Suddi Udaya

ವೇಣೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಉಪಾಧ್ಯಕ್ಷರಾಗಿ ಉಮೇಶ್ ಎನ್.

Suddi Udaya

ವೇಣೂರು: ವೇಣೂರು ಗ್ರಾಮ ಪಂಚಾಯತ್‌ನ 2ನೇ ಅವಧಿಗೆ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ಉಮೇಶ್ ಎನ್. ಆಯ್ಕೆಯಾದರು. ವೇಣೂರು ಪಂಚಾಯತ್‌ನ ಅಧ್ಯಕ್ಷ ಉಪಾಧ್ಯಕ್ಷ ಮೊದಲ ...

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ ಕಾರ್ಯಾಗಾರ ನಡೆಯಿತು. ...

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲ ಶಿರ್ಲಾಲು ಇದರ ಮುಂದಾಳತ್ವದಲ್ಲಿ ಶ್ರೀರಾಮ್ ಫ್ರೆಂಡ್ಸ್ ಶಿರ್ಲಾಲು ಹಾಗೂ ಶೌರ್ಯ ವಿಪತ್ತುದಳ ಶಿರ್ಲಾಲು ಇದರ ಸಹಕಾರದಲ್ಲಿ ಶಿರ್ಲಾಲು ಮಜಲುಪಲ್ಕೆಯಿಂದ ಶಿರ್ಲಾಲು ...

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya

ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್ ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕಕ್ಕೆ ...

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ಗರ್ಡಾಡಿ: ಗರ್ಡಾಡಿ ನಿವಾಸಿ ಲೀಲಾ (53ವರ್ಷ )ರವರು ಜು.15 ರಂದು ಹೃದಯಾಘಾತದಿಂದ ಸ್ವಗ್ರಹದಲ್ಲಿ ನಿಧನರಾದರು. ಮೃತರು ಪತಿ ಲೋಕಪ್ಪ, ಮಗ ರಂಜಿತ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಇಳಂತಿಲ ಗ್ರಾಮದ ಗೋಳಿತ್ತಡಿ ನಿವಾಸಿ ಹರೀಶ್ (35ವ) ಎಂಬವರು ಮನೆಯ ಬಳಿ ವಿದ್ಯುತ್ ಅವಘಡದಿಂದ ಸಾವನಪ್ಪಿದ್ದ ಘಟನೆ ಜು.15ರಂದು ನಡೆದಿದೆ.

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ನಡ: ಇಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನಡ-ಕನ್ಯಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾವೃದ್ಧಿ ಯೋಜನೆ ಧರ್ಮಸ್ಥಳ ಇದರ ಆಶ್ರಯದಲ್ಲಿ ಜರುಗುವ 38ನೇ ವರ್ಷದ ಸಾರ್ವಜನಿಕ ಶ್ರೀ ...

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವಾರ್ಷಿಕ ಸಭೆಯು ಜು.14ರಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ಇಸ್ಮಾಲಿ ಐ ಬಿ ಅಧ್ಯಕ್ಷತೆಯಲ್ಲಿ ನಡೆಯಿತು. 2023-24ನೇ ಸಾಲಿನ ...

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

Suddi Udaya

ಧರ್ಮಸ್ಥಳ : ನೂತನವಾಗಿ ಉದ್ಘಾಟನೆಗೊಂಡ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್ ‘ ಇದರ ಉದ್ಘಾಟನಾ ಸಮಾರಂಭವು ಜು.16 ರಂದು ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಮಣೆಗಾರರು ...

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ಬೆಳ್ತಂಗಡಿ: ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಜು.9ರಂದು ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಜು.15ರಂದು ಮೃತಪಟ್ಟಿದ್ದಾರೆ. ಪುದುವೆಟ್ಟು ಗ್ರಾಮದ ಬಾಜಿದಡಿ ...

error: Content is protected !!