25.6 C
ಪುತ್ತೂರು, ಬೆಳ್ತಂಗಡಿ
September 11, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮೈಟ್ ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್‌ ವಿನ್ಯಾಸ ಕಾರ್ಯಾಗಾರ

Suddi Udaya
ಪುಂಜಾಲಕಟ್ಟೆ: ಮೂಡುಬಿದ್ರೆಯ ಮಂಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಆ್ಯಂಡ್‌ ಎಂಜಿನಿಯರಿಂಗ್‌ (MITE) ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್‌ ವಿನ್ಯಾಸದ ಕುರಿತು ಆಯೋಜಿಸಿರುವ ಎರಡು ದಿನಗಳ ಕಾರ್ಯಾಗಾರವು ಸೆ.2ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯಲ್ಲಿ ಉದ್ಘಾಟನೆಗೊಂಡಿತು. ಕಾರ್ಯಾಗಾರವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಭತ್ತ ಬೆಳೆ ಪ್ರಶಸ್ತಿಗೆ ಸೆ.30ರ ತನಕ ಅರ್ಜಿ ಸಲ್ಲಿಸಲು ಅವಕಾಶ

Suddi Udaya
ಬೆಳ್ತಂಗಡಿ: ಕೃಷಿ ಪ್ರಶಸ್ತಿ ಯೋಜನೆಯಡಿಯಲ್ಲಿ ನೀಡಲಾಗುವ ಮುಂಗಾರು 2026-27ನೇ ಸಾಲಿನ ತಾಲೂಕು ಮಟ್ಟದ ಭತ್ತದ ಬೆಳೆ ಸ್ಪರ್ಧೆ (ಪ್ರಶಸ್ತಿ)ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಭತ್ತದ ಬೆಳೆ ಸ್ಪರ್ಧೆಗೆ ಸ್ಪರ್ಧಿಸಲು ರೈತನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ಎಸ್‌.ಡಿ.ಎಂ ವಿದ್ಯಾರ್ಥಿಗಳ ‘ಲ್ಯಾಬ್ ಇನ್ ಕ್ಯಾಬ್’ ಕಾರ್ಯಕ್ರಮ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ವಿಜ್ಞಾನವನ್ನು ಸಮಾಜದ ವಿವಿಧ ವರ್ಗಗಳಿಗೆ ತಲುಪಿಸುವ ಉದ್ದೇಶದಿಂದ ಗಂಡಿಬಾಗಿಲಿನ ವಿಶೇಷ ಚೇತನರ ನೆಲೆಯಾಗಿರುವ ಸಿಯೋನ್ ಆಶ್ರಮದಲ್ಲಿ ‘ಲ್ಯಾಬ್ ಇನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಪೊಸೊಳಿಕೆಯಲ್ಲಿ ರಬ್ಬರ್ ಒಣಗಿಸುವ ‘ಸ್ಮೋಕ್ ಹೌಸ್’ ಕಟ್ಟಡಕ್ಕೆ ಬೆಂಕಿ; ಲಕ್ಷಾಂತರ ರೂ ನಷ್ಟ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪೊಸೊಳಿಕೆ ಯಲ್ಲಿ ರಬ್ಬರ್ ಒಣಗಿಸುವ ‘ಸ್ಮೋಕ್ ಹೌಸ್’ ಕಟ್ಟಡಕ್ಕೆ ಬೆಂಕಿ ಬಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಇಲ್ಲಿನ ನಿವಾಸಿ ಪಿ‌. ಕೆ ಜೋಬ್ ಎಂಬವರಿಗೆ ಸೇರಿದ ಸ್ಮೋಕ್ ಹೌಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಶ್ರೀ ಗುರು ಮಾಣಿಕ್ಯ ಪ್ರಶಸ್ತಿ ಸೆ. 5ರಂದು ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಕಾರ್ಯವ್ಯಾಪ್ತಿಯನ್ನಾಗಿ ಹೊಂದಿರುವ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘವು ಸಹಕಾರ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದೆ. ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ. 5ರಂದು ನಡೆಯಲಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಶ್ಚಿಮ ವಲಯ ಮಟ್ಟದ 8ನೇ ಪೊಲೀಸ್ ಕರ್ತವ್ಯ ಕೂಟ : ಬೆಳ್ತಂಗಡಿ ವೃತ್ತ ನೀರಿಕ್ಷಕ ರವಿ ಬಿಎಸ್, ಹೆಡ್ ಕಾನ್‌ಸ್ಟೇಬಲ್ ವಿಜಯ್ ಕುಮಾರ್, ಪೊಲೀಸ್ ಕಾನ್‌ಸ್ಟೇಬಲ್ ಪ್ರಸನ್ನ, ಮೋಹನ್‌ರಿಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಕ್ಲಿನಿಕಲ್ ಮತ್ತು ಇನ್ನೋವೇಟಿವ್ ಫೊರೆನ್ಸಿಕ್ಸ್ ಸೆಂಟರ್ ಕೆಎಂಸಿ ಮಣಿಪಾಲ ವತಿಯಿಂದ ಕೆಎಂಸಿ ಡಾ.ಟಿ.ಎಂ.ಎ ಪೈ ಸಭಾಂಗಣದಲ್ಲಿ ಸೆ.೧ರಂದು ಪಶ್ಚಿಮ ವಲಯ ಮಟ್ಟದ 8ನೇ ಪೊಲೀಸ್ ಕರ್ತವ್ಯ ಕೂಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: ರಾಧಾಕೃಷ್ಣ ಆಚಾರ್ಯ ನಿಧನ

