35.1 C
ಪುತ್ತೂರು, ಬೆಳ್ತಂಗಡಿ
March 9, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya
ಮುಂಡಾಜೆಯ ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಅಂಗವಾಗಿ ಫಾ.ಸೆಬಾಸ್ಟಿಯನ್ ಅವರ ನೇತೃತ್ವದಲ್ಲಿ ಮೆರವಣಿಗೆ ,ಪ್ರಾರ್ಥನೆ, ವಿಶೇಷ ಪೂಜೆ ಇತ್ಯಾದಿ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಕ್ರೈಸ್ತ ಬಾಂಧವರು ಭಾಗವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿ

ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿಶೇಷ ಪೂಜೆ

Suddi Udaya
ನೆರಿಯ: ಇಲ್ಲಿನ ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಅಂಗವಾಗಿ ಫಾ. ಶಾಜಿ ಮ್ಯಾಥ್ಯೂ ಅವರ ನೇತೃತ್ವದಲ್ಲಿ ಮೆರವಣಿಗೆ, ಪ್ರಾರ್ಥನೆ, ವಿಶೇಷ ಪೂಜೆ ಇತ್ಯಾದಿ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಕ್ರೈಸ್ತ ಬಾಂಧವರು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ: ಪೆರಾಜೆ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣ ಹೋಮ

Suddi Udaya
ಬಳಂಜ: ಬಿಸಿಲ ಬೇಗೆಯಿಂದ ನದಿಗಳೆಲ್ಲಾ ನೀರಿಲ್ಲದೆ ಬತ್ತಿ ಹೋಗುತ್ತಿದ್ದು ಕಾಪಿನಡ್ಕ ಫಲ್ಗುಣಿ ನದಿಯೂ ನೀರಿಲ್ಲದೆ ಸೊರಗಿ ಹೋಗಿದೆ. ಇದರ ನಡುವೆ ನದಿಯ ಕೆಲವು ಗುಂಡಿಗಳಲ್ಲಿ ಅಲ್ಪ ಸ್ವಲ್ಪ ನೀರು ಇದ್ದು ಸಣ್ಣ ಪುಟ್ಟ ಮೀನುಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಕಾರ್ಯಾಪಾಡಿ ಒಕ್ಕೂಟದಲ್ಲಿ ಆರಂಭಗೊಂಡ ಆರಾಧನಾ ಜ್ಞಾನ ವಿಕಾಸ ಕೇಂದ್ರವು ಮಾತೃ ಶ್ರೀ ಹೇಮಾವತಿ ಡಿ ಹೆಗ್ಗಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya
ಮುಂಡಾಜೆ ಗ್ರಾಮದ ನೈಯ್ಯುಲು ನಿವಾಸಿ ಸದಾಶಿವ ನೇಕಾರ (72 ವ) ಅಲ್ಪಕಾಲದ ಅಸೌಖ್ಯದಿಂದ ಎ.7ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಉತ್ತಮ ಮಾದರಿ ಕೃಷಿಕರಾಗಿದ್ದು ಕೃಷಿಯ ಬಗ್ಗೆ ಅಪಾರ ತಿಳುವಳಿಕೆ ಹೊಂದಿದ್ದರು. ಇವರು ಹತ್ತು ಹಲವು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಹಾ.ಉ. ಸ. ಸಂಘದ ಕಾರ್‍ಯದರ್ಶಿ ದಿ| ಅಶೋಕ್ ಕುಮಾರ್ ರಿಗೆ ಶ್ರದ್ಧಾಂಜಲಿ ಸಭೆ

Suddi Udaya
ಮುಂಡಾಜೆ : ಅಪಘಾತದಲ್ಲಿ ಮೃತಪಟ್ಟ ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್‍ಯದರ್ಶಿ ಹಾಗೂ ರಾಸುಗಳ ಕೃತಕ ಗರ್ಭದಾರಣ ಕಾರ್ಯಕರ್ತರಾದ ಅಶೋಕ್ ಕುಮಾರ್ ರವರಿಗೆ ಎಲ್.ಡಿ ಬ್ಯಾಂಕ್ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು....
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya
ನಾಳ : ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡುತ್ತಿರುವವರಿಗೆ ನಾಳ ಶ್ರೀ ದುರ್ಗಾಪರಮೇಶ್ವರಿಅಮ್ಮನವರೇ ತಕ್ಕ ಶಾಸ್ತಿ ಮಾಡುವಂತೆ ಕಳಿಯ ಹಾಗೂ ನ್ಯಾಯತರ್ಪು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರುದೇವಿಯ ಮೊರೆ ಹೋಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು

Suddi Udaya
ಬೆಳ್ತಂಗಡಿ : ರೆಂಜಿಲಾಡಿ ಹಾ.ಉ.ಸ.ಸಂಘದ ಕಾರ್ಯದರ್ಶಿಯಾದ ರಂಜಿತಾ ರವರು ಆನೆ ತುಳಿತದಿಂದ ಮೃತಪಟ್ಟಿದ್ದು ಅವರ ಹೆತ್ತವರಿಗೆ ಆರ್ಥಿಕ ನೆರವನ್ನು ರೂ.65 ಸಾವಿರ ಮೊತ್ತವನ್ನು ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರಿ ಸಂಘಗಳ ನೌಕರರ,...
ಚಿತ್ರ ವರದಿಶಾಲಾ ಕಾಲೇಜು

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
ಲಾಯಿಲ : ಲಾಯಿಲ ಗ್ರಾಮದ ಕುಂಠಿನಿ ಮುಹಿಯುದ್ದೀನ್ ಅರಬಿಕ್ ಮದರಸವು ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ನಡೆಸಿದ 2022- 23 ನೇ ಸಾಲಿನ 5, 7 ನೇ ತರಗತಿಗಳ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುನ್ನತ...
ಚಿತ್ರ ವರದಿತಾಲೂಕು ಸುದ್ದಿ

ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya
ಉಜಿರೆ: ಉಜಿರೆ ರುಡ್‌ಸೆಟ್ ಸಂಸ್ಥೆಯ 2022-23 ರ ಸಾಲಿನ ವಾರ್ಷಿಕ ವರದಿಯನ್ನು ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರು ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು. ಸಂಸ್ಥೆಯ ಒಂದು ವರ್ಷದ ಕಾರ್‍ಯ ಚಟುವಟಿಕೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು....
error: Content is protected !!