ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಉಜಿರೆ ವಲಯದ, ಮಾಯ ಕಾರ್ಯಕ್ಷೇತ್ರದ ಅಮೃತ ಸ್ವ-ಸಹಾಯ ಸಂಘದ ಸದಸ್ಯರಾದ ಪ್ರಭಾಕರ್ ಮಡಿವಾಳ ರವರ ತಾಯಿ ಶ್ರೀಮತಿ ಬಾಗಿ ಮಡಿವಾಳರವರಿಗೆ ಶ್ರೀ ಕ್ಷೇತ್ರ...
ಬೆಳ್ತಂಗಡಿ: ತಾಲೂಕಿನ ಪ್ರಾಣಿ ಪ್ರಿಯರಿಗೆ ಸುವರ್ಣವಕಾಶ, ಎಮಿನಲ್ ಕೇರ್ ಟ್ರಸ್ಟ್ ಶಕ್ತಿನಗರ ಮಂಗಳೂರು , ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಪಟ್ಟಣ ಪಂಚಾಯತ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ...
ಬೆಳ್ತಂಗಡಿ: ದುಬೈ ಪ್ರವಾಸ ಕೈಗೊಂಡಿರುವ ಪೊಲೀಸ್ ಇಲಾಖೆಯಲ್ಲಿ ದಕ್ಷ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿದ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆ ಯವರನ್ನು ಬಿಲ್ಲವ ಫ್ಯಾಮಿಲಿ ದುಬೈ ವತಿಯಿಂದ ಗೌರವಿಸಿ, ಸನ್ಮಾನಿಸಿದರು. ಶ್ರೀ...
ಬೆಳ್ತಂಗಡಿ : ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಕ್ಷೇಮ ನಿಧಿ ಯೋಜನೆಯ 10ನೇ ಸಹಾಯಧನವನ್ನು ನಿಡ್ಲೆ ಗ್ರಾಮದ ಬರೆಂಗಾಯ ವನದುರ್ಗಾ ರಿಕ್ಷಾ...
ಇಲಂತಿಲ ನಿವಾಸಿ ನಾರಾಯಣ ಪೂಜಾರಿಯವರು ಅ.24 ರಂದು ಮರದ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ಕೈ ಜಾರಿ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ...
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ನ15 ರಂದು ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಶಿಕ್ಷಕ ಶಿಕ್ಷಕಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ, ಸಂಗೀತ, ನಾಟಕ,...
ಬೆಳ್ತಂಗಡಿ: ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆ ಮರದಿಂದ ಅಡಿಕೆಕೊಂಡು ಹೋಗಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಶಿಬಾಜೆ ಗ್ರಾಮದ ಎಲಿಯಮ್ಮ(67ವ) ಎಂಬವರು ಶಿಬಾಜೆ ಗ್ರಾಮದಲ್ಲಿರುವ ಜಮೀನಿಗೆ ಅಳವಡಿಸಿದ...
ಕಳೆಂಜ ಗ್ರಾಮದ ಶಿಬರಾಜೆ, ಕೆಬುಲೆ ಕಲ್ಲಿಮಾರ್ ಗದ್ದೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆಯು ನೆರವೇರಿತು. ಪುರೋಹಿತರಾದ ವಿರೂಪಾಕ್ಷರವರು ಪೂಜೆ ವಿಧಿವಿಧಾನಗಳನ್ನು ನೇರವೇರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ನ ಸದಸ್ಯರು...
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕೌಡಂಗೆ ಮನೆ ನಿವಾಸಿಗಳಾದ ನಳಿನಿ ಮತ್ತು ಅವರ ಮನೆಯವರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ನ. 14ರಂದು ರಾತ್ರಿ 7. 30ರ ವೇಳೆಗೆ...
ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ನ.14ರಂದು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಿಯೋನ್ ಸಭಾಂಗಣದಲ್ಲಿ ರಂಗೋಲಿ ಹಾಕಿ ದೀಪ ಹಚ್ಚಿ ವಿವಿಧ ಬಗೆಯ ಪಟಾಕಿಗಳನ್ನು ಸಿಡಿಸಿ ಆಶ್ರಮನಿವಾಸಿಗಳೆಲ್ಲರೂ ಸಂಭ್ರಮಿಸಿದರು. ಸಿಯೋನ್ ಆಶ್ರಮದ ಮ್ಯಾನೇಜಿಂಗ್...