Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya

ಕೊಕ್ಕಡ: ಸತ್ತು ಮೋರಿಯಲ್ಲಿ ಎಸೆದು ಹೋಗಿದ್ದ ಕರುವಿನ ಅಂತ್ಯಸಂಸ್ಕಾರವನ್ನು ಹಿಂದೂ ಜಾಗರಣ ವೇದಿಕೆಯ ಸದಸ್ಯರು ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರು ಮಾಡಿರುವ ಘಟನೆ ಜು.15ರಂದು ...

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪದವಿ ಪೂರ್ವ ತರಗತಿ, ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಆಶಿತಾ ಜೈನ್ ಅವರು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ...

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮಡಂತ್ಯಾರು: ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ.ಶಿಸ್ತಿನಿಂದ ಸಾಧನೆಗೈಲು ಸಾಧ್ಯ.ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇದ್ದೇ ಇರುತ್ತದೆ, ಜೀವನದಲ್ಲಿ ದೊರೆಯುವ ಸಣ್ಣ ಸಣ್ಣ ಅವಕಾಶಗಳನ್ನು ಬಳಸಿಕೊಂಡಾಗ ಮಹತ್ತರ ...

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ಕುತ್ಲೂರು: ಗ್ರಾಮೀಣ ಭಾಗದ ಅಂಗನವಾಡಿ ಮಕ್ಕಳಿಗೆ ನಗರ ಪ್ರದೇಶಗಳ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ನೀಡುವ ವಿದ್ಯಾಭ್ಯಾಸದ ರೀತಿಯಲ್ಲಿ ಮಾಹಿತಿಗಳನ್ನು ನೀಡುವ ದೃಷ್ಟಿಯಿಂದ ಊರಿನ ...

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya

ಪಟ್ರಮೆ: ಪಟ್ರಮೆ ಪಂಚಾಯತ್ ಬಳಿಯ ಬಸ್ ನಿಲ್ದಾಣ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಂಚೆ ಕಚೇರಿಯನ್ನು ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಸುಸಜ್ಜಿತ ಕಟ್ಟಡಕ್ಕೆ ಜು.15ರಂದು ಸ್ಥಳಾಂತರಿಸಲಾಯಿತು. ಹಿಂದೆ ಇದ್ದ ...

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿಯ ವಾರ್ಷಿಕ ಸಭೆಯು ಉತ್ಸಾಹಿ ಯುವಕ ಮಂಡಲ ಪಡ್ಲಾಡಿಯಲ್ಲಿ ಜು.14ರಂದು ಸಮಿತಿಯ ಅಧ್ಯಕ್ಷ ಹರ್ಷಿತ್ ನಿನ್ನಿಕಲ್ಲು ರವರ ಅಧ್ಯಕ್ಷತೆಯಲ್ಲಿ ...

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya

ಬೆಳ್ತಂಗಡಿ : ಹಿರಿಯ ರಾಜಕಾರಣಿ, ಮಾಜಿ ಶಾಸಕ ದಿವಂಗತ ಕೆ. ವಸಂತ ಬಂಗೇರ ರವರಿಗೆ ಶಾಸಕ ಹರೀಶ್‌ ಪೂಂಜ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿ ಮಾತನಾಡಿ ಬೆಳ್ತಂಗಡಿ ವಿಧಾನಸಭಾ ...

ಶಿರ್ಲಾಲು: ಶ್ರೀ ತುಳಸಿ ಮೆನ್ಸ್ ಪಾರ್ಲರ್ ಶುಭಾರಂಭ

Suddi Udaya

ಶಿರ್ಲಾಲು: ನೂತನವಾಗಿ ಪ್ರಾರಂಭಿಸಿದ ಶ್ರೀ ತುಳಸಿ ಮೆನ್ಸ್ ಪಾರ್ಲರ್ ಇದರ ಶುಭಾರಂಭವು ಶಿರ್ಲಾಲು ಗುರುದೇವ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಗ್ರಾಮಸ್ಥರು, ಗ್ರಾಹಕರು, ಮಾಲಕರ ಬಂಧು ಬಳಗದವರು ಆಗಮಿಸಿ ...

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಸುಲ್ಕೇರಿ : ಸುಲ್ಕೇರಿ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಿರಿಜಾ ಇವರ ಅದ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ...

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

Suddi Udaya

ಲಾಯಿಲ ವಲಯಕ್ಕೆ ಸಂಬಂಧಪಟ್ಟ ಭಜನಾ ಮಂಡಳಿಗಳ ಅಧ್ಯಕ್ಷರು ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಸಭೆಯು ಇತ್ತೀಚೆಗೆ ಲಾಯಿಲ ಸಿಆರ್‌ಇ ತರಬೇತಿ ಕೇಂದ್ರದಲ್ಲಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ. ...

error: Content is protected !!