ಉಜಿರೆ: ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಬೆಳ್ತಂಗಡಿ ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೊದ್ಯೋಗ ಸಂಸ್ಥೆ(ರಿ) ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ನ.25 ರಂದು ಉಜಿರೆ...
ಬೆಳ್ತಂಗಡಿ; ಕಕ್ಕಿಂಜೆ ಸಮೀಪ ಬಯಲು ಬಸ್ತಿಯಲ್ಲಿ ಕಾಡಾನೆ ರಸ್ತೆಯಲ್ಲಿ ಓಡಾಟ ನಡೆಸಿ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿಯ ವೇಳೆ ಸಂಭವಿಸಿದೆ. ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ...
ಧರ್ಮಸ್ಥಳ : ಇಲ್ಲಿಯ ಕನ್ಯಾಡಿ ಮಸೀದಿ ಬಳಿ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನ.27ರಂದು ನಡೆದಿದೆ. ತಮಿಳುನಾಡು ಮೂಲಕದವರ ಕಾರಿನ ಮುಂಭಾಗ...
ಇಂದಬೆಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ) ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ಇಂದಬೆಟ್ಟು ವಲಯದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ (ಟ್ಯೂಷನ್...
ಬೆಳ್ತಂಗಡಿ: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ಅವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ವಿಧಾನಪರಿಷತ್ ಸದಸ್ಯ ಹರೀಶ್...
ಅರಸಿನಮಕ್ಕಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯು ನ.23 ರಂದು ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪುಟಾಣಿ ಹಿತ ಮಾಡಿದರು. ಸಭಾ ಅಧ್ಯಕ್ಷತೆಯನ್ನು ಪುಟಾಣಿ ಗೌತಮಿ ವಹಿಸಿದರು. ವೇದಿಕೆಯಲ್ಲಿ ಮಹಿಳಾ ಮತ್ತು ಮಕ್ಕಳ...
ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಬಳ್ಳಮಂಜ ಇದರ 46ನೇ ವರ್ಷದ ಭಜನಾ ಸಪ್ತಾಹವು ನ.27 ರಂದು ಭಜನೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದ ಧಾರ್ಮಿಕ ಉಪನ್ಯಾಸಕರಾಗಿ...
ಬಣಕಲ್ : ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್, ಮೂಡಿಗೆರೆ ತಾಲೂಕು., ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್(ರಿ) ಹಾಗೂ ಯೆನೆಪೋಯ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ,ಮಂಗಳೂರು. ಇವರ ಸಂಯುಕ್ತ ಆಶ್ರಯದಲ್ಲಿ,ಉಚಿತ ಆಯುರ್ವೇದ...
ಬೆಳ್ತಂಗಡಿ: ಬೆಂದ್ರಾಳ ವೆಂಕಟಕೃಷ್ಣ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ (ರಿ) ಗೆ “ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಎಮ್.ಆರ್.ಪಿ.ಎಲ್” (ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆ ಮತ್ತು ಓಎನ್ ಜಿಸಿಯ ಅಂಗ ಸಂಸ್ಥೆ) ಇವರ...
ಬೆಳ್ತಂಗಡಿ : ಆಮಂತ್ರಣ ಪರಿವಾರ ಎಂಬ ಸಂಸ್ಥೆಯನ್ನು ಕಟ್ಟಿಕೊಂಡು ಉನ್ನತದೆತ್ತರಕ್ಕೆ ತಂದ ಸಾಂಸ್ಕೃತಿಕ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ನ.26 ರಂದು ಪುತ್ತೂರಿನಲ್ಲಿ ಸನ್ಮಾನ ನಡೆಯಿತು. ನವೀನ್ ಪುತ್ತೂರು ಸಾರಥ್ಯದ ಶ್ರೀ...