27.8 C
ಪುತ್ತೂರು, ಬೆಳ್ತಂಗಡಿ
September 21, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ನಿಧನ

Suddi Udaya
ಬೆಳ್ತಂಗಡಿ; ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಮುಖ್ಯ ಅಧ್ಯಾಪಕರಾಗಿದ್ದ ಕಾರ್ಕಳ ಹೊಸ್ಮಾರು ನಿವಾಸಿ ಧರ್ಮಗುರು ಅಬ್ದುಲ್ ರಹಿಮಾನ್ ಮುಸ್ಲಿಯಾರ್ (ಅದ್ದು ಉಸ್ತಾದ್) (43) ಅವರು ಕರ್ತವ್ಯದಲ್ಲಿರುವಂತೆಯೇ ತೀವ್ರ ಅಸ್ವಸ್ಥತಗೊಂಡು ಅ.15 ರಂದು ನಿಧನರಾಗಿದ್ದಾರೆ. ಸುನ್ನೀ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಅ. 15 ರಂದು ಕರ್ನಾಟಕ ಸರ್ಕಾರದ ಕೃಷಿ ಮಂತ್ರಿ ಚೆಲುವರಾಯಸ್ವಾಮಿ ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು. ಕ್ಷೇತ್ರದ ವತಿಯಿಂದ ಚೆಲುವರಾಯಸ್ವಾಮಿ ರವರನ್ನು ಅರ್ಚಕರು ಶಾಲು...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya
ಲಾಯಿಲ :ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯ ಲಾಯಿಲ ಇದರ ವತಿಯಿಂದ ನವರಾತ್ರಿ ಪೂಜಾ ಕಾರ್ಯಕ್ರಮವು ಅ.15 ರಿಂದ ಪ್ರಾರಂಭಗೊಂಡು ಅ.24 ರವರೆಗೆ ನಡೆಯಲಿದೆ.ಇಂದು ಬೆಳಿಗ್ಗೆ ತೋರಣ ಮುಹೂರ್ತ, ತೆನೆ ಮುಹೂರ್ತ, ಮಹಾಪೂಜೆ, ಪ್ರಸಾದ ವಿತರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ ಅ 15 ರಂದು ಜರಗಿತು. ದೇವಸ್ಥಾನದ ಪ್ರಧಾನ ಅರ್ಚಕರು ರಘುರಾಮ್ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಕ್ತರೀಗೆ ತೆನೆ ವಿತರಿಸಿದರು. ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya
ಬೆಳ್ತಂಗಡಿ: ಗುಂಡೂರಿ ಗ್ರಾಮದ ಮಹಿಳೆಯೋವ೯ರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಗುಂಡೂರಿ ಗ್ರಾಮದ ನಿವಾಸಿ ಮಮತಾ ಎಂಬವರು ಬಂಟ್ವಾಳ ಠಾಣೆಗೆ ನೀಡಿದ ದೂರಿನಂತೆ, ಅ. 12 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya
ಕಣಿಯೂರು: ಸಮಾಜ ಸೇವೆಯೇ ನಮ್ಮ ಉಸಿರು ಎಂಬ ಧ್ಯೇಯ ವಾಕ್ಯವನ್ನು ಅಳವಡಿಸಿಕೊಂಡು ಯುವಕೇಸರಿ ಕಣಿಯೂರು ತಂಡದ ವತಿಯಿಂದ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕೊರಜ್ಜಂಡದಲ್ಲಿ ತೀರಾ ಬಡತನದಲ್ಲಿ ವಾಸ ಮಾಡುತ್ತಿರುವ ದಿ| ವಾಸಪ್ಪರವರ ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಧರ್ಮಸ್ಥಳ : ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಹಾಗೂ ರೈತರಿಗೆ ಮತ್ತು ಕೃಷಿಯಂತ್ರಧಾರಾ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣಗಳ ಹಸ್ತಾಂತರ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಧರ್ಮಸ್ಥಳ 2023-24 ನೇ ಸಾಲಿನ ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಮತ್ತು ಕೃಷಿ ಯಂತ್ರೋಪಕರಣಗಳ ವಿತರಣಾ ಕಾರ್ಯಕ್ರಮವು ಅ.14 ರಂದು ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವರಾದ ಚೆಲುವರಾಯಸ್ವಾಮಿರವರು ಅ.14 ರಂದು ಭೇಟಿ ನೀಡಿದರು. ಈ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವೇಣೂರು, ಬಜಿರೆ ಮುಂತಾದೆಡೆ ಆಫ್ರಿಕನ್ ಬಸವನಹುಳುವಿನ ಸಮಸ್ಯೆಯಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಬೆಳ್ತಂಗಡಿ ಕಸಾಪ ಸಹಯೋಗದೊಂದಿಗೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರ ಚಿಂತನಾ ಬರಹಗಳ ಸಂಕಲನ ‘ಮೌಲ್ಯಗಳ ಹುಡುಕಾಟದಲ್ಲಿ’ ಪುಸ್ತಕ ಬಿಡುಗಡೆ’ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಬೆಳ್ತಂಗಡಿ ಘಟಕ ಇದರ ಸುವರ್ಣ ಮಹೋತ್ಸವ ವರ್ಷಾಚರಣೆ ಸಂಭ್ರಮ 2023ರ ಪ್ರಯುಕ್ತ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ಇದರ ಸಹಯೋಗದೊಂದಿಗೆ ‘ಮಾಮರ ಪ್ರಕಾಶನ ಮೈಸೂರು’ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತರ ಜನ್ಮ ದಿನದ ಅಂಗವಾಗಿ ಸ್ಮರಣೆ ಕಾರ್ಯಕ್ರಮ ವಾಣಿ ವಿದ್ಯಾ ಸಂಸ್ಥೆಯಲ್ಲಿ ಜರಗಿತು. ನಿವೃತ್ತ ಪ್ರಾಚಾರ್ಯರಾದ ಕೃಷ್ಣಪ್ಪ ಪೂಜಾರಿಯವರು ಡಾ. ಕಾರಂತರ...
error: Content is protected !!