ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ವೇದಿಕೆ ಬೆಳ್ತಂಗಡಿ ಇದರ 2023-25ನೇ ಸಾಲಿನ ನೂತನ ಪದಾಧಿಕಾರಿ ಆಯ್ಕೆಯು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ...
