ಬೆಳ್ತಂಗಡಿ ತಾಲೂಕು ಮಾರಾಟಿ ಸಮಾಜ ಸೇವಾ ಸಂಘ:ಕುಲದೇವಿ ಶ್ರೀ ಆದಿಶಕ್ತಿ ಮಹಮ್ಮಾಯಿ ದೇವಿಯ ಗೊಂದೋಳು ಪೂಜೆ
ಉಜಿರೆ: ಬೆಳ್ತಂಗಡಿ ತಾಲೂಕು ಮಾರಾಟಿ ಸಮಾಜ ಸೇವಾ ಸಂಘ (ರಿ) ಬೆಳ್ತಂಗಡಿ. ಇವರ ನೇತೃತ್ವದಲ್ಲಿ ಮಾ.26 ರಂದು ಆದಿತ್ಯವಾರ ಮಾರಾಟಿ ನಾಯ್ಕ ಕುಲದೇವಿ ಶ್ರೀ ಆದಿಶಕ್ತಿ ಮಹಮ್ಮಾಯಿ ದೇವಿಯ ಸಾರ್ವಜನಿಕ ಗೊಂದೋಳು ಪೂಜೆಯು ಸಂಭ್ರಮ...
