September 17, 2026

Author : Suddi Udaya

ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಕಾಲೇಜಿನಲ್ಲಿ ರಾಜ್ಯಕ್ಕೆ ರ‍್ಯಾಂಕ್ ತಂದ ಚಿನ್ಮಯ್ ಜಿ.ಕೆ. ಸಹಿತ ಇತರ ಸಾಧಕರಿಗೆ ಸಮ್ಮಾನ – ಪರಕಾಯ ಪರಿಶ್ರಮದಿಂದ ಎಲ್ಲವೂ ಸಿದ್ಧಿಸುತ್ತದೆ: ಸುಭಾಶ್ಚಂದ್ರ ಶೆಟ್ಟಿ

Suddi Udaya
ಬೆಳ್ತಂಗಡಿ: ನಮ್ಮ ಸಾಧನೆಯೇ ಪರಿಶ್ರಮವಾಗಿ ಪರಿವರ್ತನೆಯಾದಾಗ ನಾವು ಅಂದುಕೊಂಡ ಯೋಜನೆ ನಿಶ್ಚಲವಾಗಿ ಕಾರ್ಯಗತವಾಗಲು ಸಾಧ್ಯವಿದೆ. ಇದಕ್ಕೆ ಸಿಇಟಿ ಯಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆದ ಚಿನ್ಮಯ್ ಜಿ.ಕೆ.ಯೇ ಒಂದು ಪ್ರತಿಷ್ಠಿತ ಉದಾಹರಣೆ ಎಂದು ವಿದ್ವತ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Suddi Udaya
ಬೆಳ್ತಂಗಡಿ: ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕನ್ಯಾಡಿ ಗ್ರಾಮದ ಗುರಿಪಳ್ಳ ನಿವಾಸಿ ಶ್ರೀಧರ ನಾಯ್ಕ ಎಂಬವರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಹಗಲು ಹೊತ್ತು ಮನೆಯ ಹಂಚು ತೆಗೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾ.ಪಂ. ನಿಂದ ರಸ್ತೆ ಬದಿಯಲ್ಲಿರುವ ಗೂಡಂಗಡಿಗಳಿಗೆ ದಿಢೀರ್ ಭೇಟಿ: ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್‌ ವಶಕ್ಕೆ

Suddi Udaya
ನಿಡ್ಲೆ : ಮಹಾತ್ಮಗಾಂಧಿ ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಸರಕಾರದ ನಿರ್ದೇಶನದಂತೆ ಜೂ.12 ರಿಂದ ಜೂ.26 ರವರೆಗಿನ ವಿಶೇಷ ಸ್ವಚ್ಚತಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಮಹಾತ್ಮ ಗಾಂಧಿ ನಿಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದ್ರಾಯದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರಿಂಜ ಸ.ಕಿ.ಪ್ರಾ. ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya
ಉರುವಾಲು: ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಬೆಂಗಳೂರು ಇವರ ಸಿ ಎಸ್ ಆರ್ ನಿಧಿಯಿಂದ, ಯೂತ್ ಪಾರ್ ಸೇವಾ ಸಂಸ್ಥೆ ಯವರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತವಾಗಿ ಬ್ಯಾಗ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ತರಬೇತಿ

Suddi Udaya
ನಿಡ್ಲೆ; ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ ಮತ್ತು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ನಡೆಯುವ 2026-27 ನೇ ಸಾಲಿನ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ತರಬೇತಿ ಕಾರ್ಯಕ್ರಮವು ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Suddi Udaya
ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯ 2026–27ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯು ಜೂ.20ರಂದು ಅನುಗ್ರಹ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕರಾದ ವಂದನೀಯ ಫಾ. ಅಬೆಲ್ ಲೋಬೊ ಅವರು ವಹಿಸಿದ್ದರು. ಪ್ರಾಂಶುಪಾಲರಾದ ವಂದನೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿಪುತ್ತೂರು

ಸುರತ್ಕಲ್: ಶ್ರೀನಿವಾಸ ಆಸ್ಪತ್ರೆಯಲ್ಲಿ ಪತ್ರಕರ್ತರಿಗೆ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ

Suddi Udaya
ಸುರತ್ಕಲ್: ‘ಸಮಾಜಕ್ಕಾಗಿ ದುಡಿಯುವವರ ಆರೈಕೆ’ ಎಂಬ ಧ್ಯೇಯದೊಂದಿಗೆ ಮುಕ್ಕದ ಶ್ರೀನಿವಾಸ ಆಸ್ಪತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಮತ್ತು ಅವರ ಕುಟುಂಬ ಸದಸ್ಯರಿಗಾಗಿ ಆಯೋಜಿಸಿದ್ದ ಒಂದು ವಾರದ ಉಚಿತ ಆರೋಗ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ವರದಿ ಫಲಶ್ರುತಿ: ಬೆಳ್ತಂಗಡಿ- ಕೋರ್ಟು ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿ ಮುಚ್ಚಿದ ನ.ಪಂ.

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯಿಂದ ಕೋರ್ಟುಗೆ ಹೋಗುವ ರಸ್ತೆ ಬದಿಯಲ್ಲಿ ಗುಂಡಿಯೊಂದು ನಿರ್ಮಾಣವಾಗಿ ವಾಹನ ಚಾಲಕರಿಗೆ ಹಾಗೂ ಪಾದಾಚಾರಿಗಳಿಗೆ ಅಪಾಯವನ್ನು ತಂದೊಡಿದ್ದು, ಈ ಗುಂಡಿಯನ್ನು ನಗರ ಪಂಚಾಯತು ಮುಚ್ಚುವ ಕಾಮಗಾರಿ ನಡೆಸಿದೆ. ಕೋರ್ಟು ರಸ್ತೆಯಲ್ಲಿ ರಸ್ತೆ ಬದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಯ ಸರ್ಕಾರಿ ಪ್ರೌಢಶಾಲೆಗೆ ಹಿರಿಯ ವಿದ್ಯಾರ್ಥಿಗಳಿಂದ ಕುಡಿಯುವ ನೀರಿನ ಯಂತ್ರ ಕೊಡುಗೆ

Suddi Udaya
ಕರಾಯ ಸರ್ಕಾರಿ ಪ್ರೌಢಶಾಲೆಗೆ ಶಾಲಾ ಹಿರಿಯ ವಿದ್ಯಾರ್ಥಿಗಳಾದ ಅನ್ವರ್ ಮತ್ತು ಅವರ ಸ್ನೇಹಿತರು ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿದ್ದಾರೆ. ಅವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ,ವಿಧ್ಯಾರ್ಥಿಗಳು ಹಾಗೂ ಶಾಲಾ ಎಸ್ ಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ ) ನಿಂದ ನಡೆಸಲ್ಪಡುವ ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದಲ್ಲಿ “ಯೋಗ ಮಾಡಿ ಆರೋಗ್ಯ...
error: Content is protected !!