ಉಜಿರೆ: ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿಗೆ ಶೇ.99.55 ಫಲಿತಾಂಶ
ಉಜಿರೆ:2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಒಟ್ಟು 904 ವಿದ್ಯಾರ್ಥಿಗಳಲ್ಲಿ 900 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಶೇ.99.55 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ...