Suddi Udaya
ನಿಡ್ಲೆ : ನಿಡ್ಲೆಯಲ್ಲಿ ಉಡುಪಿ ದೋಸೆ ಕ್ಯಾಂಪ್ ನಡೆಸುತ್ತಿದ್ದ ಪ್ರಸ್ತುತ ಸುರತ್ಕಲ್ ನಲ್ಲಿ ವಾಸಿಸುತ್ತಿದ್ದ ರಾಧಾಕೃಷ್ಣ ಆಚಾರ್ಯ (85ವ.)ರವರು ಸೆ. 2ರಂದು ನಿಧನರಾದರು. ಮೃತರು ಪತ್ನಿ ಗಿರಿಜಾ ಎಂ. ಆರ್. ಆಚಾರ್ಯ, ಪುತ್ರ ರಾಕೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯಲ್ಲಿ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ – ಭಾರತ ಮತ್ತು ಜಪಾನ್

Suddi Udaya
ಉಜಿರೆ: ಭಾರತ ಮತ್ತು ಜಪಾನ್ ನಡುವಿನ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದ ಅಂಗವಾಗಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಕಲಾ ವಿಭಾಗದ ವಿದ್ಯಾರ್ಥಿಗಳೊಂದಿಗೆ ಜಪಾನಿನ ತಂಡವೊಂದು ಒಂದು ತಿಂಗಳ ಕಾಲ ಎಸ್.ಡಿ.ಎಂ. (ಸ್ವಾಯತ್ತ) ಪದವಿ ಕಾಲೇಜಿನಲ್ಲಿ ಅಧ್ಯಯನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ನಿವಾಸಿ ಪ್ರವೀಣ್ ನಾಪತ್ತೆ

Suddi Udaya
ಕೊಯ್ಯೂರು: ಬೆಳಿಗ್ಗೆ ಮನೆಯಿಂದ ಬೈಕ್ ನಲ್ಲಿ ಹೊರಟ ಪ್ರವೀಣ್ ರವರು ವಾಪಸ್ಸು ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಆ. 22 ರಂದು ನಡೆದಿದೆ. ತಂದೆ ಸಂಜೀವ ಗೌಡರವರ ದೂರಿನಂತೆ ಕೊಯ್ಯೂರು ನಾನಿಲ್ದಡಿ ನಿವಾಸಿ ಪ್ರವೀಣ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ:ವಿವಿಧ ಸ್ಪರ್ಧೆಗಳಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು: ಕರಾಟೆಯಲ್ಲಿ ವರ್ಣಿಕ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಸ್ಕೂಲ್‌ನ ವಿದ್ಯಾರ್ಥಿಗಳು ವಿವಿಧ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಗಮನಾರ್ಹ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿ ವರ್ಣಿಕ ಎಚ್. ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ...
error: Content is protected !!