September 24, 2026

Author : Suddi Udaya

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹಣ ದ್ವಿಗುಣ ಮಾಡುವುದಾಗಿ ಮೋಸ ಮಾಡಿದ ಪ್ರಕರಣ: ನೊಂದ ಮಹಿಳೆ ವೀಟಾ ಮರೀನಾ ಡಿಸೋಜ ನದಿಗೆ ಹಾರಿ ಆತ್ಮಹತ್ಯೆ

Suddi Udaya
ಬೆಳ್ತಂಗಡಿ : ಹಣ ದ್ವಿಗುಣ ಮಾಡುವುದಾಗಿ ಮೋಸ ಮಾಡಿದ ಪ್ರಕರಣಂದಿಂದ ನೊಂದ ಮಹಿಳೆ ಡಿ. 24 ರಂದುನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೀಟಾ ಮರೀನಾ ಡಿಸೋಜಾ(32) ಮೃತ ಮಹಿಳೆಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಬದಿನಡೆಗೆ ಕಳಿಯ ಬೀಡಿನಿಂದ ಬದಿನಡೆಗೆ ಮತ್ತು ಮಂಜಲಡ್ಕ ಕ್ಷೇತ್ರಕ್ಕೆ ದೈವಗಳ ಭಂಡಾರವನ್ನು ಪಲ್ಲಕಿ ಮೂಲಕ ತರಲಾಯಿತು. ಬದಿನಡೆಯಲ್ಲಿ ದೈವಗಳಿಗೆ ನವಕ ಪ್ರಧಾನ, ಕಲಶಾಭಿಷೇಕ, ಪ್ರಸನ್ನ ಪೂಜೆ, ಚೆಂಡು,...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya
ಶಿರ್ಲಾಲು: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ಅಳದಂಗಡಿಯಲ್ಲಿ ದೈವ ದೇವರುಗಳ ಆಭರಣಗಳ ರಥಕ್ಕೆ ಹಾಗೂ ಕುಣಿತಾ ಭಜನೆಗೆ ಶಿರ್ಲಾಲು ಗ್ರಾಮ ಪಂಚಾಯತ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya
ಬೆಳ್ತಂಗಡಿ :ರಾಜಕೇಸರಿ ಸಂಘಟನೆ ಸಮಾಜದ ಸಾವಿರಾರು ಜನರಿಗೆ ಜಾತಿ ಭೇದವಿಲ್ಲದೆ ಸಹಕಾರ ನೀಡುತ್ತಿದೆ. ಆರೋಗ್ಯ ನೆರವಿಗಾಗಿ ವಿವಿಧ ಇಲಾಖೆಗಳನ್ನು ಒಟ್ಟುಗೂಡಿಸಿ ನಡೆಯುತ್ತಿರುವ ಈ ಕ್ರೀಡಾಕೂಟ ಶ್ಲಾಘನೀಯವಾದುದು. ಆಟಗಾರರು ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕು’ ಎಂದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

Suddi Udaya
ಕೊಯ್ಯೂರು : ಕೊಯ್ಯೂರು ಗ್ರಾಮದ ಅಂಡೆಟ್ಟು ನಿವಾಸಿ ಖ್ಯಾತ ನಾಟಿ ವೈದ್ಯ ರಾದ ಬಾಬು ಗೌಡ (86 ವರ್ಷ)ವಯೋ ಸಹಜ ಕಾಯಿಲೆಯಿಂದ ಡಿ.24 ರಂದು ತಮ್ಮ ಸ್ವಗ್ರಹದಲ್ಲಿ ನಿಧನ ಹೊಂದಿದರು. 3 ಗಂಡು ಮಕ್ಕಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya
ಬೆಳ್ತಂಗಡಿ: ಭವಿಷ್ಯದಲ್ಲಿ ಶ್ರೇಷ್ಠ ವ್ಯಕ್ತಿಗಳಾಗಬೇಕಾದರೆ ಬಾಲ್ಯ ಮತ್ತು ಯೌವನದ ಜೀವನ ಪದ್ಧತಿ ಪ್ರಮುಖ ಘಟ್ಟವಾಗಿದೆ. ಮನೆಯಲ್ಲಿ ಬಾಲ್ಯದಲ್ಲಿ ಸಂಸ್ಕಾರ ದೊರೆತಾಗ ಮತ್ತು ಯೌವನದಲ್ಲಿ ಕಠಿಣ ಶಿಕ್ಷಣ ಪಡೆದಾಗ ಶ್ರೇಷ್ಠ ವ್ಯಕ್ತಿಗಳಾಗಬಹುದು. ಇಂದು ಎಕ್ಸೆಲ್ ಕಾಲೇಜಿನ...
ಅಪರಾಧ ಸುದ್ದಿ

ಹಣವನ್ನು ದ್ವಿಗುಣ ಮಾಡಿಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿಗಳು- ಮಹಿಳೆಗೆ ರೂ. 20. 29 ಲಕ್ಷಕ್ಕೂ ಮಿಕ್ಕಿ ವಂಚನೆ

Suddi Udaya
ಬೆಳ್ತಂಗಡಿ: ಹಣವನ್ನು ದ್ವಿಗುಣ ಮಾಡಿಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿಗಳು ಅದಕ್ಕಾಗಿ ಟಲಿಗ್ರಾಂ ಆಫ್ ನ್ನು ಡೌನ್‌ಲೋಡ್‌ ಮಾಡುವಂತೆ ತಿಳಿಸಿ ಲಿಂಕ್‌ ಇರುವ ಮೆಸೇಜ್‌ ಒಂದನ್ನು ಕಳುಹಿಸಿಕೊಟ್ಟಿದ್ದನ್ನು ಓಪನ್ ಮಾಡಿ , ವ್ಯವಹಾರ ಮಾಡಿ ರೂ.20.29...
ಆಯ್ಕೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya
ಬೆಳ್ತಂಗಡಿ : 2023-24 ಸಾಲಿನ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದ ಕ್ಯಾಲಿಕಟ್ ನಲ್ಲಿ ಡಿ.28 ರಂದು ನಡೆಯುತ್ತಿರುವ ಸೌತ್ ಜೋನ್ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಚಂದ್ರಿಕಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya
ಮಡಂತ್ಯಾರು : ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆಯು ಡಿ.24 ರಂದು ಮಡಂತ್ಯಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಾಮಾಜಿಕ ಕಾರ್ಯಕರ್ತ ದಾಮೋದರ ಆಚಾರ್ಯ ನವಜ್ಯೋತಿ ಉದ್ಘಾಟಿಸಿ...
ಅಪಘಾತ

ಲಾರಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya
ಕೊಯ್ಯುರು : ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಡಿ.21 ರಂದು ಸಂಜೆ, ಬೆಳ್ತಂಗಡಿ ಕಸಬಾ ಗ್ರಾಮದ ಸಂತೆಕಟ್ಟೆ ಬಸ್ಸು ನಿಲ್ದಾಣದ ಬಳಿ, ದ್ವಿಚಕ್ರ...
error: Content is protected !!