ಬೆಳ್ತಂಗಡಿ: ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ , ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ , ದ.ಕ ಜಿಲ್ಲಾ ಸಹಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ , ಸಂಶೋಧನಾ ಸಂಘ (ನಿ) ಹಾಗೂ ರಾಷ್ಟ್ರೀಯ ಸೇವಾ...
ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಕ್ಷೇಮ ನಿಧಿಯ 9 ನೇ ಸಹಾಯಧನ ರೂ 5000/ ವನ್ನು ಗುರಿಪಳ್ಳ ಪಾರ್ಕ್ ಉಜಿರೆಯ ಸದಸ್ಯರಾದ ವಸಂತ ಭಂಡಾರಿ...
ಬೆಳ್ತಂಗಡಿ ತಾಲೂಕಿನ ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ. 46ಜನ ಡಿ ದರ್ಜೆ ನೌಕರರಿಗೆ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ವತಿಯಿಂದ ಸಮವಸ್ತ್ರಗಳನ್ನು ಉಚಿತವಾಗಿ ಅ.30 ರಂದು ನೀಡಲಾಯಿತು....
ಶತಮಾನಗಳಿಗೊಮ್ಮೆ ಈ ಭೂಮಿಯಲ್ಲಿ ಅದ್ಭುತಗಳು ನಡೆಯುತ್ತವೆ. ಧರ್ಮಸ್ಥಳ ಕ್ಷೇತ್ರವೂ ಕೂಡ ಅನೇಕ ಪವಾಡಗಳಿಗೆ ಸಾಕ್ಷಿಯಾಗಿದೆ. ಪ್ರಾರಂಭವೇ ದಾನ ಪರಂಪರೆಗೆ ಮನಸೋತ ಧರ್ಮದೇವತೆಗಳು ನೆಲೆನಿಂತು ಕುಡುಮಪುರವನ್ನು ಧರ್ಮಸ್ಥಳವನ್ನಾಗಿಸಿದರು. ತದನಂತರ ಧರ್ಮಸ್ಥಳ ಕ್ಷೇತ್ರ ಅನೇಕ ಪವಾಡಗಳಿಗೆ, ಅತಿಶಯಗಳಿಗೆ,...
ಬೆಳ್ತಂಗಡಿ: ಅರಣ್ಯ ಒತ್ತುವರಿ ಮತ್ತು ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಅರಣ್ಯ ಒತ್ತುವರಿದಾರರನ್ನು ಒಕ್ಕಲೆಬ್ಬಿಸಬಾರದು ಎಂಬ ಆದೇಶವಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ತಿಳಿಸಿದರು. ಅವರು...
ಕುವೆಟ್ಟು: ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಸರಕಾರಿ ಕುವೆಟ್ಟು ಶಾಲೆಯ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಟೈ ಮತ್ತು ಬೆಲ್ಟನ್ನು ಅ 30 ರಂದು ನೀಡಲಾಯಿತು. ಈ ಸಂಧರ್ಭದಲ್ಲಿ...
ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ಅಬ್ಬಾಸ್ ರವರು ಕೊಲ್ಲೂರಿನಲ್ಲಿ ಹೋಟೆಲ್ ಒಂದರಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ. ತಣ್ಣೀರುಪಂತ ನಿವಾಸಿಯಾಗಿದ್ದು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಎರಡು ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿ ಈಗ ಕೊಲ್ಲೂರಿನ ಹೊಟೇಲ್...
ನಡ : ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಅ.30 ರಂದು ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ...
ಬೆಳ್ತಂಗಡಿ: ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಗಳ ಸಮೀಪದಲ್ಲೇ, ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣಿಗೆಗಳನ್ನು ಹೊಂದಿರುವ ಬ್ಯಾನರ್ ಗಳನ್ನು ಅಳವಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಮ೯ಸ್ಥಳ...
ಬೆಳ್ತಂಗಡಿ: ಶಿಬಾಜೆಯಲ್ಲಿ ನಡೆದ ದಲಿತ ಯುವಕ ಶ್ರೀಧರನ ಹತ್ಯೆ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ನಿರಂತರ ಹೋರಾಟ ನಡೆಸಿದ ಪರಿಣಾಮ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸದ್ರಿ ಪ್ರಕರಣವನ್ನು...