21.1 C
ಪುತ್ತೂರು, ಬೆಳ್ತಂಗಡಿ
March 8, 2026

Author : Suddi Udaya

ಗ್ರಾಮಾಂತರ ಸುದ್ದಿ

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya
ಕೊಕ್ಕಡ :ಇಲ್ಲಿಯ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಇಸ್ಕಾನ್ ನ ಹರೀಶ್ ರವರು ಮಾ.17ರಂದು ಸಂಜೆ ಭೇಟಿ ನೀಡಿ ಮಾರ್ಗದರ್ಶನ ನೀಡಿದರು. ಈ ಸಂಧರ್ಭದಲ್ಲಿ...
ಗ್ರಾಮಾಂತರ ಸುದ್ದಿ

ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರಿಂದ 75 ಕುರ್ಚಿಗಳ ಕೊಡುಗೆ

Suddi Udaya
ಅಳದಂಗಡಿ: ಶ್ರೀ ಸತ್ಯದೇವತೆ ಸನ್ನಿಧಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರು ಕೊಡುಗೆಯಾಗಿ 75‌ ಕುರ್ಚಿ ಗಳನ್ನು ನೀಡಿದರು ಈ ಸಂಧರ್ಭದಲ್ಲಿ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ಅವರನ್ನುಶಾಲು ಹಾಕಿ ಗೌರವಿಸಿ ಧನ್ಯವಾದ...
ಅಪರಾಧ ಸುದ್ದಿ

ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಮಾರಾಟ: ಬೈಕ್ ಸಹಿತ ರೂ. 76 ಸಾವಿರ ಮೌಲ್ಯದ ಮದ್ಯ ವಶ

Suddi Udaya
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಡಿಡುಪೆ-ಕಜಕ್ಕೆ ಹೋಗುವ ಡಾಮರು ಮಾರ್ಗದ ಎಡಬದಿಯಲ್ಲಿ ದ್ವಿ ಚಕ್ರ ವಾಹನದಲ್ಲಿ ಸತೀಶ್ ಗೌಡ ಬಲಾಯಿದಡ್ಡು, ಮಲವಂತಿಗೆ ಇವರು ಅಕ್ರಮವಾಗಿ ಒಟ್ಟು. 4 ಲೀಟರ್ ಮದ್ಯವನ್ನು ಮಾರಾಟದ ಉದ್ದೇಶಕ್ಕಾಗಿ ಹೊಂದಿರುವುದನ್ನು ಪತ್ತೆಹಚ್ಚಿದ...
ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ 18 ವಷ೯ ಯೋಧರಾಗಿ ದೇಶ ರಕ್ಷಣೆ ಯ ಕಾಯ೯ಮಾಡಿ ನಿವೃತ್ತರಾಗಿರುವ ಗೋಪಾಲಕೃಷ್ಣ ಕಾಂಚೋಡು ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊಡಮಾಡುವ ಪ್ರತಿಷ್ಠಿತಜೈ ಜವಾನ್ ಜೈ ಕಿಸಾನ್ “ರೈತ...
ಅಪರಾಧ ಸುದ್ದಿ

ಕಡಿರುದ್ಯಾವರ ಎಮಾ೯ಲ್ ಪಲ್ಕೆಯಲ್ಲಿ ಆಕಸ್ಮಿಕ ವಾಗಿ ಕೈಜಾರಿ ಬಾವಿಗೆ ಬಿದ್ದು ಮೃತಪಟ್ಟ ಬೆಳಗಾವಿ ನಿವಾಸಿ ಪ್ರವೀಣ್ ಎಂಬವರ ವಾರಿಸುದಾರರ ಪತ್ತೆಗೆ ಪೊಲೀಸರ ಮನವಿ

