ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಉಜಿರೆ ಶ್ರೀಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಏಳು ದಿನಗಳ ವಿಶೇಷ ಶಿಬಿರದ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅನಂತೋಡಿ ಶ್ರಿ ಅನಂತಪದ್ಮನಾಭ ದೇವಸ್ಥಾನದ ಅಧ್ಯಕ್ಷರು,...
