೆ: ಉಜಿರೆ ಶ್ರೀ ಶಾರದಾ ಪೂಜಾ ಸಮಿತಿ ವತಿಯಿಂದ ಕಳೆದ ಅಕ್ಟೋಬರ್ ನಲ್ಲಿ  5 ದಿನಗಳ ಕಾಲ ನಡೆದ 43 ನೇ ವರ್ಷದ ಶ್ರೀ ಶಾರದಾ ಪೂಜೋತ್ಸವವು ಎಲ್ಲರ ಪಾಲ್ಗೊಳ್ಳುವಿಕೆ ಹಾಗು ಸಹಕಾರದಿಂದ ಯಶಸ್ವಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya
ನಾಳ : ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಯ್ಯಪ್ಪ ವೃತ್ತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ಜ.11 ರಂದು ಮಧ್ಯಾಹ್ನ ನಡೆಯಿತು.ಹಿರಿಯ ಗುರು ಸ್ವಾಮಿ ಜಾರಪ್ಪ ಶೆಟ್ಟಿ ನಾಳ ಮಾರ್ಗದರ್ಶನದಲ್ಲಿ ಸತೀಶ್ ಶೆಟ್ಟಿ...
error: Content is protected !!