ಬೆಳ್ತಂಗಡಿ: ಇಲ್ಲಿಯ ಮುಗುಳಿ ನಿವಾಸಿ ನೇಮಿರಾಜ್ ಬುಣ್ಣು ಡಿ.11 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ವನಮಾಲ, 9 ಮಂದಿ ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಮರಿಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ....
ಉಜಿರೆ: ಜೀವನ ಕೌಶಲ್ಯಗಳ ನಿರಂತರ ಕಲಿಕೆ ಮತ್ತು ಮಾನಸಿಕ ಆರೋಗ್ಯದ ಸುಸ್ಥಿರ ನಿರ್ವಹಣೆ ಮಾತ್ರವೇ ದೀರ್ಘಕಾಲದ ವೃತ್ತಿಪರತೆಯಲ್ಲಿ ನೆರವಾಗಬಲ್ಲವು ಎಂದು ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ. ಕುಮಾರ ಹೆಗಡೆ ಅಭಿಪ್ರಾಯಪಟ್ಟರು. ಎಸ್.ಡಿ.ಎಂ ಸ್ನಾತಕೋತ್ತರ...
ಬೆಳ್ತಂಗಡಿ: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಹಿರಿಯ ವಿದ್ಯಾರ್ಥಿ ಸಂಘ ಸೋಣಂದೂರು ಪಣಕಜೆ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಕಾರದೊಂದಿಗೆ ಸ ಹಿ ಪ್ರಾ ಶಾಲೆ ಸೋಣಂದೂರು ಇದರ ಅಭಿವೃದ್ಧಿಯ...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಜೂನಿಯರ್ ರೆಡ್ ಕ್ರಾಸ್ ಸಮ್ಮೇಳನ- 2023ರಲ್ಲಿ ಮೊದಲ ಅತ್ಯುತ್ತಮ ಜೂನಿಯರ್ ರೆಡ್‌ಕ್ರಾಸ್ ಘಟಕವಾಗಿ ಜಿಲ್ಲಾ ಸಂಸ್ಥೆಯಿಂದ ಗುರುತಿಸಿಕೊಂಡಿದೆ. ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್...
ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪಶುಸಂಗೋಪನಾ ಇಲಾಖೆಯ ನಾಗಶಯನ ರಾವ್ ಇವರಿಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ ಅಧಿಕಾರ ಹಸ್ತಾಂತರಿಸಿದರು. ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ...
ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಹಳೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಲಗೋರಿ ಪಂದ್ಯಾಟ ಜರಗಿತು. ಪಂದ್ಯಾಟಕ್ಕೆ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಚಾಲನೆ ನೀಡಿ...
ಬಳಂಜ: ಎಲ್ಲಾ ಯುವಕರಿಗೆ ಸಮಾಜ ಸೇವೆ ಮಾಡುವ ಅವಕಾಶ ಸಿಗುವುದಿಲ್ಲ.ಅದಕ್ಕಾಗಿ ಸಮಾಜ ಸೇವೆಗೆಂದೆ ಹಲವಾರು ಸಂಘ ಸಂಸ್ಥೆಗಳು ಹಿರಿಯರ ಹೊಸ ಚಿಂತನೆಗಳೊಂದಿಗೆ ಪ್ರಾರಂಭವಾಗಿದ್ದು ಅದರೊಂದಿಗೆ ಕೈ ಜೋಡಿಸಿ ವಾರದ ಅಲ್ಪ ಸಮಯವನ್ನು ಸಮಾಜಸೇವೆಗೆ ಮೀಸಲಿರಿಸಿ...
ಬೆಳ್ತಂಗಡಿ : ರಹ್ಮಾನಿಯಾ ಜುಮಾ ಮಸೀದಿ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಅಂಗಸಂಸ್ಥೆಯಾದ ಮಸ್ಜಿದುಲ್ ಹಿದಾಯ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ದಿಡುಪೆ ಆಡಳಿತ ಸಮಿತಿ ಮಹಾಸಭೆಯು ಕಾಜೂರು ದರ್ಗಾ ಸಮಿತಿ ಅಧ್ಯಕ್ಷ...
ಕೊರಿಂಜ: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 15 ರಿಂದ 22.ರವರೆಗೆ ನಡೆಯುವ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಡಿ.9 ರಂದು ದೇವಸ್ಥಾನದ ವಠಾರದಲ್ಲಿ ನೆರವೇರಿತು. ಬ್ರಹ್ಮ ಕಲಶೋತ್ಸದ ಅಧ್ಯಕ್ಷ ಶಾಸಕ...
ಮಚ್ಚಿನ: ಇಲ್ಲಿಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ನೆತ್ತರ ಇದರ ಬೆಳ್ಳಿ ಹಬ್ಬ ಸಂಭ್ರಮವು ಡಿ. 9 ರಂದು ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ಶ್ರೀ ಅನಂತೇಶ್ವರ ದೇವಸ್ಥಾನದ ಬಳ್ಳಮಂಜ ಇದರ...