33.4 C
ಪುತ್ತೂರು, ಬೆಳ್ತಂಗಡಿ
March 7, 2026

Author : Suddi Udaya

ಗ್ರಾಮಾಂತರ ಸುದ್ದಿ

ದಯಾ ಶಾಲಾ ವಾರ್ಷಿಕೋತ್ಸವ

Suddi Udaya
ಬೆಳ್ತಂಗಡಿ: ಕಪುಚಿನ್ ಕೃಷಿಕ್ ಸೇವಾ ಕೇಂದ್ರ ದ ಅಂಗ ಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸಲಾಯಿತು.ಅಧ್ಯಕ್ಷತೆ ವಹಿಸಿದ ರೆ. ಫಾ. ಪೌಲ್ ಮೆಲ್ವಿನ್ ಡಿಸೋಜ ಹೋಲಿ ಟ್ರಿನಿಟಿ ಕರ್ನಾಟಕ ಉಪಪ್ರಾಂತ್ಯಧಿಕಾರಿ ಮಾತನಾಡಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya
ಗೇರುಕಟ್ಟೆ:ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥ ಮರಕ್ಕೆ ಕಟ್ಟೆ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ಮಾ.4ರಂದು ನಡೆಯಿತು.ನಾಳ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ. ಮೂ. ರಾಘವೇಂದ್ರ ಅಸ್ರಣ್ಣ ರವರ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು....
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya
ಬೆಳ್ತಂಗಡಿ:ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಎಂಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿಯನ್ನು ಉಜಿರೆಯ ಉದ್ಯಮಿ ,ಲಕ್ಷ್ಮೀ ಗ್ರೂಪ್ ನ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya
ಶಿರ್ಲಾಲು: ಇಲ್ಲಿನ ಕರ್ದೊಟ್ಟು ಮನೆಯ, ಕೃಷಿಕ ಶ್ರೀಧರ ಪೂಜಾರಿ (64ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ.3 ರಂದು ನಿಧನರಾದರು. ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಶಿರ್ಲಾಲುವಿನಲ್ಲಿ ಕಟ್ಟಿ ಬೆಳೆಸುವಲ್ಲಿ ಶ್ರಮ ವಹಿಸಿದ್ದರು. ಮೃತರು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya
ಬೆಳ್ತಂಗಡಿ: ಸ್ಥಾನಿಕ ಬ್ರಾಹ್ಮಣ ಮಹಾಮಂಡಲ ಮಂಗಳೂರು ಮತ್ತು ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ವಿಶ್ವಮಟ್ಟದ 5ನೇ ಸ್ಥಾನಿಕ ಬ್ರಾಹ್ಮಣ ಸಮಾವೇಶವನ್ನು ಮಾ. 4 ರಂದು...
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಸಾಧಕರು

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya
ಬೆಳ್ತಂಗಡಿ: ಸ್ಥಾನಿಕ ಬ್ರಾಹ್ಮಣ ಮಹಾಮಂಡಲ ಮಂಗಳೂರು ಮತ್ತು ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ವಿಶ್ವಮಟ್ಟದ 5ನೇ ಸ್ಥಾನಿಕ ಬ್ರಾಹ್ಮಣ ಸಮಾವೇಶವನ್ನು ಮಾ. 4 ರಂದು...
ತಾಲೂಕು ಸುದ್ದಿನಿಧನ

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya
ಬಳಂಜ:ನಾಲ್ಕೂರು ಗ್ರಾಮದ ಸೂಳಬೆಟ್ಟು ಮಜಲು ಮನೆಯ ಪ್ರಗತಿಪರ ಕೃಷಿಕ ಅಮ್ಮಿ ಪೂಜಾರಿ (73ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ 4 ರಂದು ನಿಧನರಾದರು. ಇವರು ಪ್ರಗತಿಪರ ಕೃಷಿಕರಾಗಿದ್ದು, ಕೊಡುಗೈ ದಾನಿಯಾಗಿ,ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು....
ತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಚುನಾವಣೆ ಮತ್ತು ಅಪರಾಧದ ತಡೆ ಬಗ್ಗೆ ಮಾಹಿತಿ

Suddi Udaya
ಬೆಳ್ತಂಗಡಿ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬೆಳ್ತಂಗಡಿ ವೃತ್ತ ಅ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಳಿಗೆ ಚುನಾವಣಾ ಮಾಹಿತಿ ಮತ್ತು ಚುನಾವಣಾ ಅಪರಾಧದ ಬಗ್ಗೆ, ಪೊಲೀಸ್ ಇನ್ಸ್ಪೆಕ್ಟರ್ ಸತ್ಯ...
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯ

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya
ಕೊಕ್ಕಡ: ಮುಂಬರುವ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಕನಾ೯ಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ ಕರಾವಳಿ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ಕಾಂಗ್ರೆಸ್‌ ಪಕ್ಷದ ಬೃಹತ್‌ ಕಾಯ೯ಕತ೯ರ ಸಭೆಯು ಮಾ.3ರಂದು ಕೊಕ್ಕಡ ಅಪೇಕ್ಷ ಕಾಂಪ್ಲೆಕ್ಸ್ ಬಳಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya
ಬೆಳ್ತಂಗಡಿ:ಭಾರತ ಸರಕಾರದ‘ ಅಜಾದಿ ಕಾ ಅಮೃತ್ ಮಹೋತ್ಸವ್’ ಯೋಜನೆಯಲ್ಲಿ ನ್ಯಷನಲ್ ಬುಕ್ ಟ್ರಸ್ಟ್ ಆಫ್ ಇಂಡಿಯಾ ಕನ್ನಡ ವಿಭಾಗದಲ್ಲಿ ಪ್ರಕಟಿಸಿದ ಅರವಿಂದ ಚೊಕ್ಕಾಡಿಯವರು ಅಧ್ಯಯನ ನಡೆಸಿದ, ‘ ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ’ ಕೃತಿಯನ್ನು...
error: Content is protected !!