26.2 C
ಪುತ್ತೂರು, ಬೆಳ್ತಂಗಡಿ
September 22, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya
ಬಳಂಜ: ಸಮಾಜಮುಖಿ ಚಿಂತನೆಯೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ದೀಪಾವಳಿ ಆಚರಣೆ ಹಾಗೂ ವಾಹನ ಪೂಜೆಯು ನಿಟ್ಟಡ್ಕ ವಠಾರದಲ್ಲಿ ನ.14 ರಂದು ನಡೆಯಿತು. ನೂರಾರು ವಾಹನಗಳಿಗೆ ವಾಹನ ಪೂಜೆಯನ್ನು ನೇರವೇರಿಸಿ...
ಗ್ರಾಮಾಂತರ ಸುದ್ದಿ

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಬಾಲವಿಕಾಸ ಸಮಿತಿ, ಸುದೆಮುಗೇರು ಇದರ ಆಶ್ರಯದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಸುದೆಮುಗೇರು ಎಂಬಲ್ಲಿನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಪಟ್ಟಣ ಪಂಚಾಯತ್ ಪೌರ ಕಾರ್ಮಿಕರಿಗೆ ಗೌರವಾರ್ಪಣೆ ಮತ್ತು ದಾನಿಗಳಿಗೆ...
ನಿಧನ

ಮಿತ್ತಬಾಗಿಲು ಪರಾರಿ ಮನೆ ಚಂದ್ರಶೇಖರ ಗೌಡ ನಿಧನ

Suddi Udaya
ಮಿತ್ತಬಾಗಿಲು : ಇಲ್ಲಿಯ ಪರಾರಿ ಮನೆ ನಿವಾಸಿ ಚಂದ್ರಶೇಖರ ಗೌಡ (57 ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಬಳಲಿ ನ.14ರಂದು ನಿಧನರಾದರು.ಮೃತರು ಪತ್ನಿ ಇಬ್ಬರು ಹೆಣ್ಣು ಮಕ್ಕಳು, ಸಹೋದರ, ಸಹೋದರಿ ಹಾಗೂ ಬಂಧು...
Uncategorized

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya
ಬೆಳ್ತಂಗಡಿ : ಕಾಡುಪ್ರಾಣಿ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ ಮಾಡಿದೆ. ದಾಳಿ ವೇಳೆ ಮಾಂಸ ಸಮೇತ ಇಬ್ಬರು ಆರೋಪಿಗಳು ಪರಾರಿಯಾಗಿರುವ ಘಟನೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya
ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು 5 ತಿಂಗಳ ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಧರ್ಮಸ್ಥಳ ಗ್ರಾಮದ ನಿವಾಸಿ ಕೇಶವ ಪೂಜಾರಿ (43) ಎಂಬಾತನಾಗಿದ್ದಾನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya
ಬೆಳ್ತಂಗಡಿ: ಕಳೆದ ನಾಲ್ಕು ವರ್ಷಗಳಿಂದ ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭ ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬದ ಸಮಾರೋಪ ಸಮಾರಂಭ ನಡೆಯಿತು.ಗೋ ಮಾತೆಗೆ ಪೂಜೆ, ಬಿಜೆಪಿ ಕಮಲದಲ್ಲಿ ಅರಳಿತ ಹಣತೆಗಳ ಚಿತ್ತಾರ, ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya
ಬೆಳ್ತಂಗಡಿ:ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಬಳಂಜ ಶಾಲೆಯ ಅಭಿವೃದ್ದಿಯ ದೃಷಿಯಿಂದ ಅಮೃತ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಶಾಸಕ ಹರೀಶ್ ಪೂಂಜರವರನ್ನು ಶ್ರಮಿಕ ಕಛೇರಿಯಲ್ಲಿ ನ13 ರಂದು ಭೇಟಿ ಮಾಡಲಾಯಿತು. ಶಾಲೆಯ ಅಭಿವೃದ್ಧಿಗೆ ಪೂರಕವಾಗಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya
ಬಳಂಜ: ಜಿಲ್ಲೆಯ ಪ್ರಸಿದ್ದ ಭಜನಾ ತಂಡಗಳೊಂದಾದ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ವತಿಯಿಂದ ದೀಪಾವಳಿ ಆಚರಣೆ ಹಾಗೂ ಭಜನಾ ಪಟುಗಳಿಗೆ ವಿವಿಧ ಪರಿಕರ ವಿತರಣಾ ಸಮಾರಂಭವು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಪಿಲ್ಯ : ಗುಡ್ ಫ್ಯೂಚರ್ ಚ್ಯೆಲ್ಡ್ ಆಂಗ್ಲ ಮಾಧ್ಯಮ ಶಾಲೆ ಪಿಲ್ಯ ಇಲ್ಲಿ ಮಕ್ಕಳ ದಿನಾಚರಣೆ ಯನ್ನು ಆಚರಿಸಲಾಯಿತು. ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ ಲಾಲ್ ರವರ ಹುಟ್ಟು ಹಬ್ಬವನ್ನು ಮಕ್ಕಳ ದಿನಾಚರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya
ಬೆಳ್ತಂಗಡಿ : ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ತುಳುನಾಡ ತುಡರ ಪರ್ಬ ಕಾರ್ಯಕ್ರಮ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ನ.12 ರಂದು ನಡೆಯಿತು. ಘಟಕದ ಅಧ್ಯಕ್ಷ ಅಶ್ವತ್ಥ್...
error: Content is protected !!