ಗುರುವಾಯನಕೆರೆ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಗುಳಿ ನಾರಾಯಣ ಭಟ್, ಉಪಾಧ್ಯಕ್ಷರಾಗಿ ವಡಿವೇಲು
ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.26 ರಂದು ಸಂಘದ ಕಚೇರಿಯಲ್ಲಿ ನಡೆಯಿತು.ಅಧ್ಯಕ್ಷರಾಗಿ ಮುಗುಳಿ ನಾರಾಯಣ್ ಭಟ್, ಉಪಾಧ್ಯಕ್ಷರಾಗಿ ವಡಿವೇಲು ಅವಿರೋಧವಾಗಿ...
