26.9 C
ಪುತ್ತೂರು, ಬೆಳ್ತಂಗಡಿ
September 22, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಬಳಂಜ: “ಮನಸ್ವಿನಿ” ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ) ಬಳಂಜ ಇದರ ವಾರ್ಷಿಕ ಮಹಾಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನ.10 ರಂದು ನಡೆಯಿತು. ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು ,ಕಾರ್ಯದರ್ಶಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ : ಮಾಯಿಲಕೋಟೆ ದೇವಸ್ಥಾನದಲ್ಲಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಕೊಕ್ಕಡ :ಇಲ್ಲಿಯ ಮಾಯಿಲಕೋಟೆ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಸಿಕ್ಕಿಹಾಕಿಕೊಂಡ ಘಟನೆ ನ.10ರಂದು ನಡೆದಿದೆ. ಒಂದು ತಿಂಗಳ ಹಿಂದೆ ಇಲ್ಲಿ ಕಳ್ಳತನ ನಡೆದಿದ್ದು, ಈ ಬಗ್ಗೆ ದೇವಸ್ಥಾನದಲ್ಲಿ ಕಳ್ಳತನ ಮಾಡಿದವರ ಬಗ್ಗೆ ಒಂದು ತಿಂಗಳೊಳಗೆ ಸುಳಿವು...
Uncategorized

ಪಟ್ರಮೆ ‘ಸ್ಪಂದನ’ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಪಟ್ರಮೆ : ಸ್ಪಂದನ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ ವಾರ್ಷಿಕ ಮಹಾಸಭೆಯನ್ನು ನ.10 ರಂದು ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಪಟ್ರಮೆ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ನಡೆಯಿತು. ಮಹಾಸಭೆಯನ್ನು ಒಕ್ಕೂಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya
ಬೆಳ್ತಂಗಡಿ: ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿಯಾಗಿ ಶುಭ ಹಾರೈಸಿದ್ದಾರೆ. ಈ ಬಗ್ಗೆ ತಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya
ಅಳದಂಗಡಿ : ಇಲ್ಲಿಯ ಕೆದ್ದು ಬಸ್ ಸ್ಟಾಪ್ ಹತ್ತಿರ ಕಾರ್ಯಾಚರಿಸುತ್ತಿರುವ ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ಧಮಾಕ ನಡೆಯಲಿದೆ. 2 ಜೀನ್ಸ್ ಪ್ಯಾಂಟ್ ಗೆ ಕೇವಲ ರೂ.999, 3...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya
ಬೆಳ್ತಂಗಡಿ : ವಾಣಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ & ಗೈಡ್ಸ್‌ನ ಪ್ರಾಥಮಿಕ ವಿಭಾಗದ ಕಬ್‌ ಮತ್ತು ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭವು ಅ.9 ರಂದು ನೆರವೇರಿತು.ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya
ಕರಂಬಾರು : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು ಇಲ್ಲಿಯ ರಕ್ಷಿತ್ ರಾಜ್ ಎಂಬ ಮೂರನೇ ತರಗತಿ ವಿದ್ಯಾರ್ಥಿಯು ಮೆದುಳು ಜ್ವರದಿಂದ ಬಳಲುತ್ತಿದ್ದ ಇವರಿಗೆ” ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಇದರ ಸದಸ್ಯರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya
ಉಜಿರೆ: ಸಂವಿಧಾನ ಹಾಗೂ ಕಾಯ್ದೆಗಳು ಉತ್ತಮ ಸಮಾಜದ ನಿರ್ಮಾಣಕ್ಕೆ ಅತಿ ಅಗತ್ಯ. ಆದರೆ ಕಾನೂನುಗಳ ಕುರಿತಾದ ಮಾಹಿತಿಯ ಕೊರತೆಯಿಂದ ಸಾಮಾಜಿಕ ಪಿಡುಗುಗಳು ಸಮಾಜದಲ್ಲಿ ಇನ್ನೂ ಜೀವಂತವಾಗಿರುವುದು ನಾಗರಿಕ ಸಮಾಜ ಒಪ್ಪುವಂಥದ್ದಲ್ಲ. ಶಾಲಾ ಕಾಲೇಜುಗಳಲ್ಲಿ ಇಂತಹ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಮೆಸ್ಕಾಂ ಉಪವಿಭಾಗದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಶಂಕರ್ ಅವರು ಮೆಸ್ಕಾಂ ಪುತ್ತೂರು ಕುಂಬ್ರ ಗ್ರಾಮಾಂತರ ಉಪವಿಭಾಗಕ್ಕೆ ವರ್ಗಾವಣೆಗೊಂಡಿದ್ದಾರೆ. ಬೆಳ್ತಂಗಡಿ ಮೆಸ್ಕಾಂ ಉಪವಿಭಾಗಕ್ಕೆ 1997 ಆಗಸ್ಟ್‌ನಲ್ಲಿ ಕಿರಿಯ ಇಂಜಿನಿಯರ್ ಆಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya
ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಪುತ್ತೂರಿನ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಮತ್ತೆ ಮುಳಿಯ ಚಿನ್ನೋತ್ಸವಕ್ಕೆ ಸಜ್ಜಾಗಿದೆ. ಈ ಬಾರಿಯ ವೆರೈಟಿ ವಿನ್ಯಾಸದ ಚಿನ್ನಾಭರಣಗಳ ಹಬ್ಬ- ಮುಳಿಯ ಚಿನ್ನೋತ್ಸವಕ್ಕೆ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷ...
error: Content is protected !!