30.5 C
ಪುತ್ತೂರು, ಬೆಳ್ತಂಗಡಿ
September 21, 2026

Author : Suddi Udaya

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಬಜಿರ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ಮಚ್ಚಿನ ಶಾಲೆಯ ವಿದ್ಯಾರ್ಥಿಗಳು ಬಾಲಕ ಹಾಗೂ ಬಾಲಕಿಯರ ತಂಡವು ಎರಡು ವಿಭಾಗಗಳಲ್ಲೂ ಚಾಂಪಿಯನ್ ಅಗಿ ಹೊರಹೊಮ್ಮಿದೆ. ದೈಹಿಕ ಶಿಕ್ಷಕರಾದ ಸುಭಾಷ್ ಚಂದ್ರ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya
ಬೆಳ್ತಂಗಡಿ ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ತಾಲೂಕು ಪ್ರಾಥಮಿಕ/ ಪ್ರೌಢ ಶಾಲೆಗಳ 2023-24ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ, ಬೆಳ್ತಂಗಡಿ ತಾಲೂಕು ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

Suddi Udaya
ಕೊಕ್ಕಡ: ಜಯಕೇಸರಿ ನೆರಿಯ ವಾಹಿನಿ ಅರ್ಪಿಸುವ “ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣವು ಅ.29 ರಂದು ಕೊಕ್ಕಡ ಕ್ಷೇತ್ರದ ಪರಿಸರದ ಹಲವು ಭಾಗಗಳಲ್ಲಿ ನಡೆಯಿತು. ಸಾಹಿತ್ಯ ವಿ ಹರೀಶ್ ನೆರಿಯ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya
ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ನಿಮಿತ್ತ ಗ್ರಾಮಸ್ಥರ ಸಭೆ ನಡೆಯಿತು. ಸಭೆಯಲ್ಲಿ ವಿಜೃಂಭಣೆಯ ಬ್ರಹ್ಮಕಲಶೋತ್ಸವದ ದಿನಾಂಕ ಘೋಷಣೆ ಮಾಡಲಾಯಿತು. ಇದೇ ಬರುವ ಡಿಸೆಂಬರ್ 24 ರಿಂದ 28 ರವರೆಗೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya
ಮೃತ ಜಗದೀಶ್ ಬೆಳ್ತಂಗಡಿ: ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ನಡೆದ ತಂದೆ-ಮಗನ ಜಗಳ ವಿಕೋಪಕ್ಕೆ ತೆರಳಿ ತಂದೆಯೇ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಿನ್ನೆ(ಅ.29) ರಾತ್ರಿ ಉಜಿರೆಯಲ್ಲಿ ಸಂಭವಿಸಿದೆ. ಆರೋಪಿ ಕೃಷ್ಣಯ್ಯ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya
ಬೆಳ್ತಂಗಡಿ: ಸಂತ ಅಲೋಶಿಯಸ್ ಐಟಿಐ ಯ ಹಳೆ ವಿದ್ಯಾರ್ಥಿ ಸಂಘ ಹಾಗೂ ರಿಯಲ್ ಎಸ್ಟೇಟ್ ಗ್ರೂಪ್ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಅ.28 ರಂದು ಸಂತ ಅಲೋಶಿಯಸ್ ಕಾಲೇಜಿನಲ್ಲಿ (ಡಿಗ್ರಿ ಕಾಲೇಜಿನ ಮುಂಭಾಗ) ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya
ಉಜಿರೆ ಗ್ರಾಮದ ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿರವರು ಅಲ್ಪಕಾಲದ ಅಸೌಖ್ಯದಿಂದ ಅ.29 ರಂದು ನಿಧನರಾದರು. ಮೃತರು ಪತ್ನಿ ಪ್ರೇಮ, ಪುತ್ರ ಶರತ್, ಪುತ್ರಿ ಪ್ರತಿಮಾ, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya
ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಇವರು 2023 ನೇ ಸಾಲಿನಲ್ಲಿ ಓದುವ ಹವ್ಯಾಸ ಬೆಳೆಸಲು ನಡೆಸಿದ ಲೈಬ್ರರಿ ಪುಸ್ತಕ ವಿತರಣೆ ಅಭಿಯಾನವು ವಲಯದ ಅತ್ಯುತ್ತಮ ಕಾರ್ಯಕ್ರಮ ವಿನ್ನರ್ ಪ್ರಶಸ್ತಿ ಗಳಿಸಿದೆ. ಅಧ್ಯಕ್ಷ ಜಿತೇಶ್ ಎಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ, ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಜೆಸಿಐ ಪುತ್ತೂರು ಅಥಿತ್ಯದಲ್ಲಿ ನಡೆದ ವಲಯ ಸಮ್ಮೇಳನದಲ್ಲಿ 2024ನೇ ಸಾಲಿನ ವಲಯ ಉಪಾಧ್ಯಕ್ಷರಾಗಿ ಆಯ್ಕೆಯಾದರು. 482 ಮತಗಳ ಪಡೆಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya
ಬೆಳ್ತಂಗಡಿ:ಉಜಿರೆಯ ಜನಾರ್ದನ ಸ್ವಾಮಿ ದೇವಾಲಯದಿಂದ ಪಾದಯಾತ್ರೆಯ ಮೂಲಕ ಹೊರಟ ಧರ್ಮ ಸಂರಕ್ಷಣಾ ಯಾತ್ರೆ ನಾಡಿನ ಪ್ರಸಿದ್ಧ ಶ್ರದ್ಧಾ ಕೇಂದ್ರವಾದ ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಿಗೆ ಆಗಮಿಸುವಾಗ ಧರ್ಮಸ್ಥಳದ ಮುಖ್ಯ ದ್ವಾರದಲ್ಲಿ ಧರ್ಮ ಸಂರಕ್ಷಣಾ ಯಾತ್ರೆಗೆ...
error: Content is protected !!