September 17, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ನೆರಿಯ: ಗಂಡಿಬಾಗಿಲಿನ ಸಿಯೋನ್ ಆಶ್ರಮ ಟ್ರಸ್ಟ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21 ರಂದು ಆಚರಿಸಲಾಯಿತು.  ಕಾರ್ಯಕ್ರಮವನ್ನು ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಓಮನಾ ಹಾಗೂ ಅತಿಥಿ ಗಣ್ಯರು ದೀಪ ಬೆಳಗುವ ಮೂಲಕ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya
ಬೆಳ್ತಂಗಡಿ ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ೨೦೨೬-೨೭ನೇ ಸಾಲಿನ ಶಾಲಾ ಮಂತ್ರಿಮಂಡಲ ರಚನೆಗಾಗಿ ಚುನಾವಣಾ ಪ್ರಕ್ರಿಯೆಯನ್ನು ಜೂ.೮ರಂದು ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಸಾರ್ವತ್ರಿಕ ಚುನಾವಣಾ ಪದ್ಧತಿ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ, ದೇಶದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಮಹಾಶಕ್ತಿ ಕೇಂದ್ರ ಹಾಗೂ ಯುವಮೋರ್ಚಾ ಬೆಳ್ತಂಗಡಿ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ 

Suddi Udaya
ಬೆಳ್ತಂಗಡಿ : ವಿಶ್ವ ಯೋಗ ದಿನಾಚರಣೆಯ 12 ನೇ ವರ್ಷದ ಪ್ರಯುಕ್ತ ಉಜಿರೆ ಮಹಾಶಕ್ತಿ ಕೇಂದ್ರ ಮತ್ತು ಯುವಮೋರ್ಚಾ ಬೆಳ್ತಂಗಡಿ ಕೂಡುವಿಕೆಯಲ್ಲಿ ಚಾರ್ಮಾಡಿ ಶಕ್ತಿ ಕೇಂದ್ರದಲ್ಲಿ 12 ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಬೆಳ್ತಂಗಡಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳಿಗೆ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸಂಸ್ಥೆಯಿಂದ ಉಚಿತ ಕಲಿಕಾ ಸಾಮಗ್ರಿಗಳ ವಿತರಣೆ

Suddi Udaya
ಬೆಳ್ತಂಗಡಿ: ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸುವ ಉದ್ದೇಶದಿಂದ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಸಂಸ್ಥೆಯ ಸಿಎಸ್‌ಆರ್ ನಿಧಿಯ ಸಹಯೋಗದಲ್ಲಿ ಯೂತ್ ಫಾರ್ ಸೇವಾ ಸಂಸ್ಥೆಯವರು ಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಲ್ಲೂರು  ಸ.ಉ.ಪ್ರಾ. ಶಾಲೆಯಲ್ಲಿ  ಯೋಗ ದಿನಾಚರಣೆ 

Suddi Udaya
ಮಿತ್ತಬಾಗಿಲು: ಕಿಲ್ಲೂರು  ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಜೂ.21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕ  ರಮೇಶ್ ಪೈಲಾರ್ ದೀಪ ಬೆಳಗಿಸಿ ಶುಭ ಹಾರೈಸಿದರು.  ಯೋಗ ಹಾಗೂ ದೈಹಿಕ ಶಿಕ್ಷಕ ರವಿ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಆನಂದ ದೇವಾಡಿಗ , ಕಾರ್ಯದರ್ಶಿಯಾಗಿ  ವೆಂಕಟರಮಣ ಆಚಾರ್  

Suddi Udaya
ಬೆಳ್ತಂಗಡಿ :  ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ, ಬೆಳ್ತಂಗಡಿ ಇದರ 44ನೇ ವರ್ಷದ ಮಹಾಸಭೆಯು ಇತ್ತೀಚೆಗೆ ಜರುಗಿತು. ಸಭೆಯಲ್ಲಿ 2026-27ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.  ಅಧ್ಯಕ್ಷರಾಗಿ ಆನಂದ ದೇವಾಡಿಗ ನಿವೃತ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಎಸ್‌ಡಿಪಿಐ 18ನೇ ಸಂಸ್ಥಾಪನಾ ದಿನಾಚರಣೆ: ಕುವೆಟ್ಟು ಬ್ಲಾಕ್ ನೂತನ ಕಚೇರಿ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ೧೮ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ, ನೂತನ ಬ್ಲಾಕ್ ಕಚೇರಿ ಉದ್ಘಾಟನೆ, ಬೃಹತ್ ರಕ್ತದಾನ ಶಿಬಿರ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

Suddi Udaya
ಬೆಳ್ತಂಗಡಿ:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೋಳಿ ಸಾಕಾಣಿಕೆ ರೈತರ ಹಿತರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ‘ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ’ದ ಮಹತ್ವದ ಸಭೆಯು ಇತ್ತೀಚೆಗೆ ಬೆಳ್ತಂಗಡಿಯ ಶ್ರೀ ಗುರು ನಾರಾಯಣ ಸಭಾಭವನದಲ್ಲಿ ಯಶಸ್ವಿಯಾಗಿ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya
ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ ಜೂನ್ ೨೧ರಂದು ಜರುಗಿತು. ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮಕ್ಕಳ ತಜ್ಞ ಡಾ| ಪ್ರತೀತ್ ದೀಪ ಬೆಳಗಿಸಿ ಉದ್ಘಾಟಿಸಿ ಯೋಗದಿಂದ ಮನಸ್ಸು ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಗ್ನೀವೀರ್ ರಂಜಿತ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya
ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಗ್ನೀವೀರ್ ಮೂಲಕ ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿ ಬಳಂಜ ಅವರನ್ನು ಸಂಘದ ವಠಾರದಲ್ಲಿ ಜೂ 21ರಂದು ಗೌರವಿಸಲಾಯಿತು. ಜೊತೆಗೆ...
error: Content is protected !!