ಇಂದಬೆಟ್ಟು : ಕೇಂದ್ರ ಸರ್ಕಾರದ ಯೋಜನೆಗಳು ಕಚೇರಿಗಳಿಂದ ಹೊರಗೆ ಬಂದು ಫಲಾನುಭವಿಗಳನ್ನು ತಲುಪುವುದು ಮಾತ್ರವಲ್ಲ, ಅವರ ಮನೆಯ ಕದ ತಟ್ಟಬೇಕು ಎನ್ನುವ ಅಚಲ ಗುರಿಯೊಂದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ವಿಕಸಿತ...
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರವನ್ನು ಲಾಡಿಗುತ್ತು ಜೀವಂಧರ ಜೈನ್ ಡಿ.15 ರಂದು ದೇವಸ್ಥಾನದ ವಠಾರದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ರವರು...
ಪಡಂಗಡಿ : ಮಕ್ಕಳ ಸ್ಥಿತಿಗತಿ, ಅವರುಗಳ ಅಭಿವೃದ್ಧಿ ಹಾಗೂ ಸಂವಿಧಾನಾತ್ಮಕವಾಗಿ ಒದಗಿಸಿರುವ ಹಕ್ಕುಗಳ ಬಗ್ಗೆ ಮಾಹಿತಿ ನೀಡಲು ಮಕ್ಕಳ ಗ್ರಾಮ ಸಭೆಯನ್ನು ಡಿ. 14 ರಂದು ಪಡಂಗಡಿ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ...
ಉಜಿರೆ : ಜೀವ ಸಂಕುಲಕ್ಕೆ ಮೂಲಾಧಾರವೇ ಪ್ರಕೃತಿ. ಹಾಗಾಗಿ ಜೀವಶಾಸ್ತ್ರ ಮತ್ತು ಪರಿಸರಶಾಸ್ತ್ರ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ‘ವಿಶೇಷ ಜ್ಞಾನವೇ ವಿಜ್ಞಾನ ‘ ಹಾಗಾಗಿ ಪರಿಸರದಿಂದ ವಿಶೇಷವಾಗಿ ನಮ್ಮ ಬುದ್ಧಿಗೆ ನಿಲುಕುವಂತಹ ಜ್ಞಾನವೆಲ್ಲವೂ...
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟವು ಡಿ.11 ರಂದು ನಡೆಯಿತು. ಕ್ರೀಡಾಕೂಟದ ಉದ್ಘಾಟಕರಾದ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅರ್ಜುನ್ ಹೊರಕೇರಿ, ಮುಖ್ಯ...
ವೇಣೂರು: ಬಜಿರೆ ತಿಮರಡ್ಡ ಮನೆ ದಿ| ರುಕ್ಮಯ್ಯ ಗೌಡ ರವರ ಪತ್ನಿ ಹೊನ್ನಮ್ಮ ರವರು ಡಿ.14 ರಂದು ನಿಧನರಾಗಿದ್ದಾರೆ. ಮೃತರು ಪುತ್ರರಾದ ಗಿರಿಧರ ಗೌಡ, ಡೀಕಯ್ಯ ಗೌಡ, ರಾಮಚಂದ್ರ ಗೌಡ, ಪುರುಷೋತ್ತಮ ಗೌಡ, ಸೊಸೆಯಂದಿರು,...
ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ 2023-24 ನೇ ಸಾಲಿನ ಅಧ್ಯಕ್ಷರಾಗಿ ಸದಾಶಿವ ಊರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಮುಂಡಾಜೆ ಆಯ್ಕೆಯಾಗಿರುತ್ತಾರೆ. ಪ್ರಥಮ ಉಪಾಧ್ಯಕ್ಷರಾಗಿ ಗುರುರಾಜ್ ಗುರಿಪಲ್ಲ, ದ್ವಿತೀಯ ಉಪಾಧ್ಯಕ್ಷರಾಗಿ ಸಂತೋಷ್ ಅರಳಿ,...
ಬೆಳ್ತಂಗಡಿ: ಭಾರತೀಯ ಪ್ಲಾಂಟೇಶನ್ ಬೆಳೆಗಳ ಸೊಸೈಟಿ ನೀಡುವ ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ಭಾಜನರಾಗಿದ್ದಾರೆ. ತಮ್ಮ ಕಡಮ್ಮಾಜೆ...
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಮತ್ತು ಉಜಿರೆಯ ಕೆನರಾ ಬ್ಯಾಂಕ್ ಸಹಯೋಗದೊಂದಿಗೆ ಡಿ 19 ರಂದು ಮಂಗಳವಾರ ಬೆಳಿಗ್ಗೆ 1೦ಕ್ಕೆ ಉಜಿರೆ ಗ್ರಾಮ ಪಂಚಾಯತ್ ಸುವರ್ಣ ಸೌಧ ಸಭಾಂಗಣದಲ್ಲಿ ಭಾರತ ಸರಕಾರದ ವಿಕಸಿತ ಭಾರತ ಸಂಕಲ್ಪ...
ಉಜಿರೆ: ಗ್ರಾಮ ಪಂಚಾಯತಿನ 2023-24 ನೇ ಸಾಲಿನ ಮಹಿಳಾ ಗ್ರಾಮ ಸಭೆ ಡಿ.14ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾ ಭವನದಲ್ಲಿ ಜರಗಿತು. ಮಹಿಳಾ ಮತ್ತು ಮಕ್ಕಳ...