27.4 C
ಪುತ್ತೂರು, ಬೆಳ್ತಂಗಡಿ
September 22, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರತಿವರ್ಷ ಬಿಜೆಪಿ ಯುವಮೋರ್ಚಾದ ವತಿಯಿಂದ ನಡೆಯುವ ದೀಪಾವಳಿ ದೋಸೆ ಹಬ್ಬವು ಈ ಬಾರಿ ನ.13 ರಂದು ಬೆಳಿಗ್ಗೆಯಿಂದ ಸಂಜೆಯ ತನಕ ನಡೆಯಲಿದೆ. ಬೆಳಗ್ಗೆ ತಾಲೂಕಿನ ವಿವಿಧ ಭಜನಾ ಮಂಡಳಿಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya
ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಪ್ರಸ್ತುತಪಡಿಸಿದ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ-2023 ನ್ನು ಧರ್ಮಸ್ಥಳ ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರು ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ಶುಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

Suddi Udaya
ಉಜಿರೆ: ಅಜೆಕಾರು ಕಲಾಭಿಮಾನಿಗಳ ಬಳಗ ಮುಂಬಯಿ ವತಿಯಿಂದ ನ.5 ರಂದು ಮುಂಬಯಿಯಲ್ಲಿ ನಡೆದ ಯಕ್ಷಗಾನ ಪ್ರದರ್ಶನದಲ್ಲಿ ಉಜಿರೆಯ ಆದಿತ್ಯ ಹೊಳ್ಳ ರವರಿಗೆ ಸನ್ಮಾನಿಸಲಾಯಿತು. 2002 ರಲ್ಲಿ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಸ್ಥಾಪನೆಯಾಗಿದ್ದು ಹಲವಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ ಬಿಡುಗಡೆ

Suddi Udaya
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ (Flag Day) ಬಿಡುಗಡೆಯನ್ನು ಶಾಸಕ ಹರೀಶ್ ಪೂಂಜಾ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya
ಮಚ್ಚಿನ ಗ್ರಾಮದ ಬಾರೆದಡಿ ಮನೆ ನಿವಾಸಿ ಹೆನ್ರಿ ರೋಡ್ರಿಗಸ್ ಅಲ್ಪಕಾಲದ ಅಸೌಖ್ಯದಿಂದ ನ.4 ರಂದು ನಿಧನರಾದರು.ಇವರು ಮಚ್ಚಿನ ಹಾಲು ಉತ್ಪಾದಕರ ಸಹಕಾರ ಸಂಘ ನಿರ್ದೇಶಕರಾಗಿದ್ದರು.ಮೃತರು ಪತ್ನಿ ಲೊಮೀನಾ ಪಿಂಟೊ, ಮಕ್ಕಳಾದ ಸುನಿಲ್ ಸಂದೀಪ್, ಸುಧೀರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮಡಂತ್ಯಾರ್ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಧರ್ಮಸ್ಥಳದ ವಿದ್ಯಾರ್ಥಿಗಳು ಒಟ್ಟು ಐದು ಸ್ಪರ್ಧೆಗಳಲ್ಲಿ ಬಹುಮಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಂದ 4 ಮನೆ, 3 ತಂಗುದಾಣ ಹಸ್ತಾಂತರ : 50 ನೇ ವರ್ಷದ ಪ್ರಯುಕ್ತ ವೇದಿಕೆಯಲ್ಲಿ 50 ಸೇವಾ ಚಟುವಟಿಕೆ

Suddi Udaya
ಬೆಳ್ತಂಗಡಿ: ಸುವರ್ಣ ಮಹೋತ್ಸವ ವರ್ಷದಲ್ಲಿರುವ ಬೆಳ್ತಂಗಡಿ ಲಯನ್ಸ್ ಕ್ಲಬ್ ನ‌ ಬಗ್ಗೆ ನಾವು ಮಾತನಾಡುವ ಮುನ್ನ ಅವರ ಸೇವೆಯೇ ಲಯನ್ಸ್ ಜಿಲ್ಲೆಯಲ್ಲಿ ಸದ್ದು ಮಾಡುತ್ತಿದೆ. ನನ್ನ ಅಧಿಕೃತ ಭೇಟಿಯ ದಿನ ಈ‌ ಕ್ಲಬ್ ನೀಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya
ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಮಾಜಸೇವಾ ಕ್ಷೇತ್ರದಲ್ಲಿ ಮಾಡಿದ ಅನುಪಮ ಸೇವೆಯನ್ನು ಮನ್ನಿಸಿ ನ. 7 ರಂದು ಬೆಂಗಳೂರಿನಲ್ಲಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ರವರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya
ಬೆಳ್ತಂಗಡಿ; ವಿದ್ಯೆಗಿಂತ ಜ್ಞಾನ ಮುಖ್ಯ. ವಿದ್ಯಾವಂತ ಭಯೋತ್ಪಾದಕನಾಗಬಹುದು. ಆದರೆ ಜ್ಞಾನವಂತನಿಂದ ವಿಶ್ವಕ್ಕೆ ಪ್ರಯೋಜನವಾಗುತ್ತದೆ‌. ಅವರಿಂದ ಪ್ರಪಂಚ ಸುರಕ್ಷತೆ ಪಡೆಯುತ್ತದೆ ಎಂದು ಬೈಬಲ್ ವಾಣಿ ಇದೆ. ಜೀವನ ಎಂದರೆ ಅದ್ಭುತ ಕಲೆ. ಇಲ್ಲಿ ಯಶಸ್ಸು ಸಾಧಿಸಲು...
error: Content is protected !!