September 22, 2026

Author : Suddi Udaya

ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ: ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದ.ಕ ಜಿಲ್ಲಾ ಪತ್ರಕರ್ತರ ಸಂಘ- ಕಟೀಲ್

Suddi Udaya
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ಮತ್ತು ಮಾದರಿಯನ್ನು ನೀಡಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು. ಶಿಬಿರದ ಮುಂದಾಳತ್ವವನ್ನು ವಿಕಲಚೇತನ ಮೇಲ್ವಿಚಾರಕರು (MRW...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಫೋಕ್ ಡೆಪ್ಟ್ ಗೀತಾ ಅಭಿಯಾನ ಅಹಮದಾಬಾದ್ ಇವರು ನಡೆಸಿಕೊಡುತ್ತಿರುವ ಆನ್ಲೈನ್ ಭಗವದ್ಗೀತೆ ಪಠಣ (ಕಂಠಪಾಠ) ಸ್ಪರ್ಧೆಯಲ್ಲಿ ಡಾ. ಶೌರ್ಯ.ಎಸ್.ವಿ (ಗಿನ್ನೆಸ್ ಪುರಸ್ಕೃತೆ ಹಾಗೂ ದೇವರ ಮಗು, ಡಾಕ್ಟರೇಟ್ ಪುರಸ್ಕೃತೆ)ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya
ಬೆಳ್ತಂಗಡಿ: ಕೇಂದ್ರ ನರೇಂದ್ರ ಮೋದಿ ಸರ್ಕಾರದ ಎಲ್ಲಾ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ” ಮೋದಿ ಗ್ಯಾರೆಂಟಿ” ಎಂಬ ಹೆಸರಿನಲ್ಲಿ ಡಿಸೆಂಬರ್ 23 ರಿಂದ ಜನವರಿ 26 ರವರೆಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ದಿವ್ಯಜ್ಯೋತಿ ಸ್ವ-ಸಹಾಯ ಸಂಘದ ಶ್ರೀಮತಿ ಪವಿತ್ರ ರವರ ಮಗಳಾದ ಕೃತಿಕಾರರವರಿಗೆ ತೀರಾ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya
ಇಂದಬೆಟ್ಟು: ಭಾರತ ಚುನಾವಣಾ ಆಯೋಗ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶತಾಯುಷಿ ಮತದಾರರನ್ನು ಮತದಾನದಲ್ಲಿ ಗರಿಷ್ಠ ಭಾಗವಹಿಸುವಿಕೆಯಲ್ಲಿ ಖಚಿತಪಡಿಸಿಕೊಳ್ಳಲು ಭಾರತ ಚುನಾವಣಾ ಆಯೋಗವು ಆದೇಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya
ಬೆಳ್ತಂಗಡಿ : ಇಲ್ಲಿಯ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ, 2023 – 24ನೇ ಸಾಲಿನ ರೋವರ್ಸ್ ರೇಂಜರ್ಸ್ ಘಟಕದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಜರುಗಿತು. ಸಮಾರಂಭದ ಉದ್ಘಾಟಕರಾಗಿರುವ ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್(ರಿ)...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya
ಧರ್ಮಸ್ಥಳ : ಭಾರತ ಚುನಾವಣಾ ಆಯೋಗ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ 100 ವರ್ಷ ವಯಸ್ಸು ದಾಟಿದ ಶತಾಯಿಷಿ ಮತದಾರರನ್ನು ಧರ್ಮಸ್ಥಳ ಗ್ರಾಮ ಪಂಚಾಯಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸ್ವಯಂ ಸೇವಕ ತೇಜಸ್ ಇವರು ನ. 22 ರಿಂದ 28 ರ ತನಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya
ಬೆಳ್ತಂಗಡಿ: ಅಭಿವೃದ್ಧಿಯ ಮಂತ್ರದೊಂದಿಗೆ ಧಾರ್ಮಿಕ ಶ್ರದ್ದಾ ಕೇಂದ್ರಗಳ ಗತ ವೈಭವಕ್ಕೆ ಸಂಕಲ್ಪತೊಟ್ಟು ನಾಡಿನ ಮೂರು ದೇವಸ್ಥಾನಗಳಿಗೆ ಗುಜರಾತ್ ನ ಪ್ರಸಿದ್ದ ಉದ್ಯಮಿ, ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ...
error: Content is protected !!