ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು
ಬೆಳ್ತಂಗಡಿ: ಉಜಿರೆಯ ಕಾಲೇಜು ರಸ್ತೆಯ ಬಳಿ ಚಲಿಸುತ್ತಿದ್ದಾಗ ಬೈಕ್ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉಜಿರೆಯ...
