27.8 C
ಪುತ್ತೂರು, ಬೆಳ್ತಂಗಡಿ
September 21, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya
ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಾರ್ಷಿಕ ಮಕ್ಕಳ ಪ್ರತಿಭಾ ಸಂಘಮದ ಅಂಗವಾಗಿ ಅ.15 ರಂದು ಅಡ್ಡಹೊಳೆಯಲ್ಲಿ ನಡೆದ ಮಕ್ಕಳ ಪ್ರತಿಭಾ ಸ್ಪರ್ಧೆಗಳಲ್ಲಿ ನೆಲ್ಯಾಡಿ ಅಲ್ಫೋನ್ಸ ಸಂಡೆ ಸ್ಕೂಲ್ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಬೈಬಲ್ ರಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya
ಉಜಿರೆ: ಮುಂಡತ್ತೋಡಿ ನಿವಾಸಿ ಸಿ ಗೋಪಾಲ್ ಕೃಷ್ಣ ಮೆನನ್ (84ವ) ಇವರು ಅನೇಕ ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು ಅ.16ರಂದು ನಿಧನರಾಗಿದ್ದಾರೆ.. ಇವರು ಕೃಷಿಯಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು. ಪ್ರತಿಷ್ಠಿತ ಧರ್ಮಸ್ಥಳ ಮಂಜುನಾಥೇಶ್ವರ ಕನ್ಸ್‌ಕ್ಷನ್ ವಿಭಾಗದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya
ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17 ರಂದು 110/11ಕೆ.ವಿ. ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮಡಂತ್ಯಾರ್ ಹಾಗೂ ಬಳ್ಳಮಂಜ ಫೀಡರುಗಳಲ್ಲಿ ( ಕುವೆಟ್ಟು, ಮದ್ದಡ್ಕ, ಪಣಕಜೆ, ಮಾಲಾಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಸಹಕಾರ ಸಂಘದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Suddi Udaya
ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಗ್ರಾಮ ಪಂಚಾಯತ್ ಧರ್ಮಸ್ಥಳ ಹಾಗೂ ಶ್ರೀ ಧರ್ಮಸ್ಥಳ ಶಾಲೆಗಳ ಸಹಯೋಗದೊಂದಿಗೆ ಧರ್ಮಸ್ಥಳ ಹಾಗೂ ಪುದುವೆಟ್ಟು ಗ್ರಾಮದ ಕೃಷಿಕ ರೈತ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಇತ್ತೀಚೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya
ಪೆರಿಂಜೆ: ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಪಡ್ಡಂದಡ್ಕ ಇಲ್ಲಿ ನವರಾತ್ರಿಯ ಪ್ರಾರಂಭದ ದಿನದಲ್ಲಿ ಕುಣಿತ ಭಜನಾ ಮಂಡಳಿಗೆ ಚಾಲನೆ ನೀಡಲಾಯಿತು. ಕುಣಿತ ಭಜನೆಯ ತರಬೇತಿಯನ್ನು ಸಂಪನ್ಮೂಲ ವ್ಯಕ್ತಿಯಾದ ಸಂದೇಶ್‌ ಮದ್ದಡ್ಕ ರವರು ತರಬೇತಿ ನೀಡಲಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya
ಪುಂಜಾಲಕಟ್ಟೆ : ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕ ಇದರ ಮಹಾಸಭೆ ಅ.15 ರಂದು ಶ್ರೀ ಮುರುಘೇoದ್ರ ಮಿತ್ರ ಮಂಡಳಿಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಯಶೋಧರ್ ಶೆಟ್ಟಿ ದಂಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹರಿಶ್ಚಂದ್ರ ಶೆಟ್ಟಿಗಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

Suddi Udaya
ವೇಣೂರು: ಫೆಬ್ರವರಿ 2024ರಲ್ಲಿ ಜರುಗಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಹಾಗೂ ಸಭಾ ಕಾರ್ಯಕ್ರಮವು ಅ.16 ರಂದು ಶ್ರೀ ಬಾಹುಬಲಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮೂಡಬಿದ್ರೆ ಜೈನ ಮಠದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya
ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಶಿಬಾಜೆಯಲ್ಲಿ ನವರಾತ್ರಿ ಉತ್ಸವವು ಅ.15ರಂದು ಪ್ರಾರಂಭಗೊಂಡಿತು. ಅ.15ರಂದು ಶಿಬಾಜೆ ಮೊಂಟೆತಡ್ಕ ಭಜನಾ ಮಂಡಳಿ ಮಕ್ಕಳ ಭಜನಾ ತಂಡದಿಂದ ಭಜನೆ ಜರುಗಿತು. ಹತ್ಯಡ್ಕ ಸಹಕಾರಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya
ಕೊಕ್ಕಡ: ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಆಡಳಿತ ಟ್ರಸ್ಟ್ ಮತ್ತು ನವರಾತ್ರಿ ನಿರ್ವಹಣಾ ಸಮಿತಿ ಕಾವು ಕೌಕ್ರಾಡಿ ಇದರ ವತಿಯಿಂದ ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಅ.15ರಂದು ಪ್ರಾರಂಭಗೊಂಡಿತು. ಬೆಳಗ್ಗೆ ಸಾಮೂಹಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya
ಪೆರಿಂಜೆ: ಶಿಕ್ಷಣವೆಂದರೆ ಪುಸ್ತಕದ ಹಾಗೂ ಮಾಹಿತಿಗಳ ಸಂಗ್ರಹವಲ್ಲ. ಶಿಕ್ಷಣದೊಂದಿಗೆ ಅನುಭವ ಹಾಗೂ ಶಕ್ತಿಗೆ ಇಂತಹ ಶಿಬಿರಗಳು ಸಹಾಯ ಮಾಡುತ್ತವೆ. ಅಂತಹ ಒಳ್ಳೆಯ ಅನುಭವ ಹಾಗೂ ಶಕ್ತಿ ಬಳಸಿ ಸಮಾಜ ಹಾಗೂ ದೇಶಕ್ಕಾಗಿ ಹೆಚ್ಚೆಚ್ಚು ತೊಡಗಿಸಿಕೊಳ್ಳಿ...
error: Content is protected !!