September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ( ಜೂ.24): ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಉಜಿರೆ ಮೆಸ್ಕಾಂ ವಿಭಾಗದ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಕಕ್ಕಿಂಜೆ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜಾಗುವ ಕಕ್ಕಿಂಜೆ ಹಾಗೂ ಪಿಲಿಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಜೂ.24ರಂದು ಬೆಳಿಗ್ಗೆ 10 ರಿಂದ ಸಂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು : ಗೋಳ್ತ್ಯಾರು ತಮ್ಮಯ್ಯ ದೇವಾಡಿಗ ನಿಧನ

Suddi Udaya
ವೇಣೂರು: ಇಲ್ಲಿಯ ಗೋಳ್ತ್ಯಾರು ನಿವಾಸಿ  ಚೆನ್ನೈಯಲ್ಲಿ ಉದ್ಯೋಗದಲ್ಲಿದ್ದ  ತಮ್ಮಯ್ಯ ದೇವಾಡಿಗ(64ವ)ರವರು ಜೂ.22ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದ್ದಾರೆ.  ಇವರು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಹಾಗೂ ಇನ್ನಿತರ ಸಂದರ್ಭದಲ್ಲಿ ಚೆಂಡೆವಾದನ ಸೇವೆಯನ್ನು ನಡೆಸಿರುತ್ತಾರೆ....
ತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗೇರ ಬ್ರಿಗೇಡ್ ಮಾಲಾಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಜೆರಾಲ್ಡ್ ಮೋರಸ್, ಪ್ರ. ಕಾರ್ಯದರ್ಶಿಯಾಗಿ ಪ್ರಶಾಂತ್ ಆಯ್ಕೆ

Suddi Udaya
ಬೆಳ್ತಂಗಡಿ : ಬಂಗೇರ ಬ್ರಿಗೇಡ್ ಬೆಳ್ತಂಗಡಿ ಇದರ ಮಾಲಾಡಿ ಪಂಚಾಯತ್ ( ಮಾಲಾಡಿ ಸೋಣಂದೂರು ಗ್ರಾಮ) ವ್ಯಾಪ್ತಿಯ ನೂತನ ಸಮಿತಿಯನ್ನು ತಾಲೂಕು ಅಧ್ಯಕ್ಷೆ ಬಿನುತಾ ಬಂಗೇರ ಅವರ ನೇತೃತ್ವದಲ್ಲಿ ಎಸ್.ಕೆ.ಎಸ್ ಮಿನಿ ಹಾಲ್ ಕೊಲ್ಪೆದಬೈಲಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.22ರಂದು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್ ವಹಿಸಿಕೊಂಡಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮರಿಯಾಂಬಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಬೆದ್ರಬೆಟ್ಟು: ಬೆದ್ರಬೆಟ್ಟುವಿನ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 12ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಶಾಲೆಯ ಮ್ಯಾನೇಜರ್ ರೆ. ಫಾ. ಮ್ಯಾಥ್ಯು ಶುಭ ಹಾರೈಸಿ, ಯೋಗ ದಿನಾಚರಣೆಯ ಹಾಗೂ ಜೀವನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಬೆಳ್ತಂಗಡಿವರದಿ

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ

Suddi Udaya
ಪುತ್ತೂರು: ಭಾರತದ ಅತೀ ದೊಡ್ಡ ವಜ್ರದ ಆಭರಣಗಳ ಕಂಪನಿಯಾದ ಕಿಸ್ನಾ ಬ್ರಾಂಡ್ ನ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕ ಘನಶ್ಯಾಮ್ ದೋಲಕಿಯ ಇವರು ಪುತ್ತೂರಿನ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಶೋರೂಮ್ ಗೆ ಭೇಟಿ...
Uncategorized

ಬಿ.ವಿಜಯ ಕುಮಾರ್ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷೀ ಕರು ಬೆಂಗಳೂರು ಇವರು ನೀಡುವ ಪ್ರತಿಷ್ಠಿತ ಪೊಲೀಸ್ ಚಿನ್ನದ ಪದಕಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಅತ್ತುತ್ತಮ ಸಾಧನೆಗಾಗಿಬೆಳ್ತಂಗಡಿ ನಗರದ ಕೆಲ್ಲಗುತ್ತು ನಿವಾಸಿ ಪ್ರಸ್ತುತ ಉಡುಪಿ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಸಿವಿಲ್ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಬಿ.ವಿಜಯ ಕುಮಾರ್ ಅವರು ಪೊಲೀಸ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಗ್ಯಾಸ್ ಸಿಲಿಂಡ‌ರ್ ನೀಡಲು ನಿರಾಕರಣೆ ಮಾಡಿದ ವಿತರಕನ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಕೆವೈಸಿ ನವೀಕರಣಗೊಂಡಿಲ್ಲ ಎನ್ನುವ ಕಾರಣಕ್ಕೆ ಗ್ಯಾಸ್ಸಿಲಿಂಡ‌ರ್ ನೀಡಲು ನಿರಾಕರಣೆ ಮಾಡಿದ ವಿತರಕನ ಮೇಲೆ ವ್ಯಕ್ತಿಯೋರ್ವ ಹಲ್ಲೆ ಮಾಡಿ, ಬಲವಂತವಾಗಿ ಸಿಲಿಂಡರ್‌ ಹೊತ್ತೊಯ್ದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಉರುವಾಲು ಪದವು ಎನ್ನುಲ್ಲಿ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಗುರುವಾಯನಕರೆ: ಯೋಗಾಭ್ಯಾಸ ನಮ್ಮ ಶಾರೀರಿಕ ಹಾಗೂ ಮಾನಸಿಕ ಆರೋಗ್ಯದ ಬಲವರ್ಧನೆಗೆ ಅತ್ಯಗತ್ಯ ಎಂದು ಖ್ಯಾತ ಯೋಗಗುರು, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ರ್ಡ್ ನಲ್ಲಿ ದಾಖಲಾದ ಆವಿಷ್ಕಾರ ಯೋಗ ಸಂಸ್ಥೆಯ ಸಂಸ್ಥಾಪಕರಾದ ಕುಶಾಲಪ್ಪ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya
ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ ಮಾಸಿಕ ಸಭೆಯನ್ನು ಒಕ್ಕೂಟದ ಅಧ್ಯಕ್ಷೆ ಜಯಂತಿ ಇವರ ಅಧ್ಯಕ್ಷತೆಯಲ್ಲಿ ಮತ್ತು ಸರ್ವ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಸಭೆಯ ಅಜೆಂಡದ...
error: Content is protected !!