ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಶ್ರವಣ್ ಶೆಟ್ಟಿ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಅ .27 ರಂದು SDM ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಹೈ...
