September 22, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Suddi Udaya
ಬೆಳ್ತಂಗಡಿ: ವಿದ್ಯುತ್ ಖಾಸಗೀಕರಣ ನಿಲ್ಲಿಸಿ ವಿದ್ಯುತ್ ತಿದ್ದುಪಡಿ ಮಸೂದೆ 2022 ನ್ನು ಹಿಂಪಡೆಯಿರಿ ಎಂದು ವಿದ್ಯುತ್ ಮಾರಾಟ ಮಾಡುವ ಕೇಂದ್ರ ಸರಕಾರ ಜನವಿರೋಧಿ ಧೋರಣೆ ಖಂಡಿಸಿ ಸಮಾನ ಮನಸ್ಕ ಸಂಘಟನೆಗಳ, ಸಮಾನ ಮನಸ್ಕ ರಾಜಕೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya
ಬೆಳ್ತಂಗಡಿ: ಕಡಬ ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಬಿ.ಸಿ.ರೋಡ್- ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ನೆಲ್ಯಾಡಿ ಪೇಟೆಯಲ್ಲಿ ಜನ, ವಾಹನ ಸಂಚಾರ ಹೆಚ್ಚಾಗಿರುವುದರಿಂದ ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಪ್ಲೈ ಓವರ್ ನಿರ್ಮಾಣ ಮಾಡಿಕೊಡುವಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಕುಂಟಿನಿಯಲ್ಲಿ ಸಲಫೀ ಸಮಾವೇಶ

Suddi Udaya
ಉಜಿರೆ: ಎಲ್ಲಾ ಮುಸ್ಲಿಮರು ಪವಿತ್ರ ಕುರ್‌ಆನ್ ಮತ್ತು ಸುನ್ನತ್ ಆದೇಶಿಸಿದ ಪ್ರಕಾರ ಜೀವಿಸಬೇಕು. ಈಗಿನ ತಥಾಕಥಿತ ಮುಸ್ಲಿಂ ಪಂಡಿತರು ತಮಗೆ ತೋರಿದ ರೀತಿಯಲ್ಲಿ ಇಸ್ಲಾಂನ ಒಳಗೆ ಇಲ್ಲದ ಅನಾಚಾರಗಳನ್ನು ತಂದು ಯತಾರ್ಥ ಇಸ್ಲಾಂ ಎಂದರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
ಉಜಿರೆ :ಡಾ. ಹಾ.ಮಾ.ನಾ ಸಂಶೋಧನಾ ಕೇಂದ್ರ ಮತ್ತು ಕನ್ನಡ ವಿಭಾಗ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯ (ಸ್ವಾಯತ್ತ) ಉಜಿರೆ ಇವರ ಜಂಟಿ ಆಶ್ರಯದಲ್ಲಿ ಕರ್ನಾಟಕ ಭಾಷಾಂತರಕಾರರ ಒಕ್ಕೂಟ ಸಹಯೋಗದೊಂದಿಗೆ ಭಾಷಾಂತರಕಾರರ ಮೂರನೆಯ ಸಮಾವೇಶ ಅಂಗವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ತಯಾರಿ ಸಭೆಯು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಡಿ. ಯದುಪತಿ ಗೌಡರ ಅಧ್ಯಕ್ಷತೆಯಲ್ಲಿ ವಾಣಿ ಕಾಲೇಜಿನಲ್ಲಿ ಜರಗಿತು.ಸಭೆಯ ತೀರ್ಮಾನದಂತೆ ದಶಂಬರ 17...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya
ಬೆಳ್ತಂಗಡಿ: ಉಜಿರೆಯ ಸಹನಾ ಐಸ್ ಕ್ರೀಮ್ ಮಾಲಕರ ಸಹೋದರ , ಉಜಿರೆ ಹಳೇಪೇಟೆ ಗಣೇಶ ನಿವಾಸಿ ರವೀಂದ್ರ ನಾಯಕ್ (67ವ.)ಅವರು ನ.21ರಂದು ಮದ್ಯಾಹ್ನ ಸ್ವಗೃಹದಲ್ಲಿ ನಿಧನರಾದರು. ಅವಿವಾಹಿತರಾಗಿದ್ದ ಅವರು ಓರಿಯಂಟಲ್ ಇನ್ಸೂರೆನ್ಸ್ ನಲ್ಲಿ ಚಿಕ್ಕಮಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಕೊಕ್ರಾಡಿ ಗ್ರಾಮದ ಬೊಳ್ಳಕುಮೇರು ಎಂಬಲ್ಲಿ ಸುಲ್ಕೇರಿ ನದಿ ನೀರಿನಲ್ಲಿ ಡ್ರಜ್ಜಿಂಗ್ ಮಿಶನ್ ಅಳವಡಿಸಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ದಂಧೆಯನ್ನು ವೇಣೂರು ಪೊಲೀಸರು ನ.20ರಂದು ಪತ್ತೆ ಹಚ್ಚಿದ್ದಾರೆ. ಅಬ್ಬಾಸ್ ಎಂಬುವರ ತೋಟದಲ್ಲಿ ಚಂದ್ರಶೇಖರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

Suddi Udaya
ಚಾರ್ಮಾಡಿ: ಇಲ್ಲಿಯ ಕಕ್ಕಿಂಜೆಯಲ್ಲಿ ಕಾರ್ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಕಾರನ್ನು ಕಳ್ಳರು ಕಳವು ಮಾಡಿದ ಘಟನೆ ನ.11ರಂದು ನಡೆದಿದೆ.ಉಳ್ಳಾಲ ನಿವಾಸಿ ಇಸಾಕ್ ಎಂ. ಎಂಬವರ ಇನ್ನೋವಾ ಕಾರನ್ನು ಅವರ ಸಂಬಂಧಿ ಕಕ್ಕಿಂಜೆಯ ನೌಫಾಲ್ ಎಂಬವರು ನ.9ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya
ಉಜಿರೆ: ಎಸ್.ಡಿ.ಎಮ್ ಪಾಲೆಟೆಕ್ನಿಕ್ ಕಾಲೇಜು ಮೆಕ್ಯಾನಿಕಲ್ ಇಂಜಿನಿಯರಿಂಗ್ ವತಿಯಿಂದ ನ.21 ರಂದು ಯಾಂತ್ರಿಕ ಕಾರ್ಯಾಗಾರ ಅಟೋ ಎಕ್ಸ್ಪೋ ನಡೆಯಿತು. ಬೆಳ್ತಂಗಡಿಯ ನ್ಯಾಯವಾದಿ ಶ್ರೀ ಕೃಷ್ಣ ಶೆಣೈ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ವೇಣೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟ( ರಿ)ಇಳಂತಿಲ ಇದರ ವಾರ್ಷಿಕ ಮಹಾಸಭೆಯನ್ನು ನ.21 ರಂದು ಇಳಂತಿಲ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮ ಉದ್ಘಾಟನೆ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸವಿತಾ ನೆರವೇರಿಸಿದರು. ಪಂಚಾಯತ್ ಅಭಿವೃದ್ಧಿ...
error: Content is protected !!