ಬೆಳ್ತಂಗಡಿ: ಶ್ರೀ ಜನಾರ್ದನ ಸ್ವಾಮಿ ಸೇವಾ ಟ್ರಸ್ಟ್ (ರಿ.), ಉಜಿರೆ ಇದರ ನೇತೃತ್ವದಲ್ಲಿ ಕೆ.ಎಂ.ಸಿ. ಬ್ಲಡ್ ಬ್ಯಾಂಕ್, ಮಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಎ: 30 ರಂದು ಭಾನುವಾರಶ್ರೀ ಶಾರದಾ ಮಂಟಪ,...
ಬೆಳಾಲು: ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿರುವ ಅರುಣ್ ಕುಮಾರ್ ಪುತ್ತಿಲ ರವರು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ ನೀಡಿ ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ, ಧರ್ಮದರ್ಶಿಗಳ...
ಉಜಿರೆ: ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳ ಒಟ್ಟು ನಾಲ್ವರು ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾಲಯದ ಮಾಧ್ಯಮ ವಿಭಾಗದ ಹಳೆಯ ವಿದ್ಯಾರ್ಥಿಗಳ ಸಂಘವು ನೀಡುವ ಮಾಮ್ ಇನ್ಸ್ಪೈರ್ ಪ್ರಶಸ್ತಿಗೆ...
ಬೆಳ್ತಂಗಡಿ: ನಾಡಿನ ಪುಣ್ಯ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷದಂತೆ ಈ ವರ್ಷ ನಡೆಯುವ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭವು ಮೇ 3 ರಂದು ಬುಧವಾರ ಸಂಜೆ 6.50 ರ...
ಶಿರ್ಲಾಲು ಗ್ರಾಮದ ಪೆರಾಲ್ದಡಿ ಮನೆಯ ಕೃಷಿಕ ನಾರಾಯಣ ಗೌಡ (76 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಎ.26 ರಂದು ಬೆಳಗ್ಗಿನ ಜಾವ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ವಸಂತಿ , ಮೂವರು ಪುತ್ರರು, ಓರ್ವ...
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಜನತಾದಳ ಜಾತ್ಯಾತೀತ ವಿಧಾನ ಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ಎ.26 ರಂದು ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಪಕ್ಷದ ತಾಲೂಕಿನ ಹಿರಿಯ ಮುಖಂಡ ಸಯ್ಯಿದ್ ಸಲೀಮ್ ತಂಙಳ್ ಸಬರಬೈಲು...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಎ. 26 ರಂದು ಕಳೆಂಜ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು. ಕಾಂಗ್ರೆಸ್ ಕಾರ್ಯಕರ್ತರಾದ ಬಾಲಕೃಷ್ಣ ಉದ್ಲಾಜೆ, ಎಜೆ...
ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆ ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅಧ್ಯಾಪಕರಿಗೆ ಗುರುವಂದನೆ ಸಲ್ಲಿಸಲಾಯಿತು. ಶಾಲೆಯ ಆರಂಭದಿಂದ ಅಧ್ಯಾಪಕರುಗಳಾಗಿದ್ದ ವೀರೇಶ್ವರ ವಿ...
ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದ್ದು ಪ್ರಸ್ತುತ ರಸ್ತೆಯ ಅಗಲೀಕರಣದ ಕೆಲಸ ನಡೆಯುತ್ತಿದೆ. ಸುಮಾರು 700 ಕೋಟಿ ರೂ.ಗಿಂತ ಅಧಿಕ ಅನುದಾನದಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕದ...