Suddi Udaya

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ವನ್ನು  ಇಂದು ...

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ತಣ್ಣೀರು ಪಂಥ ವಲಯದ ಬಾರ್ಯ ಒಕ್ಕೂಟಗಳ ಪದಗ್ರಹಣ ಸಮಾರಂಭ ಶ್ರೀ ರಾಮಾಂಜನೇಯ ಬಜನಾ ಮಂದಿರದ ಸಬಾಭವನದಲ್ಲಿ ಜರಗಿತು. ಬಾರ್ಯ ...

ಜು. 15 ಸೋಮವಾರ ದ. ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

Suddi Udaya

ಬೆಳ್ತಂಗಡಿ : ದ.ಕ.ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ...

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಇವರ ಗೌರವಾಧ್ಯಕ್ಷತೆಯಲ್ಲಿ ನಡೆಯುವ 27ನೇ ವರ್ಷದ ಸಾಮೂಹಿಕ ಗೌರಿ ...

ಇಂದಬೆಟ್ಟು ನೀಲಯ್ಯ ನಾಯ್ಕ್ ನಿಧನ

Suddi Udaya

ಇಂದಬೆಟ್ಟು : ಕಾಂಗ್ರೆಸ್ರಿಯ ಕಾರ್ಯಕರ್ತರಾದ ಕಜೆ ಶಾಂತಿನಗರ ನಿವಾಸಿ ನೀಲಯ್ಯ ನಾಯ್ಕ್ (75ವ.)ರವರು ಅಸೌಖ್ಯದಿಂದ ಜು. 14ರಂದು ನಿಧನರಾದರು.ಬಂಗಾಡಿ ವ್ಯ. ಸ. ಸಂಘದಲ್ಲಿ ನಿರ್ದೇಶಕರಾಗಿ, ಇಂದಬೆಟ್ಟು ಗ್ರಾ. ...

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ಬೆಳ್ತಂಗಡಿ:,ನಿನ್ನೆ ರಾತ್ರಿ ವೇಳೆ ತೀವ್ರ ಗಾಳಿ ಮಳೆಗೆ ಚಾರ್ಮಾಡಿ ಗ್ರಾಮದ ಆಡಿಮಾರು ಇಂದಿರಾ ಮೋಹನ್ ಇವರ ಮನೆಗೆ ಮಧ್ಯರಾತ್ರಿ 2.15ಕ್ಕೆ ಬೃಹತ್ ಮರ ಬಿದ್ದಿದ್ದು ಜು.14ರಂದು ಬೆಳಗ್ಗೆ ...

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ. ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರ ಶಿಶಿಲದಲ್ಲಿ ಅಷ್ಟಾಹಿನಿಕ ಪರ್ವ ಪೂಜಾ ಕಾರ್ಯಕ್ರಮ ಜರಗಿತು.ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ೧00೮. ...

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಮಹಾಸಭೆ: ರೂ.3.84 ಕೋಟಿ ನಿವ್ವಳ ಲಾಭ – ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ : ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ 2023-24ನೇ ವಾರ್ಷಿಕ ಮಹಾಸಭೆಯು ಜು.14ರಂದು ಸಂಘದ ನೂತನ ವಾಣಿಜ್ಯ ಸಂಕೀರ್ಣ ಶ್ರೀ ಗುರು ಸಾನಿಧ್ಯದಲ್ಲಿ ಸಂಘದ ಉಪಾಧ್ಯಕ್ಷ ...

ಜಡಿ ಮಳೆ: ಸಂಪೂರ್ಣ ಕುಸಿದು ಬಿದ್ದ ಉಜಿರೆ ಹಳೆಪೇಟೆ ಎಸ್.ಎ. ರಝಾಕ್‌ರವರಿಗೆ ಸೇರಿದ ಮನೆ

Suddi Udaya

ಉಜಿರೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಗೆ ಇಲ್ಲಿಯ ಹಳೆಪೇಟೆ ನಿವಾಸಿ ಎಸ್.ಎ. ರಝಾಕ್‌ರವರಿಗೆ ಸೇರಿದ ಮನೆ ಸಂಪೂರ್ಣ ಕುಸಿದು ಬಿದ್ದಿದೆ ಯಾರೂ ವಾಸ ಇಲ್ಲದ ...

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya

ಚಾಮಾ೯ಡಿ: ನಿನ್ನೆ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಚಾಮಾ೯ಡಿ ಗ್ರಾಮದ ಅಡಿಮಾರು ಎಂಬಲ್ಲಿ ಮರ ಬಿದ್ದು ಮನೆ ಹಾಗೂ ಹಟ್ಟಿ ಸಂಪೂರ್ಣ ಹಾನಿಗೊಂಡು ಅಪಾರ ನಷ್ಟ ಸಂಭವಿಸಿದೆ. ...

error: Content is protected !!