27.4 C
ಪುತ್ತೂರು, ಬೆಳ್ತಂಗಡಿ
September 22, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya
ಕೊಕ್ಕಡ: ನಿನ್ನೆ ಸುರಿದ ಭಾರಿ ಸಿಡಿಲು ಮಳೆಗೆ ಕೊಕ್ಕಡ ಗ್ರಾಮದ ತಿಪ್ಪಮಾಜಲ್ ಮೇರಿ ವರ್ಗಿಸ್ ಇವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿಯಾಗಿದ ಘಟನೆ ನಡೆದಿದೆ. ಮೇರಿ ವರ್ಗಿಸ್ ರವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya
ಕೊಕ್ಕಡ : ಇಲ್ಲಿಯ ಕಲಾಯಿ ಮನೆ ನಿವಾಸಿ ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಕ್ರಿಯ ಗಣೇಶ್ ಕಲಾಯಿಯವರ ತಂದೆ ತಿಮ್ಮಪ್ಪ ಗೌಡ (73ವ.)ರವರು ಅಲ್ಪ ಕಾಲದ ಅಸೌಖ್ಯದಿಂದ ನ.8ರಂದು ನಿಧನರಾದರು. ಮೃತರು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಹಾಗೂ ಸಾಯಿ ಏಂಜಲ್ಸ್ ಪದವಿ ಪೂರ್ವ ಕಾಲೇಜು ಚಿಕ್ಕಮಂಗಳೂರು ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಬಾಲಕಿಯರ ವಿಭಾಗದ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿನ ಭಜನೆ ಸ್ಪರ್ಧೆಯಲ್ಲಿ ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ಭಾರತೀಯ ಜೈನ್ ಮಿಲನ್ ವಲಯ 8 ರ ಮಂಗಳೂರು ವಿಭಾಗದ 2023-24 ನೇ ಸಾಲಿನ ಜಿನ ಭಜನಾ ಸ್ಪರ್ಧೆಯು ಈ ಬಾರಿ ವೇಣೂರಿನಲ್ಲಿ 2024 ರ ಫೆಬ್ರವರಿಯಲ್ಲಿ ಜರಗುವ ಮಹಾಮಸ್ತಕಾಭಿಷೇಕದ ಮಹಾಮಜ್ಜನದ ಆಶಯದೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
ಉಜಿರೆ: ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು ವತಿಯಿಂದ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾವಳಿಯಲ್ಲಿ ಎಸ್‌ಡಿಎಂ ಕಾಲೇಜು ಉಜಿರೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಇವರಲ್ಲಿ ಶ್ರಿಯಾ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ವಾಣಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಮಾ. ಶ್ರೀಶ ಎಸ್. ಪ್ರಭು ಮತ್ತು ಕು. ಶಾಲಿನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
ಧರ್ಮಸ್ಥಳ: ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ  ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನರಾದ ವಿಚಾರ ತಿಳಿದು ವಿಷಾದವಾಯಿತು. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ, ವಿಧಾನಸಭೆಯ ಸಭಾಪತಿಯಾಗಿ ಅವರು ಉತ್ತಮ ಸೇವೆ ನೀಡಿದ್ದಾರೆ. ಧರ್ಮಸ್ಥಳದ ಅಭಿಮಾನಿಯೂ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

Suddi Udaya
ಧರ್ಮಸ್ಥಳ : ಇಲ್ಲಿಯ ನೇರ್ತನೆ ಪ್ರದೇಶದಲ್ಲಿ ನ.6 ರಂದು ರಾತ್ರಿ ಕಾಡಾನೆಗಳು ದಾಳಿ ನಡೆಸಿದ್ದು ಕೃಷಿಗೆ ಹಾನಿಯುಂಟು ಮಾಡಿದೆ. ಇಲ್ಲಿನ ನಿವಾಸಿ ಶ್ರೀನಿವಾಸ ಎಂಬವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಐದು ತೆಂಗಿನ ಮರಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya
ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಬೆಳ್ತಂಗಡಿ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಮತ್ತೆ ಮುಳಿಯ ಚಿನ್ನೋತ್ಸವಕ್ಕೆ ಸಜ್ಜಾಗಿದೆ.ಈ ಬಾರಿಯ ವೆರೈಟಿ ವಿನ್ಯಾಸದ ಚಿನ್ನಾಭರಣಗಳ ಹಬ್ಬ- ಮುಳಿಯ ಚಿನ್ನೋತ್ಸವ ನವೆಂಬರ್ 10ರಿಂದ 30ರ ವರೆಗೆ ನಡೆಯಲಿದೆ....
error: Content is protected !!