September 23, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya
ಬೆಳ್ತಂಗಡಿ : ಭಾರಿ ಗಾತ್ರದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ಹಿಡಿದಿದ್ದು‌. ಈ ವೇಳೆ ಮನೆಯವರು ಸ್ನೇಕ್ ಅಶೋಕ್ ಲಾಯಿಲ ಅವರನ್ನು ಕರೆಸಿ ಎರಡು ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ‌. ಬೆಳ್ತಂಗಡಿ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya
ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ನಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ತೆಗೆದುಕೊಂಡು ಹೋಗುತ್ತಿದ್ದ ರಾತ್ರಿ ವೇಳೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya
ಕೊಕ್ಕಡ: ಡಿ. 9 ಮತ್ತು 10 ರಂದು ಮಂಗಳೂರಿನಲ್ಲಿ ನಡೆದ ಕಶ್ವಿ ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ – 2023 ರ ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸೈಂಟ್ ಫ್ರಾನ್ಸಿಸ್ ಇಂಗ್ಲಿಷ್ ಮೀಡಿಯಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
ಹೊಸಂಗಡಿ: ಕೇಂದ್ರ ಸರಕಾರದ ಮಹತ್ವಕಾಂಕ್ಷೆ ಜನಪ್ರಿಯ ಯೋಜನೆಗಳು ಕಟ್ಟಕಡೆಯ ಫಲಾನುಭವಿಗಳಿಗೂ ದೊರಕುವಂತಾಗಲಿ ಎನ್ನುವ ನಿಟ್ಟಿನಲ್ಲಿ ಮತ್ತು ಇದರ ಮಾಹಿತಿ ಎಲ್ಲರಿಗೂ ತಿಳಿದು ಪ್ರಯೋಜನ ಪಡೆಯುವಂತಾಗಲಿ ಎಂಬ ದ್ಯೇಯ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya
ವೇಣೂರು: ಗುಂಡೂರಿ ಗ್ರಾಮದ ಮುದ್ದಾಡಿ ಮಿಯಾಲಾಜೆ ಶ್ರೀದೇವಿ ನಿಲಯದ ಪುರಲ್ಲ (92ವ)ರವರು ಇತ್ತೀಚೆಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಮಕ್ಕಳಾದ ರೊಜಿನ, ಶೀನ, ಅಕ್ಕಮ್ಮ, ಗೋಪಿ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.17 : ರೆಖ್ಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ

Suddi Udaya
ರೆಖ್ಯ : ರೆಖ್ಯದ ಶ್ರೀ ಅಯ್ಯಪ್ಪ ಮಾಲಾಧಾರಿಗಳು ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ಮತ್ತು ಭಕ್ತಾಭಿಮಾನಿಗಳು ಡಿ.17 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಬೃಹತ್ ಪಾದಯಾತ್ರೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya
ಕಲ್ಮಂಜ : ಕಲ್ಮಂಜ ಗ್ರಾಮದ ಊರವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಕಲ್ಮಂಜ ಈ ಸಂಘಟನೆಗಳ ಸಹಕಾರದೊಂದಿಗೆ ನೂತನ ‘ಸದಾಶಿವೇಶ್ವರ’...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಮಂಗಳೂರು ಪುರಭವನದಲ್ಲಿ ಡಿ.11 ರಂದು ನಡೆದ ಕರಾವಳಿ ಕರ್ನಾಟಕದ ಜಾನಪದ ಸಂಸ್ಕೃತಿ, ಬದುಕು, ಕಲೆ, ಆಚಾರ, ವಿಚಾರ ಪ್ರತಿಬಿಂಬಿಸುವ ವಿಷಯಾಧಾರಿತ ಜಾನಪದ ಸ್ಫರ್ಧಾಕೂಟ ಮುಕ್ತ ವಿಭಾಗದಲ್ಲಿ 9 ತಂಡಗಳ ಪೈಕಿ ಬೆಳ್ತಂಗಡಿ ಸರ್ಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya
ಕೊಕ್ಕಡ : ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಕೊಕ್ಕಡ ಇಲ್ಲಿ ಕೋರಿ ಜಾತ್ರೆಯು ಡಿ.17ರಂದು ನೀಲೇಶ್ವರ ಎಡಮನೆ ಬ್ರಹ್ಮಶ್ರೀ ಕೆ. ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ. ಡಿ. 17ರಂದು ಪೂರ್ವಾಹ್ನ 8.00ಕ್ಕೆ ಗಣಹೋಮ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya
ಗುರುವಾಯನಕೆರೆ: ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಾಮಪತ್ರ ಸಲ್ಲಿಕೆ ಡಿ.5 ರಂದು ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ರವರಿಗೆ ಸಲ್ಲಿಸಿದರು. ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ...
error: Content is protected !!