ಬೆಳ್ತಂಗಡಿ: ಕಲ್ಮಂಜ ಗ್ರಾಮದ ನಿಡಿಗಲ್ ಶಾಲೆಯ ಬಳಿ ಸ್ಕೂಟರ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಉಂಟಾಗಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.20ರಂದು ನಡೆದಿದೆ.ಉಜಿರೆ ಕಡೆಯಿಂದ ಮುಂಡಾಜೆ ಕಡೆ ಆಗಮಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ...
ಶಿಬಾಜೆ: ಶಿಬಾಜೆ ಗ್ರಾಮದ ಆರಂಪಾದೆ ಎಂಬಲ್ಲಿ ಸುಮಾರು 25 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಸಿಮೆಂಟ್ ಶೀಟ್ ಛಾವಣಿಯ ಕಟ್ಟಡವನ್ನು ಧ್ವಂಸ ಮಾಡಿದ ಪ್ರಕರಣದಲ್ಲಿ ಶ್ರೀಮತಿ ಲತಾ ಅವರು ನೀಡಿದ ದೂರಿನಂತೆ ಎಂಟು ಮಂದಿ ಹಾಗೂ...
ರೆಖ್ಯ: ಇಲ್ಲಿಯ ಅರಸಿನಮಕ್ಕಿ ಗೋಳಿತಡಿ ನಿವಾಸಿ ನಾರಾಯಣ ಕುಲಾಲ್ ( 60ವ)ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರು ವೃತ್ತಿಯಲ್ಲಿ ಟೈಲರ್ ಯಾಗಿದ್ದು, ಉತ್ತಮ ನಾಟಕ ಕಲಾವಿದರು, ಕ್ರಿಕೆಟ್ ಆಟಗಾರರಾಗಿದ್ದರು.ಮೃತರು ಪತ್ನಿ, ಓರ್ವ ಪುತ್ರ, ಓರ್ವ...
ವೇಣೂರು: ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿಯವರ ಪರಿಕಲ್ಪನೆಯ ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಡಿ.20 ರಂದು ವೇಣೂರು ಗ್ರಾಮ ಪಂಚಾಯತ್ ಗೆ ಆಗಮಿಸಿತು. ರಥ ಯಾತ್ರೆಯನ್ನು ಚೆಂಡೆ ವಾದನದೊಂದಿಗೆ ಗ್ರಾಮ ಪಂಚಾಯತ್...
ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ ಡಿ.25 ಮತ್ತು 26ರಂದು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಡಿ.25ರಂದು ಬೆಳಿಗ್ಗೆ ತಂತ್ರಿಗಳ ಸ್ವಾಗತ,...
ನೆರಿಯಾ ಗ್ರಾಮದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಇಂದು ಬೆಳಿಗ್ಗೆ 7 ಗಂಟೆಗೆ ದೊಡ್ಡ ಮರ ಬಿದ್ದು ಕಟ್ಟಡಕ್ಕೆ ಹಾನಿಯಾಗಿದೆ. ಇಲ್ಲಿ ಯಾವುದೇ ಒಳ ರೋಗಿಗಳು ದಾಖಲಾಗದೆ ಇರೋದರಿಂದ ರಾತ್ರಿ ಹೊತ್ತು ಸಿಬ್ಬಂದಿಗಳು...
ಬೆಳ್ತಂಗಡಿ : ಉದ್ಯೋಗಿಯೊಬ್ಬರು ಸರಕಾರಿ ಬಸ್ ಗೆ ಹತ್ತುವಾಗ ಕರಿಮಣಿ ಸರ ಕಳ್ಳತನ ಮಾಡಿದ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಡಿ.20 ರಂದು ಇಬ್ಬರು ತಮಿಳುನಾಡು ರಾಜ್ಯದ ಕಳ್ಳಿಯರನ್ನು...
ಬೆಳ್ತಂಗಡಿ: ನಮ್ಮ ಟಿವಿ ಹಾಗೂ ಬಾಯ್ ಜೋನ್ ಡಾನ್ಸ್ ಅಕಾಡೆಮಿ ವತಿಯಿಂದ ಸಂಯೋಜಿಸಿದ ಡಾನ್ಸ್ ಪ್ರೀಮಿಯಮ್ ಲೀಗ್ ರಿಯಾಲಿಟಿ ಶೋ ದಲ್ಲಿ ಬೆಳ್ತಂಗಡಿಯ ಟಿವಾ ಡಾನ್ಸ್ ಕ್ರೀವ್ ಇದರ ವಿದ್ಯಾರ್ಥಿನಿ ಕುಮಾರಿ ವಂಶಿ ಹಾಗೂ...
ಶಿಬಾಜೆ: ನಮ್ಮ ಪಟ್ಟಾ ಜಮೀನಿಗೆ ಸೇರಿದ ಜಾಗದಲ್ಲಿದ್ದ ನಮ್ಮ ಅಂಗಡಿ ಕಟ್ಟಡವನ್ನು ರಾತ್ರಿ ಸಮಯ ಕೆಡವಿ ಹಾಕಿರುವುದಾಗಿ ಶಿಬಾಜೆ ಗ್ರಾಮದ ಅರಂಪಾದೆ ಶ್ರೀಮತಿ ಲತಾ ಪಿ.ಎಸ್ ಅವರು ಟಿ.ಕೆ ಮ್ಯಾಥ್ಯು ಮತ್ತಿತರರ ಮೇಲೆ ಆರೋಪ...
ಬೆಳ್ತಂಗಡಿ: ಕಾಸರಗೋಡು ಕುಂಬ್ಳೆ ನಿವಾಸಿ ಶ್ರೀಮತಿ ಉಷಾ ಉಮೇಶ್ ದಂಪತಿಗಳ ಪುತ್ರಿ ಮೂರು ವರ್ಷ ಪ್ರಾಯದ ಕೀರ್ತನ್‌ರಿಗೆ ಎಂಡೋಸಲ್ಪಾನ್ ಬಾಧಿತ ಅಂಗವಿಕಲತೆ ಹೊಂದಿದ್ದು ಅತೀ ಬಡ ಕುಟುಂಬದವರಾದ ಇವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ತುರ್ತು...