September 24, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಕಛೇರಿಯ ಗಸ್ತು ಅರಣ್ಯ ಪಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಉಪವಲಯ ಅರಣ್ಯಾಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ಪದೋನ್ನತಿಗೊಂಡು ವರ್ಗಾವಣೆಯಾಗಿದ್ದಾರೆ. ಪಡಂಗಡಿ, ಮೇಲಂತಬೆಟ್ಟು, ಲಾಯಿಲ, ಓಡಿಲ್ನಾಳ, ಇಂದಬೆಟ್ಟು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆಗಿದೆ. ನ್ಯಾಯಾಂಗ ನಿಂದನೆ ಹೈಕೋರ್ಟ್ ಅರ್ಜಿ ನಂಬ್ರ: ಸಿ.ಸಿ.ಸಿ 304/2020 ಸಂಬಂಧಿಸಿದಂತೆ ಆದೇಶ ಮಾಡಿದ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಅವ್ಯಾಚ್ಯವಾಗಿ ನಿಂದಿಸಿದ ಮಹೇಶ್ ಶೆಟ್ಟಿ...
Uncategorized

ಇಂದಬೆಟ್ಟು: ಕಲ್ಲಾಜೆ ಶಾಲೆಯ ಶಿಕ್ಷಕಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ ನಿಧನ

Suddi Udaya
ಮೂಡಬಿದ್ರಿ ಸಚ್ಚಾರಿಪೇಟೆ ನಿವಾಸಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ(67 ವರ್ಷ) ರವರು ಜ.3 ರಂದು ನಿಧನರಾಗಿದ್ದಾರೆ. ಇವರು ಇಂದಬೆಟ್ಟು ಕಲ್ಲಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ 25 ವರ್ಷ ಸೇವೆ ಸಲ್ಲಿಸಿ ನಿವೃತ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲಿಗೂಡು ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ಆಯ್ಕೆ

Suddi Udaya
ಗೇರುಕಟ್ಟೆ: ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘ ಪಿಲಿಗೂಡು ಇದರ ನೂತನ ಸಮಿತಿಯ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ನಾಯ್ಕ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ಅವರನ್ನು ಜ.3 ರಂದು ರಾಜಭವನದಲ್ಲಿ ಭೇಟಿ ಮಾಡಿ ಆಹ್ವಾನಿಸಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಿಬ್ಬಂದಿಗಳ ಶ್ರೇಯೋಭಿವೃದ್ಧಿಗಾಗಿ ರಚನೆಯಾಗಿರುವ ‘ಸಿರಿ ಕ್ಲಬ್’ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಹೊಸ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮವು ಜ.2 ರಂದು ಉಜಿರೆಯಲ್ಲಿರುವ ಸಿರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya
ಬೆಳ್ತಂಗಡಿ: ಮೂಲತಃ ಧರ್ಮಸ್ಥಳ ಗ್ರಾಮದ ನೇರ್ತನೆ ನಿವಾಸಿ, ಪ್ರಸ್ತುತ ಸೋಮಂತಡ್ಕ ದಲ್ಲಿ ನೆಲೆಸಿರುವ ಭೂ ಸೇನೆಯ ಯೋಧ ಫ್ರಾನ್ಸಿಸ್ ಜೆ ಅವರು ಭಾರತೀಯ ಭೂ ಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿ ಡಿ.31 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya
ಕೊಕ್ಕಡ ರಥಬೀದಿಯಲ್ಲಿರುವ ಕುಮಾರ ಕೃಪಾ ಬಿಲ್ಡಿಂಗ್ ನಲ್ಲಿ ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಇದರ ಶುಭಾರಂಭವು ಜ.3 ರಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀಮತಿ ತಾರಾ ಗಣೇಶ್ ಪಂಚಮಿ ಹಿತಾರ್ಯುಧಾಮ ಕೊಕ್ಕಡ, ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya
ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಪಣಕಜೆ ಇದರ ಆಶ್ರಯದಲ್ಲಿ ಇತ್ತೀಚೆಗೆ ನಡೆದ 4ನೇ ವರ್ಷದ ಕಬಡ್ಡಿ ಪಂದ್ಯಾಟದ ಅಂಗವಾಗಿ ಸ ಹಿ ಪ್ರಾ ಶಾಲೆ ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya
ಪೆರಾಡಿ: ಶ್ರೀ ಅಯ್ಯಪ್ಪ ಭಕ್ತ ವೃಂದ ಮಾವಿನಕಟ್ಟೆ, ಪೆರಾಡಿ ಶ್ರೀ ಅಯ್ಯಪ್ಪ ದೀಪೋತ್ಸವ ಸಮಿತಿ, ಪೆರಾಡಿ-ಮರೋಡಿ, ಕಾಶಿಪಟ್ಣ ಸಾರ್ವಜನಿಕ ಪೂಜಾ ಸಮಿತಿ, ಪೆರಾಡಿ, ಮರೋಡಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಜಂಟಿ ಆಶ್ರಯದಲ್ಲಿ 50ನೇ ವರ್ಷದ...
error: Content is protected !!