ಶಿರ್ಲಾಲು ಗ್ರಾಮದ ಅತ್ರಾಜೆ ಮನೆಯ ಶ್ರೀಮತಿ (64ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಗ್ಗಿನ ಜಾವ (ಎ14) ನಿಧನರಾದರು. ಇವರು ಸಾಧು ಸ್ವಭಾವವನ್ನು ಹೊಂದಿದ್ದು, ಎಲ್ಲರೊಂದಿಗೂ ಆತ್ಮೀಯರಾಗಿದ್ದರು. ಮೃತರು ಪತಿ ವಾಸು ಪೂಜಾರಿ,...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜಾ ಅವರು ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ ಕೈಗೊಂಡಿದ್ದು ಬಿಜೆಪಿ ಮಂಡಲ ಪದಾಧಿಕಾರಿಗಳೊಂದಿಗೆ ವಿಧಾನಸಭಾ ಚುನಾವಣೆ-2023ರ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ಎ.12.ರಿಂದ ಎ...
ಬಂದಾರು: ಭಾ.ಜ.ಪಾ ಬಂದಾರು ಶಕ್ತಿ ಕೇಂದ್ರದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಬಿಜೆಪಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜನಪ್ರಿಯ ಶಾಸಕರಾದ ಹರೀಶ್ ಪೂಂಜ, ಬೆಳ್ತಂಗಡಿ ಬಿ.ಜೆ.ಪಿ ಮಂಡಲಾಧ್ಯಕ್ಷ...
ಅಳದಂಗಡಿ: ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ಸಂಕ್ರಾಂತಿಯ ಶುಭದಿನದಂದುಕನ್ನಡದ ಜನಪ್ರಿಯ ನಟ ವಿಜಯ ರಾಘವೇಂದ್ರ ಭೇಟಿ ನೀಡಿ, ವಿಶೇಷ ಸೇವೆ ನೀಡಿದರು. ಕ್ಷೇತ್ರಕ್ಕೆ ಆಗಮಿಸದ ಅವರನ್ನು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ...
ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಶ್ರೀ ಕ್ಷೇತ್ರ. ಗ್ರಾ. ಯೋ. ಕಳೆಂಜ ಬಿ. ವಿಭಾಗ ಇವರ ಸಹಕಾರದೊಂದಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆಯು...
ತೆಂಕಕಾರಂದೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ತೆಂಕಕಾರಂದೂರು ಇಲ್ಲಿ ವಿಷ್ಣು ಮೂರ್ತಿ ಭಜನಾ ಮಂಡಳಿ, ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಗತಿ ಬಂಧು ತಂಡಗಳ ಎ.ಬಿ ಒಕ್ಕೂಟ ಹಾಗೂ ಸ್ಥಳೀಯ ಸಂಘ, ಸಂಸ್ಥೆ ಸಹಕಾರದಲ್ಲಿ ರಾಮ್...
ವೇಣೂರು ಪೋಲಿಸ್ ಠಾಣೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಿಎಸ್ಐ ಶೈಲ ಮುರುಗೊಡ್, ಆನಂದ ಹಾಗೂ ಎ ಎಸ್ ಐ ವೆಂಕಟೇಶ್ ಮತ್ತು ಪೋಲಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು....
ಪುಂಜಾಲಕಟ್ಟೆ : ಪಂಜಿಕಲ್ಲು ಗ್ರಾಮದ ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ ಮಧ್ಯಯಕ್ಷಕೂಟದ ವತಿಯಿಂದ, ಕಜೆಬೈಲು ಶ್ರೀ ಪಿಲಿಚಾಮುಂಡಿ ಫ್ರೆಂಡ್ಸ್ ಸಹಕಾರದಲ್ಲಿ ನಡೆದ ತಾಳಮದ್ದಳೆ ಕಾರ್ಯಕ್ರಮವನ್ನು ನಿವೃತ್ತ ಮುಖ್ಯ ಶಿಕ್ಷಕ ಶ್ರೀಪತಿ ಭಟ್...
ಮಂಗಳೂರು: ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭಗೊಳ್ಳುತ್ತಿದ್ದು, ಎ.14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ನೆಗೋಷಿಯಬಲ್ ಇಸ್ಟ್ರುಮೆಂಟಲ್ ಕಾಯಿದೆಯಡಿ ಅಂದು ರಜೆ...
ಬಳಂಜ ಶಾಲೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರ ವೃಂದ, ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಊರವರು ಉಪಸ್ಥಿತರಿದ್ದರು....