ಕಲ್ಮಂಜ : ಇಲ್ಲಿಯ ಪಜಿರಡ್ಕ ಸೇತುವೆಯ ಚೆಕ್ ಡ್ಯಾಮ್ ಬಳಿ ಮಳೆಗಾಲದಲ್ಲಿ ಕೊಚ್ಚಿಕೊಂಡು ಬಂದ ಮರದ ಡಿಮ್ಮಿಗಳು ಹಾಗೂ ತ್ಯಾಜ್ಯಗಳು ಡ್ಯಾಮ್ ಗಳಲ್ಲಿ ಶೇಖರಣೆಯಾಗಿದ್ದು ಅದನ್ನು ಸ್ವಚ್ಛಗೊಳಿಸುವ ಕೆಲಸ ಜ.01 ರಂದು ನಡೆದಿದೆ. ಗ್ರಾ.ಪಂ...
ಬೆಳ್ತಂಗಡಿ: ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಐಎಎಸ್ ಅಧಿಕಾರಿ ಜುಬಿನ್ ಮೊಹಪಾತ್ರ ಅವರನ್ನು ವಕೀಲರ ಸಂಘ ಬೆಳ್ತಂಗಡಿ ಪರವಾಗಿ ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಸ್ವಾಗತಿಸಿ, ಅಭಿನಂದಿಸಲಾಯಿತು. ಈ ಸಂಧರ್ಭದಲ್ಲಿ ವಕೀಲ...
ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಹಿರಿಯ ಮಾಜಿ ನಿರ್ದೇಶಕರಾದ ಶಶಿಧರ ಶೆಟ್ಟಿ, ದೇವಣ್ಣ ಮೂಲ್ಯ, ರತ್ನಾಕರ್ ಪೂಜಾರಿ ರವರನ್ನು ಜ.2 ರಂದು ಸೊಸೈಟಿ ಆವರಣದಲ್ಲಿ ಸನ್ಮಾನಿಸಲಾಯಿತು. ಈ...
ಬೆಳ್ತಂಗಡಿ: ಗುರುಕುಲ ಪದ್ಧತಿಯ ಶಿಕ್ಷಣದ ಮೂಲಕ ರಾಜ್ಯದಲ್ಲಿ ಪ್ರಖ್ಯಾತಿಯನ್ನು ಪಡೆಯುತ್ತಿರುವ, ಹಲವಾರು ಪ್ರತಿಭೆಗಳ ವಿಕಸನಕ್ಕೆ ಕಾರಣವಾದ ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಜ.೬ರಂದು ಮಾತಾ-ಪಿತಾಗುರುದೇವೋಭವ ಕಾರ್ಯಕ್ರಮ ಹಾಗೂ 2024-25ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಮತ್ತು ದ್ವೀತಿಯ ಪಿಯುಸಿಯ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ಪರಿಮ ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ಇದರ ವತಿಯಿಂದ ಜ .7 ರಂದು ಪರಿಮ ಮದರಸದ ವಠಾರದಲ್ಲಿ ಸಂಜೆ ಗಂಟೆ...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ. ಅಧ್ಯಕ್ಷರಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸದಸ್ಯರಾಗಿ...
ಧರ್ಮಸ್ಥಳ: ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ಉದ್ಘಾಟನೆಯ ನಿಮಿತ್ತವಾಗಿ ಇಡೀ ದೇಶದಾದ್ಯಂತ ಶ್ರೀ ರಾಮ ಪವಿತ್ರ ಮಂತ್ರಾಕ್ಷತೆ ವಿತರಣೆಯ ಅಭಿಯಾನ ನಡೆಯುತ್ತಿದೆ.ಜ.1 ರಿಂದ ಈ ಅಭಿಯಾನ ಪ್ರಾರಂಭಗೊಂಡಿದ್ದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ...
ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಲ್ಲಿ ಡಿ.30 ರಂದು ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭವು ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೊ ಎಜಿಎಮ್ ಗೋವಿಂದ ಭಟ್, ಮಂಗಳೂರು ವಿಭಾಗ ರೀಜನಲ್ ಮ್ಯಾನೇಜರ್ ಚಂದ್ರ ಎಮ್,...
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ದೇವಸ್ಥಾನದಲ್ಲಿ ರಂಗಪೂಜೆ ಹಾಗೂ ಉತ್ಸವಾದಿಗಳು ಜ.1 ರಂದು ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಊರ ಪರವೂರ ಭಕ್ತಾದಿಗಳು ಆಗಮಿಸಿ...
ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ನಡೆದ ‘ ಎಕ್ಸ್ ಪಿರಿಯ ‘ ವಿಜ್ಞಾನ ಮೇಳದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಚಾಂಪಿಯನ್ ಶಿಪ್ ಪಡೆದು ಕೊಂಡಿದ್ದಾರೆ....