22.9 C
ಪುತ್ತೂರು, ಬೆಳ್ತಂಗಡಿ
March 7, 2026

Author : Suddi Udaya

ತಾಲೂಕು ಸುದ್ದಿ

ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ

Suddi Udaya
ಬೆಳ್ತಂಗಡಿ: ‘ಭ್ರಷ್ಟಾಚಾರ ಅಳಿಸಿ, ನೇತ್ರಾವತಿ ಉಳಿಸಿ’ ರಕ್ಷಿತ್ ಶಿವರಾಂ ಅವರ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ ಎಂದು ಮಾಜಿ ಶಾಸಕ ವಸಂತ ಬಂಗೇರ ಹೇಳಿದರು. ಅವರು ಜ .2...
ಅಪರಾಧ ಸುದ್ದಿ

ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ

Suddi Udaya
ಬೆಳ್ತಂಗಡಿ : ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಧರ್ಮಸ್ಥಳದ ಕನ್ಯಾಡಿಯಲ್ಲಿ ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ...
ನಿಧನ

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೇನ್ ವಿಧಿವಶ

Suddi Udaya
ಅಹಮದಾಬಾದ್: ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇನಿಧನರಾಗಿರೋದಾಗಿ ತಿಳಿದು ಬಂದಿದೆ.ಈ ಬಗ್ಗೆ ಟ್ವಿಟ್ ಮಾಡಿರುವ...
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ

Suddi Udaya
ಬೆಳ್ತಂಗಡಿ: ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆಯ ಆರೋಪಿಗಳಿಗೆ ರಾಜಕೀಯ ರಕ್ಷಣೆ, ಆರೋಪಿಗಳನ್ನು ಬಂಧನಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ರಷ ಸಮಿತಿ(ರಿ) ಅಂಬೇಡ್ಕರ್ ವಾದ ತಾಲೂಕು ಶಾಖೆ ಬೆಳ್ತಂಗಡಿ, ಮೊಗೇರ ಸಂಘ ಸಮನ್ವಯ ಸಮಿತಿ ಬೆಳ್ತಂಗಡಿ,...
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭಜನೆ, ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆ
ಆರೋಪ: ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಭಜನೆ ಮತ್ತು ಭಜಕರ ಕುರಿತು ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ಬರುವಂತೆ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರ ಪೋಸ್ಟ್‌ಗಳನ್ನು ಹಾಕಿರುವ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಎಂಬವರನ್ನು ತಕ್ಷಣ ಬಂಧಿಸುವಂತೆ ಡಿ.29ರಂದು ವಿ.ಹಿಂ.ಪ. ಬಜರಂಗದಳ,...
ಅಪರಾಧ ಸುದ್ದಿ

ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲು: ಶವ ಪತ್ತೆ

Suddi Udaya
ಮೊಗ್ರು: ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲಾದ ಘಟನೆ ಡಿ.26 ರಂದು ಸಂಜೆ ನಡೆದಿದ್ದು, ಮೃತದೇಹ ಇಂದು ಪತ್ತೆಯಾಗಿದೆ. ನೀರು ಪಾಲಾದ...
ಅಪರಾಧ ಸುದ್ದಿ

ಗೂಡ್ಸ್ ಟೆಂಪೋ ಡಿಕ್ಕಿ ದ್ವಿಚಕ್ರ ಸವಾರ ಸಾವು

Suddi Udaya
ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ಸಾಗಾಟದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಡಿ 25 ಸಂಜೆ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ.ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ...
ತಾಲೂಕು ಸುದ್ದಿ

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜ ಇದರ ಆಶ್ರಯದಲ್ಲಿ, ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ಇದರ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ “ನಂದಗೋಕುಲ ದೀಪೋತ್ಸವ” ಅಂಗವಾಗಿ ಸಾಮೂಹಿಕ ಗೋಪೂಜೆ, ಗೋನಂದಾರತಿ ಮತ್ತು ದೀಪೋತ್ಸವ...
ಕರಾವಳಿಕ್ರೀಡಾ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya
ಮಂಗಳೂರು: ನಾವೆಲ್ಲ ಅಭಿಮಾನಿಗಳು ಅವರ ನೆಚ್ಚಿನ ತಾರೆಯರಿಗೆ ಟೆಂಪಲ್ ಕಟ್ಟೋದು, ಅವರ ಹೆಸರುಗಳನ್ನು ತಮ್ಮ ಮನೆಗಳಿಗೆ, ಅಂಗಡಿಗಳಿಗೆ ಇಡೋದು ಇಲ್ಲಾ ಮಕ್ಕಳಿಗೆ ಅವರದ್ದೇ ಹೆಸರಿಡೋದನ್ನು ನೋಡಿದ್ದೇವೆ.ಆದ್ರೆ ಇಲ್ಲೊಬ್ಬ ಕಂಬಳ ಅಭಿಮಾನಿ ತನ್ನ ಹೋಟೆಲ್ ಗೆ...
ಕರಾವಳಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya
ಓಡಿಲ್ನಾಳ: ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠ ಅಷ್ಟಬಂಧ ಬ್ರಹ್ಮಕಲಶೋತ್ಸವವೂ ಡಿ.25ರಿಂದ ಜ.3ರವರೆಗೆ ಧಾರ್ಮಿಕ.ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಭ್ರಂಭಣೆಯಿಂದ ನಡೆಯಲಿದೆ.1 ಸಾವಿರ ವರ್ಷಗಳ ಹಿಂದೆ ಬಂಗರಸರು ತಮ್ಮ ಸೈನ್ಯವನ್ನು ಶತ್ರು ಕೃತ್ಯಗಳಿಂದ...
error: Content is protected !!