September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಟ್ರಮೆ ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ

Suddi Udaya
ಪಟ್ರಮೆ ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ ಜರುಗಿತು. ಈ ವೇಳೆ ಅನಾರು ಶಾಲೆಯಿಂದ ಪಟ್ರಮೆ ಪಂಚಾಯತ್ ವರೆಗೆ ರಸ್ತೆ ಬದಿಯ ಕಸಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಪಟ್ರಮೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀಧ.ಮಂ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಪುದುವೆಟ್ಟು: ಇಲ್ಲಿನ ಶ್ರೀಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉಜಿರೆ ಎಸ್.ಡಿ.ಎಂ. ಈಜು ಕೊಳದ ತರಬೇತುದಾರರು ಹಾಗೂ ಯೋಗ ತರಬೇತುದಾರರಾದ ಶೀನ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 22 ರಂದು ಸೇಕ್ರೆಡ್ ಹಾರ್ಟ್ ಸಮುದಾಯ ಸಭಾಭವನದಲ್ಲಿ ನೆರವೇರಿಸಲಾಯಿತು. ವಿದ್ಯಾರ್ಥಿಯಾದ ಮನ್ವಿತ್ ರವರು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ವಿವರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಳ ಮಹಾವಿದ್ಯಾಲಯ ಹಾಗೂ ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ಉಚಿತ ಯೋಗ ಶಿಬಿರ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಳ ಮಹಾವಿದ್ಯಾಲಯ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ಜಂಟಿ ಪ್ರಾಯೋಜಕತ್ವದಲ್ಲಿ ಪ್ರಾಂಶುಪಾಲರಾದ ಡಾ ಪ್ರಶಾಂತ್ ಶೆಟ್ಟಿ ಹಾಗೂ ರಾಷ್ಟ್ರೀಯ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಮಂಗಳೂರು ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ

Suddi Udaya
ಮಂಗಳೂರು: ಮಂಗಳೂರು ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಇಂದು(ಜೂ.23) ನಿಧನರಾಗಿದ್ದಾರೆ. ಕೆಲವು ಸಮಯದಿಂದ ಅನಾರೋಗಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರಿಂದು ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಯಿಂದ ಮಂಗಳೂರಿನ ಬೆಲ್ಯೆ ಪಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸವಣಾಲು ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ರಚನೆ

Suddi Udaya
ಸವಣಾಲು: ನೇತಾಜಿ ಸುಭಾಷ್ ಚಂದ್ರಬೋಸ್ ಸರಕಾರಿ ಪ್ರೌಢ ಶಾಲೆ ಸವಣಾಲು ಇಲ್ಲಿ  ಶಾಲಾ ವಿದ್ಯಾರ್ಥಿ ಸರಕಾರಕ್ಕಾಗಿ ಚುನಾವಣೆ ನಡೆಯಿತು.  ವೊಂಟೀಗ್ ಮಿಷನ್ ಆಪ್ ನ ಮೂಲಕ ನಡೆದ ಚುನಾವಣೆಯಲ್ಲಿ ವಿದ್ಯಾರ್ಥಿಗಳೆಲ್ಲರೂ ಸಂತಸದಲ್ಲಿ ಪಾಲ್ಗೊಂಡರು.  ಚುನಾವಣೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಂಚಾರ ಠಾಣೆಯಿಂದ ವಾಹನ ತಪಾಸಣೆ, ಜಾಗೃತಿ ಅಭಿಯಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಸಂಚಾರ ಠಾಣಾ ಪೊಲೀಸರಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸವಣಾಲುವಿನಲ್ಲಿ ಠಾಣಾಧಿಕಾರಿ ಕಿಶೋರ್ ಅವರ ನೇತೃತ್ವದಲ್ಲಿ ವಾಹನ ತಪಾಸಣೆ ಹಾಗೂ ಜಾಗೃತಿ ಅಭಿಯಾನ ಜೂ.22 ರಂದು ಹಮ್ಮಿಕೊಳ್ಳಲಾಯಿತು. ಸಂಚಾರ ಪೊಲೀಸರು, ಸಂಚರಿಸುತ್ತಿದ್ದ ವಾಹನಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

 ಜು. 4 : ವೇಣೂರಿನಲ್ಲಿ ಯಕ್ಷಗಾನ ತರಗತಿ ಆರಂಭ

Suddi Udaya
ವೇಣೂರು: ಯಕ್ಷ ಶಿಕ್ಷಣ ಕಲಾಕೇಂದ್ರ ವೇಣೂರು, ಸೇವಾ ಶರಧಿ ವಿಶ್ವಸ್ತ ಮಂಡಳಿ ವೇಣೂರು ಇದರ ಆಶ್ರಯದಲ್ಲಿ ಜು. 4ರಿಂದ ವೇಣೂರಿನಲ್ಲಿ ಯಕ್ಷಗಾನ ನಾಟ್ಯ ತರಬೇತಿ ನಡೆಯಲಿದೆ. ಈ ಯಕ್ಷಗಾನ ತರಬೇತಿಯನ್ನು ಮಕ್ಕಳಿಗೆ ಕಳೆದ ನಾಲ್ಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನೋಡಿ  ಸ.ಉ. ಪ್ರಾ. ಶಾಲೆಯಲ್ಲಿ  ನವೀಕೃತ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಯ ಉದ್ಘಾಟನೆ

Suddi Udaya
ಲಾಯಿಲ: ಕರ್ನೋಡಿ  ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಮತ್ತು ಹಳೆ ವಿದ್ಯಾರ್ಥಿ ಸಂಘ ಕರ್ನೋಡಿ ನವೀಕರಣಗೊಂಡ ಎಲ್. ಕೆ. ಜಿ ಮತ್ತು ಯು. ಕೆ. ಜಿ ತರಗತಿ ಕೊಠಡಿಯ ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ  ಚೆoಡೆ ಮತ್ತು ಮದ್ದಳೆ ತರಬೇತಿ 

Suddi Udaya
ಪಡoಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ 5 ನೇ ತರಗತಿ ಮೇಲ್ಪಟ್ಟ ವಿಧ್ಯಾರ್ಥಿ ವಿಧ್ಯಾರ್ಥಿನಿಯರಿಗೆ ಚೆoಡೆ ಮತ್ತು ಮದ್ದಳೆ ತರಬೇತಿ ಜೂ 21 ರಿoದ ಪ್ರಾರಂಭವಾಗಿದ್ದು ಶ್ರೀ ಹರಿ ದೇವಾಡಿಗ...
error: Content is protected !!