Suddi Udaya
ಕಡಿರುದ್ಯಾವರ: ಇಲ್ಲಿಯ ಎಮಾ೯ಲ್ ಪಲ್ಕೆಯಲ್ಲಿ ಬಾವಿಗೆ ಬಿದ್ದ ಕೊಡಪಾನ ತೆಗೆಯುತ್ತಿದ್ದ ವೇಳೆ ಆಕಸ್ಮಿಕ ವಾಗಿ ಕೈಜಾರಿ ಬಾವಿಗೆ ಬಿದ್ದ ಬೆಳಗಾವಿ ನಿವಾಸಿ ಎನ್ನಲಾದ ಪ್ರವೀಣ್ ( 35 ವರ್ಷ) ಎಂಬವರವಾರಿಸುದಾರರ ಪತ್ತೆಗಾಗಿ ಪೊಲೀಸರು ಸಾರ್ವಜನಿಕರಲ್ಲಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ:ಕೀರ್ತಿಶೇಷ ಬಲಿಪ ನಾರಾಯಣ ಭಾಗವತರು ಹಾಗೂ ಕೀರ್ತಿಶೇಷ ವಿಜಯ‌ರಾಘವ ಪಡ್ವೆಟ್ನಾಯರ ಸಂಸ್ಮರಣೆ ಹಾಗೂ ನುಡಿನಮನ ಕಾರ್ಯಕ್ರಮವನ್ನು “ಸಮೃದ್ಧಿ” ಕರಾಡ ಭವನ ಸೋಮಂತಡ್ಕದಲ್ಲಿ ಕರಾಡ ಬ್ರಾಹ್ಮಣ‌ ಸಮಾಜ (ರಿ),ಬೆಳ್ತಂಗಡಿ ಇದರ ವತಿಯಿಂದ ಹಮ್ಮಿಕೊಳ್ಳಲಾಯಿತು. ಯಕ್ಷಗಾನದ ಧ್ರುವತಾರೆ...
ರಾಜ್ಯ ಸುದ್ದಿ

5ನೇ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ‌‌‌‌‌‌ಹೈಕೋರ್ಟ್ ನ ವಿಭಾಗೀಯಪೀಠ ಅನುಮತಿ

Suddi Udaya
ಬೆಂಗಳೂರು: 5-8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ನ ವಿಭಾಗೀಯಪೀಠ ಅನುಮತಿ ನೀಡಿದೆ. 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ...
ತಾಲೂಕು ಸುದ್ದಿ

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

Suddi Udaya
ಬೆಳ್ತಂಗಡಿ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ರಾಜ್ಯದ,ಜಿಲ್ಲೆಗಳ ಗಡಿ ಪ್ರದೇಶಗಳಲ್ಲಿರುವ ಚೆಕ್ ಪೋಸ್ಟ್ ಗಳಲ್ಲಿ ಬಿಗು ತಪಾಸಣೆ ಆರಂಭಿಸಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿಬೆಳ್ತಂಗಡಿ...
ಗ್ರಾಮಾಂತರ ಸುದ್ದಿ

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya
ಗುರುವಾಯನಕೆರೆ : ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ವರ್ಷoಪ್ರತಿ ಜರುಗುವಂತೆ ಶ್ರೀ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮವು ಗೆಳೆಯರ ಬಳಗದ ಕಲಾ ಮಂಟಪದಲ್ಲಿ ಕುತ್ಯಾರು ದಯಾಕರ ಭಟ್ ಇವರ ಪೌರೋಹಿತ್ಯ ದಲ್ಲಿ ಶಾರದಾ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya
ಕಡಿರುದ್ಯಾವರ: ಇಲ್ಲಿನ ಎರ್ಮಾಲ್ ಪಲ್ಕೆ ಎಂಬಲ್ಲಿ ಸರ್ಕಾರಿ ಬಾವಿಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾದ ಪ್ರಕರಣ ಬೆಳಕಿಗೆ ‌ಬಂಧಿದೆ. ಎರ್ಮಾಲ್ ಪಲ್ಕೆಯ ಐದು ಸೆನ್ಸ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ಪ್ರವೀಣ್ ಎಂಬವರು ಮೃತ ಪಟ್ಟವರು. ಎರಡು ವರ್ಷದಿಂದ...
error: Content is protected !!