27.8 C
ಪುತ್ತೂರು, ಬೆಳ್ತಂಗಡಿ
September 20, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ನಿರಂಜನ ಲಹರಿ ಮಾಧ್ಯಮದ ಮೂಲಕ ಅ. 07 ರಂದು ಸಂಜೆ ಆನ್ಲೈನ್ ಮಾಧ್ಯಮದಲ್ಲಿ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಎಂಬ ವಿಚಾರದ ಬಗ್ಗೆ ಧರ್ಮಸಭೆ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಬೇಕಿದ್ದ ಕರ್ನಾಟಕ ವಿಧಾನಸಭೆಯ ಸಭಾಪತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya
ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ಬಸ್ ಸ್ಟ್ಯಾಂಡ್ ಬಳಿ ನೂತನವಾಗಿ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಅ.15 ರಂದು ಶುಭಾರಂಭಗೊಳ್ಳಲಿದೆ. ಮದುವೆ, ಸೀಮಂತ, ಹಬ್ಬ ಹರಿದಿನ, ವಿಶೇಷ ಕಾರ್ಯಕ್ರಮ ಹಾಗೂ ಇನ್ನಿತರ ಯಾವುದೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya
ವೇಣೂರು: ಗಂಭೀರ ಹೃದಯಾಘಾತವಾಗಿ ಜೀವಪಾಯದಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 40-45 ನಿಮಿಷಗಳಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಪ್ರಸಾದ್ (ಪಚ್ಚು) ಕುಲಾಲ್ ರವರು ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕುಕ್ಕೇಡಿ ಗ್ರಾಮದ ನಿವಾಸಿ ಹಿಂದೂ ಜಾಗರಣ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya
ಬೆಳ್ತಂಗಡಿ: ಮೂಡಬಿದ್ರೆ ಸಮೀಪದ ಹೆಜಮಾಡಿಕೋಡಿ ಬಂದರು ಪ್ರದೇಶದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್ ಗಳನ್ನು ಕಳವುಗೈದ ಬೆಳ್ತಂಗಡಿ ತಾಲೂಕಿನ ಐವರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವು ಇತ್ತೀಚೆಗೆ ಸಮಾಪ್ತಿಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸರಕಾರಿ ಪ್ರೌಢಶಾಲೆ ಬದನಾಜೆ ಇದರ ಎಸ್ ಡಿ ಎಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya
ತೆಕ್ಕಾರು :ಸಿಡಿಲು ಬಡಿದು ಮನೆಯೊಂದು ಭಾಗಶಃ ಹಾನಿಗೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಎಂಬಲ್ಲಿ ಅ.12ರಂದು ನಡೆದಿದೆ. ಘಟನೆಯಿಂದ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆ ಕುಸಿದು ಬೀಳುವ ಸಾಧ್ಯತೆ ಹೆಚ್ಚಾಗಿದೆ. ತೆಕ್ಕಾರಿನ ಕಾಪಿಗುಡ್ಡೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

Suddi Udaya
ಬೆಳ್ತಂಗಡಿ: ತುಳುನಾಡ ಸಂಸ್ಕೃತಿಯಂತೆ ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಅ.13ರಂದು ಸಾಯಂಕಾಲ ನಟ ವಿಜಯರಾಘವೇಂದ್ರರವರ ಧರ್ಮಪತ್ನಿ ಸ್ಪಂದನ ರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ಜರಗಿತು. ಈ ಕಾರ್ಯಕ್ರಮದಲ್ಲಿ ನಟ ವಿಜಯ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya
ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿನ ನ್ಯೂನತೆಗಳನ್ನು ಸರಿಪಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಬೆಳ್ತoಗಡಿ ಮಾಜಿ ಶಾಸಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya
ಧಮ೯ಸ್ಥಳ: ಧರ್ಮಸ್ಥಳದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಅ.13ರಂದು ಚಾಲನೆ, ನೀಡಲಾಯಿತು.ಬಹಳ ಉತ್ಸಾಹದಿಂದ ಬಂದಂತಹ ಎಲ್ಲರೂ ಉತ್ತಮ ರೀತಿಯಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ, ಈ ಸಂದರ್ಭದಲ್ಲಿ ಸ್ನೇಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್ ನಾಗರಬಾವಿ ಬೆಂಗಳೂರು R.I.D3191 ರವರು ವಿ. ಹರೀಶ್ ನೆರಿಯ ರವರ ಸಮಾಜಮುಖಿ ಸೇವೆಗಾಗಿ “EXCELLENC IN COMMUNITY SARVICE THROUGH SPECIAL PROJROCT ” ಪ್ರಶಸ್ತಿ ಯನ್ನು ರೋ. ದೀಪಕ್...
error: Content is protected !!