ಲಾಯಿಲ ಗ್ರಾಮ ಪಂಚಾಯತ್ ನ ಭಾರತ್ ಮಾತಾ ಸಭಾಭವದಲ್ಲಿ 2023-24 ನೇ ಸಾಲಿನ ಮಕ್ಕಳ ಗ್ರಾಮ ಸಭೆಯನ್ನು ಡಿ.19 ರಂದು ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ಎಂ.ಕೆ ವಹಿಸಿಕೊಂಡರು...
ನಿಡ್ಲೆ: ಪಿಲಿಕಜೆ ಬೈಲುವಾರು ಸಮಿತಿಯ ವತಿಯಿಂದ ಇತ್ತೀಚೆಗೆ ಶ್ರಮದಾನ ನಡೆಯಿತು. ಪ್ರತಿವರ್ಷದಂತೆ 7ನೇ ವರ್ಷದ ಶ್ರಮದಾನವು ನಿಡ್ಲೆ ರಾಜ್ಯ ಹೆದ್ದಾರಿಯಿಂದ ಪಟ್ರಮೆ ಜಿ.ಪಂ ರಸ್ತೆಯ 2 ಬದಿಯ ಗಿಡಗಂಟಿ ಕಡಿದು ಪ್ರಯಾಣಿಕರ ಹಾಗೂ ಶಾಲಾ...
ಬೆಳ್ತಂಗಡಿ : ಲಾಯಿಲ ಗ್ರಾಮದ ಕುಂಟಿನಿ ಎಂಬಲ್ಲಿ ಸುಮಾರು 300 ಮನೆಗಳಿದ್ದು ಪಂಚಾಯತ್ ವತಿಯಿಂದ ನಳ್ಳಿನೀರಿನ ವ್ಯವಸ್ಥೆ ಇತ್ತು. ಆದರೆ ಇದೀಗ ಒಂದು ವಾರಗಳಿಂದ ಈ ಕುಂಟಿನಿ ಪ್ರದೇಶ ಗ್ರಾಮಸ್ಥರಿಗೆ ವೋಲ್ಟೇಜ್ ಸಮಸ್ಯೆಯಿಂದಾಗಿ ನೀರಿಗಾಗಿ...
ಬೆಳ್ತಂಗಡಿ : ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಇದರ ಶುಭಾರಂಭವು ಡಿ.21ರಂದು ಜರುಗಲಿದೆ.ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ (ಗ್ರಾಮೀಣ )ಅಧ್ಯಕ್ಷ ಕೆ. ಎಂ. ನಾಗೇಶ್ ಕುಮಾರ್ ಗೌಡ ಉದ್ಘಾಟಿಸಲಿದ್ದಾರೆ...
ಬೆಳ್ತಂಗಡಿ : ಮರ ಕಟ್ಟಿಂಗ್ ಮಾಡುವಾಗ ಕಟ್ಟಿಂಗ್ ಮೆಷಿನ್ ಕುತ್ತಿಗೆಗೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಸಾವ್ಯದಲ್ಲಿ ಡಿ. 20 ರಂದು ನಡೆದಿದೆ. ತಾಲೂಕಿನ ಸಾವ್ಯ ಗ್ರಾಮದ ಹೊಸಮನೆ ಎಂಬಲ್ಲಿ ಪ್ರಶಾಂತ್ ಪೂಜಾರಿ...
ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾ.ಪಂ ವ್ಯಾಪ್ತಿಯ ಅಂಬೇಡ್ಕರ್ ಸಭಾ ಭವನದಲ್ಲಿ 2023-24ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ...
ಶಿಶಿಲ ಸ.ಹಿ.ಪ್ರಾ. ಶಾಲೆಯಲ್ಲಿ ಡಿ.20ರಂದು ಮಕ್ಕಳ ಗ್ರಾಮಸಭೆ ನಡೆಯಿತು. ಅಧ್ಯಕ್ಷತೆಯನ್ನು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ನಾಯಕ ಆಕರ್ಷ ವಹಿಸಿದ್ದರು. ಗ್ರಾ.ಪಂ. ಅಧ್ಯಕ್ಷ ಸುಧಿನ್ ಡಿ., ಉಪಾಧ್ಯಕ್ಷ ಯಶೋಧರ ಕೆ.ವಿ., ಸದಸ್ಯರಾದ ಲಲಿತಾ, ಚೆನ್ನಕ್ಕ, ಪಂ....
ಬೆಳಾಲು: ಮಾಯ ಫ್ರೆಂಡ್ಸ್ ಮಾಯ ಬೆಳಾಲು ವತಿಯಿಂದ ಜರಗಿದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಮಟ್ಟದ ವಿದ್ಯಾರ್ಥಿಗಳಿಗಾಗಿ ಕಬಡ್ಡಿ ಪಂದ್ಯಾಟವು ಬೆಳಾಲಿನ ಮಾಯ ಶ್ರೀ ಮಹದೇವ ದೇವಸ್ಥಾನದ ಮೈದಾನದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಬೆಳಾಲು...
ಶಿಶಿಲ ಗ್ರಾಮದ ಕೋಟೆ ಬಾಗಿಲು ಸುರೇಶ್ ಗೌಡ ಎಂಬಾತ ತನ್ನ ಪತ್ನಿ ಮೋಹಿನಿ ಮತ್ತು ಮಗಳಾದ ಕು. ಪೂಜಾ ರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವುದನ್ನು ತೀವ್ರ ವಾಗಿ ಖಂಡಿಸಿ ಆರೋಪಿಗೆ ಕಠಿಣ ಶಿಕ್ಷೆ...
ಧರ್ಮಸ್ಥಳ: ಧರ್ಮಸ್ಥಳಕ್ಕೆ ತನ್ನ ಸ್ನೇಹಿತೆಯರ ಜೊತೆ ಯಾತ್ರಾರ್ಥಿಗಳಾಗಿ ಬಂದವರು, ಸುಬ್ರಮಣ್ಯಕ್ಕೆ ಹೋಗಲು ಧರ್ಮಸ್ಥಳ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಸಂಜೆ ನಿಂತುಕೊಂಡಿದ್ದಾಗ, ಜನಸಂದಣಿಯಲ್ಲಿ ಯಾತ್ರಾರ್ಥಿಯ ಕೈಯಲ್ಲಿದ್ದ ಮಾಂಗಲ್ಯ ಸರವನ್ನು ಇರಿಸಿದ...