ಬೆಳ್ತಂಗಡಿ: ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯ ಶುಭಾರಂಭ
ಬೆಳ್ತಂಗಡಿ: ಗ್ರಾಹಕರ ಪ್ರೀತಿ, ವಿಶ್ವಾಸ, ನಂಬಿಕೆ ಗಳಿಸಿ ಇದೀಗ ಬೆಳ್ತಂಗಡಿಯ ಮೂರು ಮಾರ್ಗದ ಬಳಿಯಿರುವ ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯು ಡಿ.4 ರಂದು ಶುಭಾರಂಭಗೊಂಡಿತ್ತು. ನೂತನ ಸಂಸ್ಥೆಯ ಉದ್ಘಾಟನೆಯನ್ನು ಶ್ರೀ...
