ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು ಡಿ.22 ರಂದು ಗ್ರಾಮ ಸುಭೀಕ್ಷೆಗಾಗಿ 15 ಭಜನಾ ತಂಡಗಳ ಭಜನಾ ಸಂಕೀರ್ತನೆಯೊಂದಿಗೆ ಪಡಂಗಡಿ, ಓಡಿಲ್ನಾಳ, ಕುವೆಟ್ಟು, ಸೋಣಂದೂರು ಗ್ರಾಮದ ಮನೆ ಮನೆಗೆ ಶ್ರೀ ದೇವರ...
